ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಸೇನೆಗೆ ಎಐ ರೋಬೋಟ್ ಪರಿಚಯಿಸಲು ನಡೆದಿದೆ ಗುಪ್ತ ಸಂಶೋಧನೆ!

July 12, 2024
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕ ಹೊಸ ಹೊಸ ಅನ್ವೇಷಣೆಗಳಿಗೆ ಯಾವಾಗಲೂ ತೆರೆದುಕೊಂಡಿರುತ್ತದೆ. ಅಲ್ಲದೇ, ಅದನ್ನು ಸೇನೆಗೆ ಪರಿಚಯಿಸುವ ಪರಿಪಾಟವನ್ನು ಯಾವಾಗಲೂ ನಡೆಸಿಕೊಂಡು ಬಂದಿದೆ. ಈಗ ರೋಬೋಟ್ ಗಳನ್ನು ಸೇನೆಗೆ ಪರಿಚಯಿಸಲು ಮಂದಾಗಿದೆ.

ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಬಳಕೆ ಮಾಡಿಕೊಂಡು ಸೇನೆಯ ಬಲವರ್ಧನೆ ಮಾಡುವ ಚಿಂತನೆ ಅಮೆರಿಕದಲ್ಲಿ ನಡೆಯುತ್ತಿದೆ. ಅದರಲ್ಲೂ ಎಐ ತಂತ್ರಜ್ಞಾನ ಆಧರಿತ ರೋಬೋಟ್‌ಗಳನ್ನ ಸೇನೆಗೆ ಪರಿಚಯಿಸಲು ಸಾಕಷ್ಟು ರೀತಿಯಲ್ಲಿ ಪ್ರಯತ್ನಿಸಲಾಗುತ್ತಿದೆ.

ಅಮೆರಿಕ ಸೇನೆಯ ನಿವೃತ್ತ ಜನರಲ್ ಮಾರ್ಕ್‌ ಮಿಲ್ಲೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಮುಂದಿನ ಹತ್ತರಿಂದ ಹದಿನೈದು ವರ್ಷಗಳಲ್ಲಿ ಅಮೆರಿಕ ಸೇನೆಯ ಒಟ್ಟು ಸೈನಿಕರ ಪೈಕಿ ಶೇ. 25 ರಷ್ಟು ಸೈನಿಕರು ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಹೊಂದಿರುವ ರೋಬೋಟ್‌ ಗಳನ್ನೇ ಕೆಲಸಕ್ಕೆ ನಿಯೋಜಿಸುವ ಸಾಧ್ಯತೆ ಇವೆ ಎಂದು ಹೇಳಿದ್ದಾರೆ.

ಸೈನ್ಯದಲ್ಲಿ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಆಧರಿತ ರೋಬೋಟ್‌ ಕೆಲಸಕ್ಕೆ ನಿಯೋಜಿಸಿದರೆ ಹಲವು ರೀತಿಯ ಅನುಕೂಲಗಳಿವೆ. ಅತ್ಯಂತ ಕ್ಲಿಷ್ಟಕರ ಹಾಗೂ ಸಂಕೀರ್ಣವಾದ ಮಿಲಿಟರಿ ಆಪರೇಷನ್‌ ರೋಬೋಟ್‌ಗಳು ಸಮರ್ಥವಾಗಿ ನಿಭಾಯಿಸಬಲ್ಲವು. ಎಐ ತಂತ್ರಜ್ಞಾನ ಆಧರಿತ ರೋಬೋಟ್‌ಗಳು ಮಾನವನಿಗಿಂತಲೂ ಅತ್ಯಂತ ನಿಖರವಾಗಿ ಹಾಗೂ ಪರಿಣಾಮಕಾರಿಯಾಗಿ ಸಮಸ್ಯೆನ್ನ ಎದುರಿಸಬಹುದು. ಅಹಿತಕರ ವಾತಾವರಣದಲ್ಲೂ ಸುದೀರ್ಘ ಕಾಲ ಕಾರ್ಯ ನಿರ್ವಹಿಸಬಲ್ಲವು. ಈ ಮೂಲಕ ಸಾಂಪ್ರದಾಯಿಕ ಯುದ್ಧದ ಚಿತ್ರಣವನ್ನೇ ಬದಲಾಯಿಸಬಹುದು ಎಂಬ ಅಭಿಪ್ರಾಯ ಈಗ ಅಮೆರಿಕದ್ದಾಗಿದೆ.

ರೋಬೋಟ್‌ ಗಳನ್ನು ಸೇನೆಗೆ ನಿಯೋಜಿಸುವ ಸಂಖ್ಯೆ ಹೆಚ್ಚಾದಷ್ಟೂ ಮಾನವರ ನಿಯೋಜನೆ ಕಡಿಮೆಯಾಗುತ್ತಾ ಹೋಗುತ್ತದೆ. ಈ ಕುರಿತಾಗಿ ಅಮೆರಿಕ ಸೇನೆ ಹಲವು ದಶಕಗಳಿಂದ ರೋಬೋಟಿಕ್ ಹಾಗೂ ಎಐ ತಂತ್ರಜ್ಞಾನದ ಕುರಿತಾಗಿ ಅಧ್ಯಯನ ನಡೆಸುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ.

ರೋಬೋಟ್‌ಗಳು ಎಂದ ಮಾತ್ರಕ್ಕೆ ಅವು ಮಾನವನ ರೂಪದಲ್ಲೇ ಇರುತ್ತವೆ ಎಂದು ಭಾವಿಸಬೇಕಿಲ್ಲ. ಶಸ್ತ್ರ ಸಜ್ಜಿತ ಡ್ರೋನ್‌ಗಳು, ರೋಬೋಟಿಕ್ ನಾಯಿಗಳು.. ಹೀಗೆ ಹಲವು ವಿಧದ ರೋಬೋಟ್‌ ನಿಯೋಜಿಸುವ ಉದ್ಧೇಶವಿದೆ ಎಂದು ಹೇಳಿದ್ದಾರೆ.

Tags: robot
SendShareTweet
Previous Post

ಸಂವಿಧಾನ ಹತ್ಯಾ ದಿವಸ್ ಘೋಷಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Next Post

ಗೂಡ್ಸ್ ನಲ್ಲಿ ಮೈಸೂರಿಗೆ ತೆರಳಿದ ಆರ್. ಅಶೋಕ್, ಅಶ್ವತ್ಥ್ ನಾರಾಯಣ್!

Related Posts

ಅಮೆರಿಕದಲ್ಲಿ ಹನುಮ ಪ್ರತಿಮೆ ವಿವಾದ | ‘ಇದು ವಿದೇಶಿ ಆಕ್ರಮಣ’ ಎಂದ ರಿಪಬ್ಲಿಕನ್ ನಾಯಕನಿಗೆ ನೆಟ್ಟಿಗರಿಂದ ತರಾಟೆ
ವಿದೇಶ

ಅಮೆರಿಕದಲ್ಲಿ ಹನುಮ ಪ್ರತಿಮೆ ವಿವಾದ | ‘ಇದು ವಿದೇಶಿ ಆಕ್ರಮಣ’ ಎಂದ ರಿಪಬ್ಲಿಕನ್ ನಾಯಕನಿಗೆ ನೆಟ್ಟಿಗರಿಂದ ತರಾಟೆ

ದಾಖಲೆಯ ಭಾರೀ ಹಿಮಪಾತ | 8 ಜನ ಬ*ಲಿ
ವಿದೇಶ

ದಾಖಲೆಯ ಭಾರೀ ಹಿಮಪಾತ | 8 ಜನ ಬ*ಲಿ

ಇಮ್ರಾನ್ ಖಾನ್ ಹತ್ಯೆಗೆ ಸಂಚು : ಪಿಸಿಬಿ ಮುಖ್ಯಸ್ಥ ಹಾಗೂ ಸೇನಾ ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ ಸಹೋದರಿಯರು!
ದೇಶ

ಇಮ್ರಾನ್ ಖಾನ್ ಹತ್ಯೆಗೆ ಸಂಚು : ಪಿಸಿಬಿ ಮುಖ್ಯಸ್ಥ ಹಾಗೂ ಸೇನಾ ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ ಸಹೋದರಿಯರು!

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ
ವಿದೇಶ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!
ವಿದೇಶ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!
ವಿದೇಶ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

Next Post
ಗೂಡ್ಸ್ ನಲ್ಲಿ ಮೈಸೂರಿಗೆ ತೆರಳಿದ ಆರ್. ಅಶೋಕ್, ಅಶ್ವತ್ಥ್ ನಾರಾಯಣ್!

ಗೂಡ್ಸ್ ನಲ್ಲಿ ಮೈಸೂರಿಗೆ ತೆರಳಿದ ಆರ್. ಅಶೋಕ್, ಅಶ್ವತ್ಥ್ ನಾರಾಯಣ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಸತಿ ನಿಲಯದ ಅವ್ಯವಸ್ಥೆ | ಬೆಳಗಿನ ಉಪಹಾರ ಹಿಡಿದು ಶಾಸಕರ ಮನೆಗೆ ಬಂದ ವಿದ್ಯಾರ್ಥಿನಿಯರು

ವಸತಿ ನಿಲಯದ ಅವ್ಯವಸ್ಥೆ | ಬೆಳಗಿನ ಉಪಹಾರ ಹಿಡಿದು ಶಾಸಕರ ಮನೆಗೆ ಬಂದ ವಿದ್ಯಾರ್ಥಿನಿಯರು

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

KSRTC ನೌಕರರ ಪ್ರತಿಭಟನೆಗೆ ಸಹಮತವಿದೆ | ಸಚಿವ ಸಂತೋಷ್ ಲಾಡ್

KSRTC ನೌಕರರ ಪ್ರತಿಭಟನೆಗೆ ಸಹಮತವಿದೆ | ಸಚಿವ ಸಂತೋಷ್ ಲಾಡ್

ಕೇಂದ್ರ ಜಲಶಕ್ತಿ ಸಚಿವಾಲಯದಲ್ಲಿ ಕಮಿಷನರ್ ಹುದ್ದೆಗಳ ನೇಮಕ | ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಜಲಶಕ್ತಿ ಸಚಿವಾಲಯದಲ್ಲಿ ಕಮಿಷನರ್ ಹುದ್ದೆಗಳ ನೇಮಕ | ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಸತಿ ನಿಲಯದ ಅವ್ಯವಸ್ಥೆ | ಬೆಳಗಿನ ಉಪಹಾರ ಹಿಡಿದು ಶಾಸಕರ ಮನೆಗೆ ಬಂದ ವಿದ್ಯಾರ್ಥಿನಿಯರು

ವಸತಿ ನಿಲಯದ ಅವ್ಯವಸ್ಥೆ | ಬೆಳಗಿನ ಉಪಹಾರ ಹಿಡಿದು ಶಾಸಕರ ಮನೆಗೆ ಬಂದ ವಿದ್ಯಾರ್ಥಿನಿಯರು

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat