ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ

October 18, 2026
Share on WhatsappShare on FacebookShare on Twitter

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿದ್ದು, ಚಿನ್ನಾಭರಣ ಖರೀದಿದಾರರಿಗೆ ಭರ್ಜರಿ ಲಾಭ ತಂದುಕೊಟ್ಟಿದೆ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಭಾರಿ ಏರಿಕೆಯಾಗಿರುವುದರಿಂದ ಹಳೆಯ ಚಿನ್ನ ಅಥವಾ ಆಭರಣಗಳನ್ನು ಮಾರಾಟ ಮಾಡಿ ಹಣ ಗಳಿಸಲು ಇದು ಸಕಾಲವಾಗಿದೆ. ಆದರೆ, ನಿಮ್ಮ ಬಳಿಯಿರುವ ಹಳೆಯ ಚಿನ್ನಕ್ಕೆ ಮಾರುಕಟ್ಟೆಯಲ್ಲಿ ಸಿಗುವ ನಿಖರವಾದ ಮೌಲ್ಯ ಎಷ್ಟು ಎಂಬುದು ಹಲವು ಪ್ರಮುಖ ಅಂಶಗಳನ್ನು ಅವಲಂಬಿಸಿದೆ. ಮಾರುಕಟ್ಟೆ ದರ ಒಂದೇ ಆದರೂ, ಜ್ಯುವೆಲ್ಲರ್ಸ್ ನೀಡುವ ಒಟ್ಟು ಮೊತ್ತವು ಕೆಲವು ಪ್ರಮುಖ ಸಂಗತಿಗಳ ಆಧಾರದ ಮೇಲೆ ಬದಲಾಗುತ್ತದೆ. ಹಳೆಯ ಚಿನ್ನವನ್ನು ಮಾರಾಟ ಮಾಡುವ ಮುನ್ನ ತಿಳಿದುಕೊಳ್ಳಬೇಕಾದ ಪ್ರಮುಖ 7 ಅಂಶಗಳು ಇಲ್ಲಿವೆ.

  1. ಚಿನ್ನದ ಶುದ್ಧತೆ: ಆಭರಣಗಳು 18, 22 ಅಥವಾ 24 ಕ್ಯಾರೆಟ್ ಶುದ್ಧತೆಯನ್ನು ಹೊಂದಿರಬಹುದು. ಶುದ್ಧತೆ ಹೆಚ್ಚಿದ್ದಷ್ಟೂ ಪ್ರತಿ ಗ್ರಾಂಗೆ ಹೆಚ್ಚಿನ ಮೌಲ್ಯ ಸಿಗುತ್ತದೆ.
  2. ನಿಖರವಾದ ತೂಕ: ಆಭರಣದಲ್ಲಿರುವ ಹರಳುಗಳು, ಮಣಿಗಳ ತೂಕವನ್ನು ಚಿನ್ನದ ಮೌಲ್ಯದಿಂದ ಕಡಿತಗೊಳಿಸಲಾಗುತ್ತದೆ. ಕೇವಲ ಅಚ್ಚ ಚಿನ್ನದ ತೂಕವನ್ನು ಮಾತ್ರ ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಹರಳು ಇರುವ 20 ಗ್ರಾಂ ಉಂಗುರ ಮಾರಾಟ ಮಾಡಲು ಹೋದಾಗ, ಹರಳು ತೆಗೆದರೆ 18 ಗ್ರಾಂ ಆಗಬಹುದು. ಮಳಿಗೆಯವರು ನಿಮಗೆ 18 ಗ್ರಾಂ ಚಿನ್ನದ ಬೆಲೆ ನೀಡುತ್ತಾರೆ.
  3. ಚಿನ್ನದ ಖರೀದಿ ದರ: ಮಳಿಗೆಗಳಲ್ಲಿ ಪ್ರದರ್ಶಿಸುವ ಮಾರಾಟ ದರಕ್ಕೂ, ಹಳೆಯ ಚಿನ್ನವನ್ನು ಖರೀದಿಸುವಾಗ ನೀಡುವ ದರಕ್ಕೂ ವ್ಯತ್ಯಾಸವಿರುತ್ತದೆ. ನಿಮ್ಮ ಆಭರಣದ ಶುದ್ಧತೆಗೆ ಯಾವ ದರ ಅನ್ವಯಿಸುತ್ತದೆ ಎಂಬುದನ್ನು ಮೊದಲು ಸ್ಪಷ್ಟಪಡಿಸಿಕೊಳ್ಳಿ.
  4. ಮೇಕಿಂಗ್ ಚಾರ್ಜಸ್: ನೀವು ಹೊಸ ಆಭರಣ ಖರೀದಿಸುವಾಗ ಪಾವತಿಸಿದ ಮೇಕಿಂಗ್ ಚಾರ್ಜ್ ಅಥವಾ ತಯಾರಿಕಾ ಶುಲ್ಕವನ್ನು, ಹಳೆಯ ಚಿನ್ನ ಮಾರುವಾಗ ಮರುಪಾವತಿಸಲಾಗುವುದಿಲ್ಲ ಎಂಬುದನ್ನು ನೆನಪಿಡಿ.
  5. ಪರೀಕ್ಷೆ ಮತ್ತು ಕಡಿತಗಳು: ಜ್ಯುವೆಲ್ಲರ್ ಗಳು ಚಿನ್ನದ ಶುದ್ಧತೆಯನ್ನು ಪರೀಕ್ಷಿಸಿ, ತಮ್ಮ ಮೌಲ್ಯಮಾಪನ ನಿಯಮಗಳ ಪ್ರಕಾರ ಸ್ವಲ್ಪ ಪ್ರಮಾಣದ ಕಡಿತ ಮಾಡಿಕೊಳ್ಳುತ್ತಾರೆ. ಒಪ್ಪಿಗೆ ಸೂಚಿಸುವ ಮುಂಚೆ ಸ್ಪಷ್ಟವಾದ ವಿವರಣೆಯನ್ನು ಕೇಳಿ ತಿಳಿದುಕೊಳ್ಳಿ.
  6. ಹಾಲ್ ಮಾರ್ಕ್ ಪರಿಶೀಲನೆ: ಬಿಐಎಸ್ ಹಾಲ್ಮಾರ್ಕ್ ಹೊಂದಿರುವ ಆಭರಣಗಳು ಅದರ ಶುದ್ಧತೆಯನ್ನು ಖಚಿತಪಡಿಸಲು ಸಹಾಯ ಮಾಡುತ್ತವೆ. ಆದರೂ ಇದು ನಿರ್ದಿಷ್ಟ ಮರುಮಾರಾಟ ಬೆಲೆಯನ್ನು ಖಾತರಿಪಡಿಸುವುದಿಲ್ಲ.
  7. ಮರುಖರೀದಿ ನೀತಿ: ನೀವು ಹಿಂದೆ ಆಭರಣ ಖರೀದಿಸಿದ ಅಂಗಡಿಯಲ್ಲೇ ಮಾರಾಟ ಮಾಡುತ್ತಿದ್ದರೆ ಅಥವಾ ಬೇರೆ ಕಡೆಗೆ ಹೋಗುತ್ತಿದ್ದರೆ ಅಲ್ಲಿನ ನಿಯಮಗಳು ಮತ್ತು ಮೂಲ ಬಿಲ್ ನ ಅವಶ್ಯಕತೆಯ ಬಗ್ಗೆ ಪರಿಶೀಲಿಸುವುದು ಒಳ್ಳೆಯದು.
Tags: Goldold gold jewelleryResale value
SendShareTweet
Previous Post

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!

Next Post

ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ

Related Posts

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!
ವಾಣಿಜ್ಯ-ವ್ಯಾಪಾರ

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!
ವಾಣಿಜ್ಯ-ವ್ಯಾಪಾರ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?
ವಾಣಿಜ್ಯ-ವ್ಯಾಪಾರ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ
ವಾಣಿಜ್ಯ-ವ್ಯಾಪಾರ

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ

Next Post
ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ

ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು

ಆಯುಧ ಪೂಜೆ- ವಿಜಯದಶಮಿ ಆಚರಣೆಗೆ ನಗರ ಸಜ್ಜು| ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರ

ಹಬ್ಬದ ಖರೀದಿಗೆ ಮಾರುಕಟ್ಟೆಯಲ್ಲಿ ಭಾರಿ ಜನಸ್ತೋಮ

13 ಕೋಟಿ ಮತದಾರರ ಹೆಸರು ಡಿಲೀಟ್: 70 ಲಕ್ಷ ನಿಗೂಢ ಡಿಲಿಷನ್ ಬಿಚ್ಚಿಟ್ಟ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ

13 ಕೋಟಿ ಮತದಾರರ ಹೆಸರು ಡಿಲೀಟ್: 70 ಲಕ್ಷ ನಿಗೂಢ ಡಿಲಿಷನ್ ಬಿಚ್ಚಿಟ್ಟ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat