ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನೆ | ಉಡುಪಿ ಪೋಲಿಸರಿಂದ ಮತ್ತೋರ್ವ ಆರೋಪಿ ಬಂಧನ

December 22, 2025
Share on WhatsappShare on FacebookShare on Twitter

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಗುಜರಾತಿನ ಆನಂದ ತಾಲೂಕಿನ ಕೈಲಾಸ್ ನಗರಿಯ ಭರತ್ ಕುಮಾರ್ ಎಂಬುವವರ ಪುತ್ರ ಹೀರೇಂದ್ರ ಕುಮಾರ್ (34) ಬಂಧಿತ ಆರೋಪಿ. ಕಳೆದ ನ.21ರಂದು ಇದೇ ಪ್ರಕರಣದಲ್ಲಿ ಆರೋಪಿಗಳಾದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಿದ್ದರು.

ರೋಹಿತ್ ಮತ್ತು ಸಂತ್ರಿ ಮಲ್ಪೆಯ ಶಿಪ್‌ಯಾರ್ಡ್‌ನ ಸಹಗುತ್ತಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಇವರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಾಪ್ ಮೂಲಕ ಪಾಕಿಸ್ತಾನಕ್ಕೆ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಈ ಪ್ರಕರಣದ ತನಿಖೆ ಮಂದುವರಿಸಿದ ತನಿಖಾಧಿಕಾರಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ ನೇತೃತ್ವದ ತಂಡ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ ಆಧಾರದ ಮೇಲೆ ಹೀರೇಂದ್ರ ಕುಮಾರ್‌ನನ್ನು ಡಿ.21ರಂದು ಬಂಧಿಸಿದೆ. ಈತ ಹಣಕ್ಕಾಗಿ ತನ್ನ ಹೆಸರಿನಲ್ಲಿ ಮೊಬೈಲ್ ಸಿಮ್ ತೆಗೆದು ಆರೋಪಿಗೆ ನೀಡಿದ್ದನು. ಈ ಸಿಮ್ ಮೂಲಕ ವಾಟ್ಸಾಪ್ ಆಕ್ಟಿವ್ ಮಾಡಲು ಪಾಕಿಸ್ತಾನದಲ್ಲಿರುವ ವ್ಯಕ್ತಿಗಳಿಗೆ ಓಟಿಪಿ ಶೇರ್ ಮಾಡಿರುವುದು ಕೂಡ ಈತನೇ. ಈತ ಈಗಾಗಲೇ ಬಂಧಿತರಾಗಿರುವ ಇಬ್ಬರು ಆರೋಪಿಗಳಿಗೆ ತಾಂತ್ರಿಕ ಸಲಹೆಗಳನ್ನು ನೀಡಿದ್ದಾನೆ. ಸದ್ಯ ಬಂಧಿತ ಆರೋಪಿಯನ್ನ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.

ಪಾಕಿಸ್ತಾನಕ್ಕೆ ಮಾಹಿತಿ ರವಾನಿಸಿರುವುದು ದೃಢ: ಎಸ್ಪಿ ಹರಿರಾಂ ಶಂಕರ್‌

ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿ

ಈ ಪ್ರಕರಣದ ಆರಂಭದಲ್ಲಿ ಆರೋಪಿಗಳು ಶಿಪ್ ಮತ್ತು ಇತರ ಮಾಹಿತಿಗಳನ್ನು ಹಣಕ್ಕಾಗಿ ಪಾಕಿಸ್ತಾನಕ್ಕೆ ಶೇರ್ ಮಾಡಿರಬಹುದೇ ಎಂಬುವುದರ ಬಗ್ಗೆ ಸಂಶಯ ಇತ್ತು. ಈ ಕುರಿತು ತೀವ್ರ ತನಿಖೆ ನಡೆಸಿದಾಗ ಆರೋಪಿಗಳು ಶೇರ್ ಮಾಡಿರುವ ಮಾಹಿತಿಗಳು ಪಾಕಿಸ್ತಾನ ದೇಶಕ್ಕೆ ರವಾನೆ ಆಗಿರುವುದು ದೃಢಪಟ್ಟಿದೆ. ತನಿಖೆಯಲ್ಲಿ ದೊರೆತ ತಾಂತ್ರಿಕ ಸಾಕ್ಷ್ಯಗಳಿಂದ ಅದು ಸಾಬೀತಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಈ ಪ್ರಕರಣ ಭಾರತದ ಆಂತರಿಕ ಭದ್ರತೆಗೆ ಸಂಬಂಧಪಟ್ಟಿರುವುದರಿಂದ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಯುಎಪಿಎ ಕಾಯಿದೆಯಡಿ ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ.

ಈ ಕುರಿತಂತೆ ಮಾತನಾಡಿದ ಉಡುಪಿ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿಯಾದ ಹರಿರಾಂ ಶಂಕರ್‌ ‘ನಿಮ್ಮ ಪರಿಸರದಲ್ಲಿ ಈ ರೀತಿ ಸಂಯಾಶಾಸ್ಪದ ಚಟುವಟಿಕೆಗಳಲ್ಲಿ ತೊಡಗಿ ಕೊಂಡಿರುವ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಬೀಚ್, ಬಂದರು, ಹೋಮ್ ಸ್ಟೇ, ರೆಸಾರ್ಟ್‌ಗಳಲ್ಲಿ ವಿದೇಶಿಗಳು ಬಂದರೆ, ಕೆಲಸ ಕೇಳಿಬಂದರೆ ಕೂಡಲೇ ಮಾಹಿತಿ ನೀಡಬೇಕು’ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ದೇಶ ದ್ರೋಹಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು,ಭದ್ರತಾ ಪಡೆಗಳಿಗೆ,ಪೋಲಿಸರಿಗೆ ಇದೊಂದು ಸವಾಲಾಗಿ ಪರಿಣಮಿಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ : ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿ

Tags: Another accused arrested by Udupi policeKarnataka News beatSending confidential information to Pakistan
SendShareTweet
Previous Post

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ

Next Post

2026ರ ಟಿ20 ವಿಶ್ವಕಪ್‌ಗೆ ಸಂಜು ಸ್ಯಾಮ್ಸನ್ ಹಾದಿ : ಮೋಹನ್‌ಲಾಲ್ ಸಿನಿಮಾದಂತೆ ರೋಚಕ, ನಾಟಕೀಯ!

Related Posts

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ
ಉಡುಪಿ

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!
ಉಡುಪಿ

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ
ಉಡುಪಿ

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ
ಉಡುಪಿ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ |  ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್
ಉಡುಪಿ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ | ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!
ಉಡುಪಿ

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

Next Post
2026ರ ಟಿ20 ವಿಶ್ವಕಪ್‌ಗೆ ಸಂಜು ಸ್ಯಾಮ್ಸನ್ ಹಾದಿ : ಮೋಹನ್‌ಲಾಲ್ ಸಿನಿಮಾದಂತೆ ರೋಚಕ, ನಾಟಕೀಯ!

2026ರ ಟಿ20 ವಿಶ್ವಕಪ್‌ಗೆ ಸಂಜು ಸ್ಯಾಮ್ಸನ್ ಹಾದಿ : ಮೋಹನ್‌ಲಾಲ್ ಸಿನಿಮಾದಂತೆ ರೋಚಕ, ನಾಟಕೀಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಂ ಇಂಡಿಯಾ ಕೋಚ್ ಹುದ್ದೆ ತೊರೆಯುತ್ತಾರಾ ಗೌತಮ್ ಗಂಭೀರ್? ರಾಜಸ್ಥಾನ ರಾಯಲ್ಸ್‌ನಿಂದ ಸಿಇಒ ಆಫರ್!

ಟೀಂ ಇಂಡಿಯಾ ಕೋಚ್ ಹುದ್ದೆ ತೊರೆಯುತ್ತಾರಾ ಗೌತಮ್ ಗಂಭೀರ್? ರಾಜಸ್ಥಾನ ರಾಯಲ್ಸ್‌ನಿಂದ ಸಿಇಒ ಆಫರ್!

ಮೈಸೂರು | ರೋಡ್ ರೋಲರ್ ಹತ್ತಿಸಿ ದೋಷಪೂರಿತ 378 ಸೈಲೆನ್ಸರ್‌ ನಾಶ

ಮೈಸೂರು | ರೋಡ್ ರೋಲರ್ ಹತ್ತಿಸಿ ದೋಷಪೂರಿತ 378 ಸೈಲೆನ್ಸರ್‌ ನಾಶ

ಬೆಂಗಳೂರಲ್ಲಿ ಭೀಕರ ಅಪಘಾತಕ್ಕೆ ಯುವಕ ಬಲಿ.. ಹುಟ್ಟುಹಬ್ಬದ ದಿನವೇ ದಾರುಣ ಅಂತ್ಯ!

ಬೆಂಗಳೂರಲ್ಲಿ ಭೀಕರ ಅಪಘಾತಕ್ಕೆ ಯುವಕ ಬಲಿ.. ಹುಟ್ಟುಹಬ್ಬದ ದಿನವೇ ದಾರುಣ ಅಂತ್ಯ!

ಜೈಲಲ್ಲಿ ದಿನ ಕಳೆಯಲಾಗದೆ ಸೊರಗಿ ಹೋದ ನಟ ದರ್ಶನ್.. ಬರ್ತ್‌ಡೇ ದಿನವೇ ಕೋರ್ಟ್​​ಗೆ ವಿಶೇಷ ಮನವಿ..!

ಜೈಲಲ್ಲಿ ದಿನ ಕಳೆಯಲಾಗದೆ ಸೊರಗಿ ಹೋದ ನಟ ದರ್ಶನ್.. ಬರ್ತ್‌ಡೇ ದಿನವೇ ಕೋರ್ಟ್​​ಗೆ ವಿಶೇಷ ಮನವಿ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಂ ಇಂಡಿಯಾ ಕೋಚ್ ಹುದ್ದೆ ತೊರೆಯುತ್ತಾರಾ ಗೌತಮ್ ಗಂಭೀರ್? ರಾಜಸ್ಥಾನ ರಾಯಲ್ಸ್‌ನಿಂದ ಸಿಇಒ ಆಫರ್!

ಟೀಂ ಇಂಡಿಯಾ ಕೋಚ್ ಹುದ್ದೆ ತೊರೆಯುತ್ತಾರಾ ಗೌತಮ್ ಗಂಭೀರ್? ರಾಜಸ್ಥಾನ ರಾಯಲ್ಸ್‌ನಿಂದ ಸಿಇಒ ಆಫರ್!

ಮೈಸೂರು | ರೋಡ್ ರೋಲರ್ ಹತ್ತಿಸಿ ದೋಷಪೂರಿತ 378 ಸೈಲೆನ್ಸರ್‌ ನಾಶ

ಮೈಸೂರು | ರೋಡ್ ರೋಲರ್ ಹತ್ತಿಸಿ ದೋಷಪೂರಿತ 378 ಸೈಲೆನ್ಸರ್‌ ನಾಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat