ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

April 16, 2026
Share on WhatsappShare on FacebookShare on Twitter

ನಾಸಿಕ್‌ : ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಕಚೇರಿಯಲ್ಲಿ ಮಹಿಳಾ ಉದ್ಯೋಗಿಗಳಿಗೆ ಕಿರುಕುಳ ಮತ್ತು ಬಲವಂತದ ಮತಾಂತರ ಯತ್ನದ ಆರೋಪಗಳು ದೇಶಾದ್ಯಂತ ಸಂಚಲನ ಮೂಡಿಸಿರುವಂತೆಯೇ ಇದೀಗ ಕಚೇರಿಯ ಪುರುಷ ಉದ್ಯೋಗಿಯೊಬ್ಬರು ತಮಗಾದ ಭೀಕರ ಅನುಭವವನ್ನು ಬಿಚ್ಚಿಟ್ಟಿದ್ದಾರೆ.

ಕಚೇರಿಯಲ್ಲಿ ತನಗೆ ಬಲವಂತವಾಗಿ ನಮಾಜ್ ಮಾಡುವಂತೆ ಮತ್ತು ಕಲ್ಮಾ ಪಠಿಸುವಂತೆ ಒತ್ತಾಯಿಸಿದ್ದಲ್ಲದೆ, ಮಕ್ಕಳಾಗದ ವಿಚಾರವನ್ನು ಮುಂದಿಟ್ಟುಕೊಂಡು ಆರೋಪಿಗಳು ಅತ್ಯಂತ ಕೀಳಾಗಿ ನಿಂದಿಸಿದ್ದಾರೆ ಎಂಬ ಆಘಾತಕಾರಿ ಸತ್ಯವನ್ನು ಅವರು ಮಾಧ್ಯಮಗಳ ಮುಂದೆ ತೆರೆದಿಟ್ಟಿದ್ದಾರೆ.
ಸಂತ್ರಸ್ತ ಉದ್ಯೋಗಿಯು ದೈವಭಕ್ತರಾಗಿದ್ದು, ರುದ್ರಾಕ್ಷಿಯನ್ನೂ ಧರಿಸುತ್ತಿದ್ದರು.

2022ರಲ್ಲಿ ಅವರು ಸಂಸ್ಥೆಗೆ ಸೇರಿದಾಗಿನಿಂದಲೇ ಈ ಕರಾಳ ಪರ್ವ ಆರಂಭವಾಗಿತ್ತು. ತಂಡದ ನಾಯಕ (ಟೀಮ್ ಲೀಡರ್) ತೌಸಿಫ್ ಅಖ್ತರ್ ಮತ್ತು ಸಹೋದ್ಯೋಗಿ ದಾನಿಶ್ ಶೇಖ್ ಈತನನ್ನು ಗುರಿಯಾಗಿಸಿಕೊಂಡು ಕೀಳು ಹೇಳಿಕೆ ನೀಡಲು ಹಾಗೂ ಕಿರುಕುಳ ನೀಡಲು ಆರಂಭಿಸಿದ್ದರು. ಹಿಂದೂ ದೇವರುಗಳನ್ನು ನಿಂದಿಸುವುದು, ನಂಬಿಕೆಗಳನ್ನು ಪ್ರಶ್ನಿಸುವುದು ಹಾಗೂ ಮಹಾರಾಷ್ಟ್ರದ ಪೂಜ್ಯ ವ್ಯಕ್ತಿಗಳನ್ನು ಹಂಗಿಸುವುದು ಅವರ ನಿತ್ಯದ ಕಾಯಕವಾಗಿತ್ತು.

ರಾತ್ರಿ ಪಾಳಿಯ ಮುಕ್ತಾಯದ ನಂತರ ಸಂತ್ರಸ್ತನನ್ನು ಬಲವಂತವಾಗಿ ಹೋಟೆಲ್‌ಗೆ ಕರೆದೊಯ್ದು, ಶುದ್ಧ ಸಸ್ಯಾಹಾರಿಯಾಗಿದ್ದರೂ ಮಾಂಸಾಹಾರ ಸೇವಿಸುವಂತೆ ಒತ್ತಾಯಿಸುತ್ತಿದ್ದರು. 2023ರ ಈದ್ ಹಬ್ಬದಂದು ತೌಸಿಫ್ ತನ್ನ ಮನೆಗೆ ಕರೆದೊಯ್ದು ಬಲವಂತವಾಗಿ ಧಾರ್ಮಿಕ ಟೋಪಿ ಹಾಕಿಸಿ, ನಮಾಜ್ ಮಾಡಿಸಿದ್ದ. ಆ ಫೋಟೋಗಳನ್ನು ಕಚೇರಿಯ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿ ತೀವ್ರವಾಗಿ ಅವಮಾನಿಸಿದ್ದರು ಎಂದು ಸಂತ್ರಸ್ತ ಆರೋಪಿಸಿದ್ದಾರೆ.

ವೈಯಕ್ತಿಕ ಜೀವನದ ನಿಂದನೆ, ಕೊಲೆ ಬೆದರಿಕೆ

ಆರೋಪಿಗಳ ದೌರ್ಜನ್ಯ ಕೇವಲ ಧಾರ್ಮಿಕ ನಿಂದನೆಗೆ ಸೀಮಿತವಾಗಿರಲಿಲ್ಲ. ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗದ ವಿಚಾರವನ್ನು ಮುಂದಿಟ್ಟುಕೊಂಡು ಅತ್ಯಂತ ಅಮಾನುಷವಾಗಿ ವರ್ತಿಸಿದ್ದರು. “ವೈದ್ಯಕೀಯ ಚಿಕಿತ್ಸೆ ಪಡೆದರೂ ಮಕ್ಕಳಾಗುತ್ತಿಲ್ಲವಲ್ಲ. ಒಂದು ಕೆಲಸ ಮಾಡು- ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡತಿಯನ್ನು ನಮ್ಮ ಬಳಿ ಕಳುಹಿಸು” ಎಂದು ಹೇಳುವ ಮೂಲಕ ಆರೋಪಿಗಳು ವಿಕೃತಿಯ ಪರಮಾವಧಿ ಮೆರೆದಿದ್ದರು. ಇದನ್ನು ವಿರೋಧಿಸಿದಾಗ ತನ್ನ ಮೇಲೆ ತೌಸಿಫ್ ಟೇಬಲ್ ಫ್ಯಾನ್ ಎಸೆದು ಕೊಲೆ ಬೆದರಿಕೆ ಹಾಕಿದ್ದ. ಅಷ್ಟೇ ಅಲ್ಲದೆ, ಸಂತ್ರಸ್ತನ ತಂದೆಗೆ ಪಾರ್ಶ್ವವಾಯು ಉಂಟಾದಾಗಲೂ, ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರೆ ಅವರು ಗುಣಮುಖರಾಗುತ್ತಾರೆ ಎಂದು ಆಮಿಷವೊಡ್ಡಿ ಮತಾಂತರಕ್ಕೆ ಪ್ರಚೋದನೆ ನೀಡಲಾಗಿತ್ತು. ರುದ್ರಾಕ್ಷಿ ಮಾಲೆಯನ್ನು ತೆಗೆಯುವಂತೆಯೂ ಪದೇಪದೆ ಒತ್ತಡ ಹೇರಲಾಗುತ್ತಿತ್ತು ಎಂದು ಆ ವ್ಯಕ್ತಿ ಹೇಳಿಕೊಂಡಿದ್ದಾರೆ.

ಆರೋಪಿಗಳ ಬೇಡಿಕೆಗಳಿಗೆ ಮಣಿಯಲು ಮತ್ತು ಮತಾಂತರಗೊಳ್ಳಲು ನಿರಾಕರಿಸಿದಾಗ, ಮಾನಸಿಕವಾಗಿ ಕುಗ್ಗಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಆತನ ಮೇಲೆ ಇತರರ ಕೆಲಸದ ಒತ್ತಡವನ್ನೂ ಹೇರಲಾಯಿತು. ಆತನನ್ನು ಕೆಲಸದಿಂದ ವಜಾಗೊಳಿಸುವ ದುರುದ್ದೇಶದಿಂದ ಮುಖ್ಯ ಕಚೇರಿಗೆ ಸುಳ್ಳು ದೂರುಗಳನ್ನು ನೀಡಲಾಯಿತು. 2022ರಿಂದ 2026ರ ಮಾರ್ಚ್‌ವರೆಗೆ ಈ ಕಿರುಕುಳ ನಿರಂತರವಾಗಿ ನಡೆದಿತ್ತು ಎಂದು ಸಂತ್ರಸ್ತ ವಿವರಿಸಿದ್ದಾರೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿಕ್ ಪೊಲೀಸರು ಮಹಿಳಾ ಪೊಲೀಸರನ್ನು ವೇಷಮರೆಸಿ ಕಚೇರಿಗೆ ಕಳುಹಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಒಂಬತ್ತು ಎಫ್‌ಐಆರ್ ದಾಖಲಿಸಿದ್ದಾರೆ. ತೌಸಿಫ್, ದಾನಿಶ್, ಶಾರುಖ್, ರಜಾ ಮೆಮನ್ ಮತ್ತು ಮಾನವ ಸಂಪನ್ಮೂಲ (HR) ಅಧಿಕಾರಿ ನಿದಾ ಖಾನ್ ಸೇರಿದಂತೆ ಏಳು ಪುರುಷರು ಮತ್ತು ಇಬ್ಬರು ಮಹಿಳೆಯರನ್ನು ಬಂಧಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಇದೇ ಆರೋಪಿಗಳು ಮಹಿಳಾ ಉದ್ಯೋಗಿಗಳ ಮೇಲೂ ದೌರ್ಜನ್ಯ ಎಸಗಿದ್ದರು ಎಂಬುದು ತನಿಖೆಯಿಂದ ದೃಢಪಟ್ಟಿದೆ.

ಇದನ್ನೂ ಓದಿ : ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

Tags: IndiaKarnataka News beat
SendShareTweet
Previous Post

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

Next Post

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

Related Posts

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು
ದೇಶ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

ತಮಿಳುನಾಡು ವಿಶ್ವಾಸಮತ ಗೆದ್ದ ‘ದಳಪತಿ’ ವಿಜಯ್ : ಟಿವಿಕೆ ಪರ 144 ಮತ ಒಗ್ಗೂಡಿದ್ದು ಹೇಗೆ?
ದೇಶ

ತಮಿಳುನಾಡು ವಿಶ್ವಾಸಮತ ಗೆದ್ದ ‘ದಳಪತಿ’ ವಿಜಯ್ : ಟಿವಿಕೆ ಪರ 144 ಮತ ಒಗ್ಗೂಡಿದ್ದು ಹೇಗೆ?

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!
ದೇಶ

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!
ದೇಶ

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!
ದೇಶ

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ
ದೇಶ

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

Next Post
ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

ತಮಿಳುನಾಡು ವಿಶ್ವಾಸಮತ ಗೆದ್ದ ‘ದಳಪತಿ’ ವಿಜಯ್ : ಟಿವಿಕೆ ಪರ 144 ಮತ ಒಗ್ಗೂಡಿದ್ದು ಹೇಗೆ?

ತಮಿಳುನಾಡು ವಿಶ್ವಾಸಮತ ಗೆದ್ದ ‘ದಳಪತಿ’ ವಿಜಯ್ : ಟಿವಿಕೆ ಪರ 144 ಮತ ಒಗ್ಗೂಡಿದ್ದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat