ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

February 27, 2026
Share on WhatsappShare on FacebookShare on Twitter

ಬೆಂಗಳೂರು : ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು, ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಈ ಬಾರಿ 7,10,363 ವಿದ್ಯಾರ್ಥಿಗಳು (Students) ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ 6,46,801 ತರಗತಿ ವಿದ್ಯಾರ್ಥಿಗಳು (ಫ್ರೆಷರ್ಸ್‌), 50,540 ಪುನರಾವರ್ತಿತ, 13,022 ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ಮಂದಿ ನೋಂದಾಯಿಸಿದ್ದಾರೆ ಎಂದು ಮಂಡಳಿ ತಿಳಿಸಿದೆ.

ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ಮತ್ತು ಜಿಲ್ಲಾ ಕೇಂದ್ರದಲ್ಲಿ ಯಾವುದೇ ಕೇಂದ್ರದ ಯಾವುದೇ ಕೊಠಡಿ ವ್ಯವಸ್ಥೆಯನ್ನು ವೀಕ್ಷಿಸಬಹುದಾದ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಈ ಬಾರಿಯೂ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

Tags: bengaloreexams start tomorrowKarnataka News beatSecond PU exams
SendShareTweet
Previous Post

ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

Next Post

ಟಿ20 ವಿಶ್ವಕಪ್‌ನಲ್ಲಿ ಫಾರ್ಮ್‌ಗೆ ಮರಳಿದ ಅಭಿಷೇಕ್ ಶರ್ಮಾ | ಜಿಂಬಾಬ್ವೆ ವಿರುದ್ಧ ಸಿಡಿಯಿತು ಆಕರ್ಷಕ ಅರ್ಧಶತಕ

Related Posts

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!
ರಾಜ್ಯ

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ
ರಾಜ್ಯ

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!
ರಾಜ್ಯ

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ? ಸೋಶಿಯಲ್ ಮೀಡಿಯಾಗೂ ಬ್ರೇಕ್​?
ರಾಜ್ಯ

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ? ಸೋಶಿಯಲ್ ಮೀಡಿಯಾಗೂ ಬ್ರೇಕ್​?

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆ | ಪ್ರತಿನಿತ್ಯ ಸರಾಸರಿ 1 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಳ
ಬೆಂಗಳೂರು

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆ | ಪ್ರತಿನಿತ್ಯ ಸರಾಸರಿ 1 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಳ

Next Post
ಟಿ20 ವಿಶ್ವಕಪ್‌ನಲ್ಲಿ ಫಾರ್ಮ್‌ಗೆ ಮರಳಿದ ಅಭಿಷೇಕ್ ಶರ್ಮಾ | ಜಿಂಬಾಬ್ವೆ ವಿರುದ್ಧ ಸಿಡಿಯಿತು ಆಕರ್ಷಕ ಅರ್ಧಶತಕ

ಟಿ20 ವಿಶ್ವಕಪ್‌ನಲ್ಲಿ ಫಾರ್ಮ್‌ಗೆ ಮರಳಿದ ಅಭಿಷೇಕ್ ಶರ್ಮಾ | ಜಿಂಬಾಬ್ವೆ ವಿರುದ್ಧ ಸಿಡಿಯಿತು ಆಕರ್ಷಕ ಅರ್ಧಶತಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ

ಬೆಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕ ಮೈಲಾರಪ್ಪ ವಿರುದ್ಧ ಮತ್ತೊಂದು ದೂರು!

ಬೆಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕ ಮೈಲಾರಪ್ಪ ವಿರುದ್ಧ ಮತ್ತೊಂದು ದೂರು!

ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತ.. 9 ವರ್ಷದ ಬಾಲಕಿ ಸಾವು!

ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತ.. 9 ವರ್ಷದ ಬಾಲಕಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat