ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸ್ಕಾರ್ಪಿಯೋ, 25 ಲಕ್ಷ ರೂ. ವರದಕ್ಷಿಣೆ ಕೊಡದ್ದಕ್ಕೆ ಸೊಸೆಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಅತ್ತೆ-ಮಾವ!

February 17, 2025
Share on WhatsappShare on FacebookShare on Twitter

ಲಕ್ನೋ: ಹಣದ ಹಪಾಹಪಿಯು ಮನುಷ್ಯನನ್ನು ಎಷ್ಟೊಂದು ನೀಚ ಮಟ್ಟಕ್ಕೆ ತಳ್ಳಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ. ಮತ್ತಷ್ಟು ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಅತ್ತೆ-ಮಾವ, ತಮ್ಮ ಬೇಡಿಕೆ ಈಡೇರಿಸದ್ದಕ್ಕೆ ಸೊಸೆಗೆ ಎಚ್‌ಐವಿ(ಏಡ್‌ಸ್‌) ಸೋಂಕಿತ ಇಂಜೆಕ್ಷನ್ ಅನ್ನು ಚುಚ್ಚಿರುವಂಥ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಯುವತಿಯ ತಂದೆಯು ಪೊಲೀಸರಿಗೆ ದೂರು ನೀಡಿದ್ದು, 30 ವರ್ಷದ ಮಹಿಳೆಯ ಅತ್ತೆ-ಮಾವನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಹರಾನ್ಪುರದ ನ್ಯಾಯಾಲಯ ಆದೇಶ ಹೊರಡಿಸಿದೆ.

ನಾನು ನನ್ನ ಮಗಳು ಸೋನಲ್ ಸೈನಿಯನ್ನು 2023ರ ಫೆಬ್ರವರಿ 15ರಂದು ಉತ್ತರಾಖಂಡದ ಹರಿದ್ವಾರದ ಅಭಿಷೇಕ್ ಅಲಿಯಾಸ್ ಸಚಿನ್‌ಗೆ ಮದುವೆ ಮಾಡಿಕೊಟ್ಟಿದ್ದೆ. ಮದುವೆಯ ದಿನ ನಾವು 15 ಲಕ್ಷ ರೂ. ನಗದು ಮತ್ತು ಒಂದು ಕಾರನ್ನು ವರದಕ್ಷಿಣೆಯ ರೂಪದಲ್ಲಿ ವರನ ಕಡೆಯವರಿಗೆ ಕೊಟ್ಟಿದ್ದೆವು. ಆದರೆ, ಇದರಿಂದ ತೃಪ್ತರಾಗದ ಅಭಿಷೇಕ್‌ನ ಕುಟುಂಬ, 25 ಲಕ್ಷ ರೂಪಾಯಿ ಮತ್ತು ಸ್ಕಾರ್ಪಿಯೋ ಕಾರನ್ನು ನೀಡುವಂತೆ ಬೇಡಿಕೆಯಿಡತೊಡಗಿದರು. ಆದರೆ, ಅಷ್ಟೊಂದು ಹಣ ಹೊಂದಿಸಲಾಗದು ಎಂದು ನಾವು ಹೇಳಿದ್ದರಿಂದ ಅವರು ಕೋಪಗೊಂಡಿದ್ದರು. ನನ್ನ ಮಗಳನ್ನು ಮನೆಯಿಂದ ಹೊರಹಾಕಿದ್ದರು. ನಂತರ ನಮ್ಮ ಜಸ್ವಾಲಾ ಗ್ರಾಮ ಪಂಚಾಯತ್‌ನ ಮಧ್ಯಪ್ರವೇಶದೊಂದಿಗೆ ರಾಜಿ-ಸಂಧಾನ ನಡೆಸಿ, ಮತ್ತೆ ಮಗಳನ್ನು ಗಂಡನ ಮನೆಗೆ ಕಳುಹಿಸಿದ್ದೆವು.

ಆದರೆ, ಅಲ್ಲಿ ಮಗಳ ಮೇಲೆ ಅತ್ತೆ-ಮಾವ ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದರು. ಅಲ್ಲದೇ ರಹಸ್ಯವಾಗಿ ಅವಳಿಗೆ ಎಚ್‌ಐವಿ ಸೋಂಕಿತ ಸೂಜಿಯನ್ನು ಚುಚ್ಚಿದ್ದರು. ಮಗಳ ಆರೋಗ್ಯ ದಿನೇ ದಿನೇ ಹದಗೆಡಲು ಆರಂಭಿಸಿದ ಕಾರಣ, ಆಸ್ಪತ್ರೆಗೆ ತೋರಿಸಲಾಯಿತು. ಆಗ ಆಕೆಗೆ ಎಚ್‌ಐವಿ ಪಾಸಿಟಿವ್ ಆಗಿರುವುದು ತಿಳಿದುಬಂತು. ಈ ಸುದ್ದಿ ಕೇಳಿ ನಮಗೆ ನಿಂತ ನೆಲವೇ ಕುಸಿದ ಅನುಭವವಾಯಿತು. ನಂತರ, ಅಳಿಯ ಅಭಿಷೇಕ್‌ನನ್ನು ಪರೀಕ್ಷೆಗೆ ಒಳಪಡಿಸಿ ನೋಡಿದೆವು. ಆದರೆ ಅವನ ಪರೀಕ್ಷೆಯ ವರದಿ ನೆಗೆಟಿವ್ ಬಂತು. ಆಗ ನಮಗೆ ನೈಜ ವಿಚಾರ ಗೊತ್ತಾಯಿತು. ಕೂಡಲೇ ನಾವು ಪೊಲೀಸರಿಗೆ ದೂರು ನೀಡಿದೆವು ಎಂದು ಸಂತ್ರಸ್ತೆಯ ತಂದೆ ಹೇಳಿಕೊಂಡಿದ್ದಾರೆ.

ಪೊಲೀಸರು ಸೋನಲ್ ಸೈನಿಯ ಅತ್ತೆ-ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾಾರೆ.

Tags: CaseDowryHusbandmother in lawPoliceWife
SendShareTweet
Previous Post

ಹುಡುಗಿ ಮನೆಯವರು ಥಾರ್ ಜೀಪ್ ಕೊಡಿಸದ್ದಕ್ಕೆ, ರಿಸೆಪ್ಶನ್‍‌ಗೇ ಬಾರದ ಮದುಮಗ!

Next Post

IPL 2025: ಮುಂಬೈ ತಂಡ ಸೇರಿದ ಅಫಘಾನಿಸ್ತಾನದ ಆಲ್ರೌಂಡರ್

Related Posts

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!
ಬೆಂಗಳೂರು

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

Next Post
IPL 2025: ಮುಂಬೈ ತಂಡ ಸೇರಿದ ಅಫಘಾನಿಸ್ತಾನದ ಆಲ್ರೌಂಡರ್

IPL 2025: ಮುಂಬೈ ತಂಡ ಸೇರಿದ ಅಫಘಾನಿಸ್ತಾನದ ಆಲ್ರೌಂಡರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat