ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದ್ವಿತೀಯ ಪಿಯುಸಿ 3ನೇ ಪರೀಕ್ಷಾ ವೇಳಾಪಟ್ಟಿ ಪ್ರಕಟ

May 17, 2025
Share on WhatsappShare on FacebookShare on Twitter

ಬೆಂಗಳೂರು: ದ್ವಿತೀಯ ಪಿಯುಸಿ (Second PUC) 3ನೇ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ kseab.karnataka.gov.in/ ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಯು ಜೂನ್ 6 ರಿಂದ 20 ರ ವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ 3 ರ ಹಾಲ್ ಟಿಕೆಟ್ ನ್ನು ಮಂಡಳಿಯು ಮೇ ಕೊನೆಯ ವಾರದಲ್ಲಿ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಿದೆ.
ಪರೀಕ್ಷೆಗಳೂ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿವೆ.

ದಿನಾಂಕ ಮತ್ತು ವಿಷಯ (ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ)
ಜೂನ್ 6 – ಕನ್ನಡ, ಅರೇಬಿಕ್
ಜೂನ್ 10 – ಇತಿಹಾಸ, ಭೌತಶಾಸ್ತ್ರ
ಜೂನ್ 11 – ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್, ಜೀವಶಾಸ್ತ್ರ
ಜೂನ್ 12 – ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್ 13 – ಇಂಗ್ಲಿಷ್
ಜೂನ್ 14 – ತರ್ಕಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್, ಗಣಿತ, ಶಿಕ್ಷಣ, ಹೋಮ್ ಸೈನ್ಸಸ್
ಜೂನ್ 16 – ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಜಿಯೋಗ್ರಫಿ
ಜೂನ್ 17 – ಐಚ್ಛಿಕ ಕನ್ನಡ, ಅಕೌಂಟೆನ್ಸಿ
ಜೂನ್ 18 – ಹಿಂದಿ
ಜೂನ್ 19 – ಮನೋವಿಜ್ಞಾನ, ಭೂಗೋಳಶಾಸ್ತ್ರ, ಮೂಲ ಗಣಿತ
ಜೂನ್ 20 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ (ಬೆಳಗಿನ ಅವಧಿ).

ಜೂನ್ 20 – ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಬ್ಯೂಟಿ ಆ್ಯಂಡ್ ವೆಲ್ನೆಸ್ (ಮಧ್ಯಾಹ್ನದ ಅವಧಿ ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ) ನಡೆಯಲಿದೆ.
ದ್ವಿತೀಯ ಪಿಯು ಪರೀಕ್ಷೆ-2 ರ ಫಲಿತಾಂಶ ಹೊರ ಬೀಳುತ್ತಿದ್ದಂತೆ ಮೂರನೇ ಪರೀಕ್ಷೆಯ ವೇಳಾಪಟ್ಟಿಯನ್ನು ಇಲಾಖೆ ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು.

Tags: 3rd ExambengaloredateEducationSecond PUCStudent
SendShareTweet
Previous Post

ಹೊಸ ಸೌರ ವ್ಯವಸ್ಥೆಯಲ್ಲಿದೆ ಹೆಪ್ಪುಗಟ್ಟಿದ ನೀರು: ಜೇಮ್ಸ್ ವೆಬ್ ದೂರದರ್ಶಕದಿಂದ ದೃಢ

Next Post

ಗ್ಯಾಸ್ ಸಿಡಿಲಿಂಡರ್ ಸ್ಫೋಟ: ಐವರು ಗಂಭೀರ

Related Posts

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

ನರ್ಸಿಂಗ್ ಕೋರ್ಸ್ ಮುಗಿಸಿದವರಿಗೆ ಚಾನ್ಸ್ : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನರ್ಸಿಂಗ್ ಕೋರ್ಸ್ ಮುಗಿಸಿದವರಿಗೆ ಚಾನ್ಸ್ : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನೇಮಕಾತಿ!

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ : ಹೂಡಿಕೆಗೆ ಈಗ 2 ಹೊಸ ಆಯ್ಕೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ : ಹೂಡಿಕೆಗೆ ಈಗ 2 ಹೊಸ ಆಯ್ಕೆ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

Next Post
ಗ್ಯಾಸ್ ಸಿಡಿಲಿಂಡರ್ ಸ್ಫೋಟ: ಐವರು ಗಂಭೀರ

ಗ್ಯಾಸ್ ಸಿಡಿಲಿಂಡರ್ ಸ್ಫೋಟ: ಐವರು ಗಂಭೀರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ಸರಣಿ ಸೋಲಿನ ಬಳಿಕ ಮೌನ ಮುರಿದ ಶ್ರೇಯಸ್ ಅಯ್ಯರ್ ; ಗಂಭೀರ್ ಬೆಂಬಲಕ್ಕೆ ನಾಯಕ

ಸರಣಿ ಸೋಲಿನ ಬಳಿಕ ಮೌನ ಮುರಿದ ಶ್ರೇಯಸ್ ಅಯ್ಯರ್ ; ಗಂಭೀರ್ ಬೆಂಬಲಕ್ಕೆ ನಾಯಕ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

ವಿಜಯನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ; 27 ಲಕ್ಷ ಮೌಲ್ಯದ ಕದ್ದ ಮಾಲು ವಶ.. 6 ಮಂದಿ ಬಂಧನ!

ವಿಜಯನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ; 27 ಲಕ್ಷ ಮೌಲ್ಯದ ಕದ್ದ ಮಾಲು ವಶ.. 6 ಮಂದಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ಸರಣಿ ಸೋಲಿನ ಬಳಿಕ ಮೌನ ಮುರಿದ ಶ್ರೇಯಸ್ ಅಯ್ಯರ್ ; ಗಂಭೀರ್ ಬೆಂಬಲಕ್ಕೆ ನಾಯಕ

ಸರಣಿ ಸೋಲಿನ ಬಳಿಕ ಮೌನ ಮುರಿದ ಶ್ರೇಯಸ್ ಅಯ್ಯರ್ ; ಗಂಭೀರ್ ಬೆಂಬಲಕ್ಕೆ ನಾಯಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat