ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಸಂಸತ್ ನಲ್ಲಿ ಶುರುವಾದ ಸೆಂಗೋಲ್ ದಂಗಲ್! ಸಂವಿಧಾನ ಇಡುವಂತೆ ಆಗ್ರಹ! ಏನಿದೆ ಗೊತ್ತಾ?

June 27, 2024
Share on WhatsappShare on FacebookShare on Twitter

ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಸಂಸತ್ ಅಧಿವೇಶನ ಆರಂಭವಾಗಿದೆ. ಆದರೆ, ಅಭಿವೃದ್ಧಿ ಚರ್ಚೆಗಿಂತ ರಾಜದಂಡ ಚರ್ಚೆಯ ವಸ್ತುವಾಗುತ್ತಿದೆ. ಹಾಗಾದರೆ ಏನಿದು ರಾಜದಂಡ? ವಿಪಕ್ಷಗಳು ಯಾಕೆ ವಿರೋಧಿಸುತ್ತಿವೆ?

ಸಂಸತ್ ಅಧಿವೇಶದಲ್ಲಿ ಸದ್ಯ ರಾಜದಂಡ `ಸೆಂಗೋಲ್’ ಬಗ್ಗೆ ಸಮಾಜವಾದಿ ಪಕ್ಷ ಸೇರಿದಂತೆ ಕೆಲವು ವಿಪಕ್ಷಗಳು ಪ್ರಶ್ನೆಯನ್ನೆತ್ತಿದ್ದು ಪ್ರಜಾಪ್ರಭುತ್ವದಲ್ಲಿ ಇದರ ಅಗತ್ಯವೇನು ಎಂದು ಪ್ರಶ್ನಿಸಿವೆ. ಆದರೆ, ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಬಿಜೆಪಿ ತಿರುಗೇಟು ನೀಡಿದೆ. ಪ್ರತಿಪಕ್ಷಗಳು ಭಾರತೀಯ ಸಂಸ್ಕೃತಿಯ ಮೇಲೆ ಅಗೌರವ ತೋರುತ್ತಿವೆ ಎಂದು ಕಿಡಿಕಾರಿದೆ. ಆದರೂ ವಿಪಕ್ಷಗಳು ಮಾತ್ರ ಇದನ್ನು ಪ್ರಶ್ನೆ ಮಾಡುತ್ತಲೇ ಇವೆ.

ಹಾಗದರೆ ಏನಿದು ರಾಜದಂಡ ಅಂದ್ರೆ, ತಮಿಳುನಾಡಿನಿಂದ ತಂದಿರುವ 5 ಅಡಿ ಉದ್ದದ ಚಿನ್ನದ ಲೇಪನ ಇರುವ ಸೆಂಗೋಲ್ ಅನ್ನು ತಂದು ಪ್ರಧಾನಿ ಮೋದಿ ಅವರು ಅದನ್ನು ಲೋಕಸಭೆಯ ಸ್ಪೀಕರ್ ಮುಂದುಗಡೆ ಸ್ಥಾಪಿಸಿದ್ದಾರೆ. ಈ ವಿಚಾರವಾಗಿಯೇ ಸಮಾಜವಾದಿ ಪಕ್ಷದ ಸಂಸದ ಆರ್ ಕೆ ಚೌಧರಿ ಅವರು ಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಪ್ರಶ್ನಿಸಿದ್ದಾರೆ. ಸೆಂಗೋಲ್ ಸ್ಥಳದಲ್ಲಿ ಭಾರತದ ಸಂವಿಧಾನವನ್ನು ಇಡಿ. ಅದು ಬಿಟ್ಟು ಇದೇಕೆ ರಾಜದಂಡ ಎಂದು ಪ್ರಶ್ನಿಸಿದ್ದಾರೆ. ದೇಶದಲ್ಲಿ ರಾಜ ಇಲ್ಲ ಸಂವಿಧಾನ ಇದೆ ಎಂದು ಹೇಳಿದ್ದಾರೆ.

ಸಂವಿಧಾನದ ಅಂಗೀಕಾರವು ದೇಶದಲ್ಲಿ ಪ್ರಜಾಪ್ರಭುತ್ವದ ಆರಂಭವನ್ನು ಗುರುತಿಸಿದೆ. ಸಂವಿಧಾನವು ಅದರ ಸಂಕೇತವಾಗಿದೆ. ಬಿಜೆಪಿ ಸರ್ಕಾರ ತನ್ನ ಕೊನೆಯ ಅವಧಿಯಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ‘ಸೆಂಗೋಲ್’ ಅನ್ನು ಇಟ್ಟಿತು.. ಸೆಂಗೋಲ್ ಎಂಬುದು ತಮಿಳು ಪದವಾಗಿದ್ದು, ಇದರ ಅರ್ಥ ರಾಜದಂಡ. ರಾಜದಂಡ ಎಂದರೆ ರಾಜನ ಕೈಯ್ಯಲ್ಲಿರುವ ದಂಡ ಎಂದೂ ಅರ್ಥ. ರಾಜಕಾಲದ ನಂತರ ನಾವು ಸ್ವತಂತ್ರರಾಗಿದ್ದೇವೆ. ಈಗ, ಅರ್ಹ ಮತದಾರರಾಗಿರುವ ಪ್ರತಿಯೊಬ್ಬ ಪುರುಷ ಮತ್ತು ಮಹಿಳೆ ಈ ದೇಶವನ್ನು ನಡೆಸಲು ಸರ್ಕಾರವನ್ನು ಆಯ್ಕೆ ಮಾಡುತ್ತಾರೆ. ಹಾಗಾದರೆ ದೇಶವು ಸಂವಿಧಾನದಿಂದ ನಡೆಸಲ್ಪಡುತ್ತದೆಯೇ ಅಥವಾ ರಾಜನ ಕೋಲಿನಿಂದ ನಡೆಸಲ್ಪಡುತ್ತದೆಯೇ? ಎಂದು ಪ್ರಶ್ನಿಸಿ, ರಾಜದಂಡ ನಮಗೆ ಬೇಕಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ಹಲವಾರು ನಾಯಕರು “ಪ್ರಜಾಪ್ರಭುತ್ವವನ್ನು ಉಳಿಸಲು” ಸಂವಿಧಾನದ ಪ್ರತಿಯನ್ನು ‘ಸೆಂಗೋಲ್’ ಅನ್ನು ಬದಲಿಸಬೇಕೆಂದು ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ನೇತೃತ್ವದಲ್ಲಿ 37 ಸೀಟುಗಳನ್ನು ಗೆದ್ದಿರುವ ಸಮಾಜವಾದಿ ಪಕ್ಷವು ಇದೀಗ ಲೋಕಸಭೆಯಲ್ಲಿ 3ನೇ ಅತಿದೊಡ್ಡ ಪಕ್ಷವಾಗಿದೆ. ಎಸ್ಪಿ ಪಕ್ಷದ ಸಂಸದ ಆರ್ ಕೆ ಚೌಧರಿ ಹೇಳಿಕೆಯನ್ನು ಅಖಿಲೇಶ್ ಯಾದವ್ ಕೂಡ ಸಮರ್ಥಿಸಿಕೊಂಡಿದ್ದಾರೆ. ಹೀಗಾಗಿ ಸೆಂಗೋಲ್ ಲೋಕಸಭೆಯಲ್ಲಿ ಭಾರೀ ಸದ್ದು ಮಾಡುವ ಸುದ್ದಿ ಮಾಡುತ್ತಿದೆ.

ಸೆಂಗೋಲ್’ ಅನ್ನು ನೂತನ ಸಂಸತ್ತಿನಲ್ಲಿ ಅಳವಡಿಸಿದಾಗ ಪ್ರಧಾನಿ ಮೋದಿ ಅವರು ಅದಕ್ಕೆ ನಮಸ್ಕರಿಸಿದ್ದರು. ಆದರೆ ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ನಮಸ್ಕರಿಸುವುದನ್ನು ಮರೆತಿದ್ದರು. ಅದಕ್ಕಾಗಿಯೇ ದೇಶಕ್ಕೆ ಸಂವಿಧಾನವೇ ಹೊರತು, ರಾಜದಂಡವಲ್ಲ. ಕೈಯಲ್ಲಿ ಅದನ್ನು ಹಿಡಿದುಕೊಂಡು ಶಿಕ್ಷೆ ನೀಡಲು ದೇಶವನ್ನು ರಾಜ ಆಳುತ್ತಿಲ್ಲ. ಸಂವಿಧಾನ ಆಳುತ್ತಿದೆ. ಸಂವಿಧಾನದ ನಿಯಮದಂತೆ ನಾವೆಲ್ಲ ಇದ್ದೇವೆ. ಹೀಗಾಗಿ ಸಂವಿಧಾನ ಇಡಬೇಕೆ ಹೊರತು, ರಾಜದಂಡವನ್ನಲ್ಲ ಎಂದು ವಿಪಕ್ಷಗಳ ನಾಯಕರು ಒತ್ತಾಯಿಸುತ್ತಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡರಾಗಿರುವ ಸಂಸದ ಮಾಣಿಕಮ್ ಟಾಗೋರ್, ಈ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಸೆಂಗೋಲ್ ರಾಜಪ್ರಭುತ್ವದ ಸಂಕೇತವಾಗಿದ್ದು ಆ ಕಾಲ ಯಾವತ್ತೋ ಮುಗದಿದೆ. ನಾವೀಗ ಜನರ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಸಂಭ್ರಮಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರ ಪುತ್ರಿಯಾಗಿರುವ ಆರ್ ಜೆಡಿ ಸಂಸದೆ ಮಿಸಾ ಭಾರತಿ ಕೂಡ ಈ ಪ್ರಸ್ತಾಪವನ್ನು ಯಾರು ಇಟ್ಟಿದ್ದರೂ ನಾನವರನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ. ಸಮಾಜವಾದಿ ಪಕ್ಷದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ, ಹಿಂದೆ ರಾಮಚರಿತ ಮಾನಸದ ಬಗ್ಗೆ ಅವಮಾನಕಾರಿ ಹೇಳಿಕೆಯನ್ನು ನೀಡಿದ್ದ ಸಮಾಜವಾದಿ ಪಕ್ಷವು ಇದೀಗ ಸೆಂಗೋಲ್ ಅನ್ನು ಟೀಕಿಸಿದೆ. ಇದು ಭಾರತೀಯ ಅದರಲ್ಲೂ ತಮಿಳುನಾಡು ಸಂಸ್ಕೃತಿಯ ಭಾಗವಾಗಿದೆ. ಈ ಹೇಳಿಕೆ ಬಗ್ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ಸ್ಪಷ್ಟನೆ ನೀಡಹೇಕು ಎಂದು ಒತ್ತಾಯಿಸಿದೆ. ರಾಜನಿಲ್ಲದಿದ್ದರೂ ರಾಜದಂಡ ಸಂಸತ್ ನಲ್ಲಿ ಉಳಿಯುತ್ತದೆಯೋ? ಅಥವಾ ಸಂವಿಧಾನ ಸಂಸತ್ ಆವರಿಸುತ್ತದೆಯೋ ಕಾಯ್ದು ನೋಡಬೇಕಿದೆ.

Tags: Sengol
SendShareTweet
Previous Post

ಭಾರತ, ಇಂಗ್ಲೆಂಡ್ ಪಂದ್ಯ; ಬೆಂಬಿಡದೆ ಸುರಿಯುತ್ತಿರುವ ಮಳೆ; ಪಂದ್ಯ ರದ್ದಾದರೆ ಭಾರತಕ್ಕೆ ಲಾಭ?

Next Post

ಪೋಕ್ಸೋ ಕೇಸ್; ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

Related Posts

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!
ಮೈಸೂರು

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ಶಿವಕುಮಾರ ಸ್ವಾಮೀಜಿಯ 119ನೇ ಜನ್ಮ ದಿನೋತ್ಸವದ ಸಂಭ್ರಮಕ್ಕೆ ಬಂದಿದ್ದ ಭಕ್ತ ಸಾವು
ತುಮಕೂರು

ಶಿವಕುಮಾರ ಸ್ವಾಮೀಜಿಯ 119ನೇ ಜನ್ಮ ದಿನೋತ್ಸವದ ಸಂಭ್ರಮಕ್ಕೆ ಬಂದಿದ್ದ ಭಕ್ತ ಸಾವು

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಮಂಗಳೂರು

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು
ಕೊಪ್ಪಳ

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!
ಬೆಂಗಳೂರು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

ಹಾವೇರಿಯಲ್ಲಿ ಏಕಾಏಕಿ ಜನರ ಮೇಲೆ ಬಸ್ ನುಗ್ಗಿಸಿದ ಚಾಲಕ.. ನಾಲ್ವರು ಗಂಭೀರ
ಹಾವೇರಿ

ಹಾವೇರಿಯಲ್ಲಿ ಏಕಾಏಕಿ ಜನರ ಮೇಲೆ ಬಸ್ ನುಗ್ಗಿಸಿದ ಚಾಲಕ.. ನಾಲ್ವರು ಗಂಭೀರ

Next Post
ಪೋಕ್ಸೋ ಕೇಸ್; ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಪೋಕ್ಸೋ ಕೇಸ್; ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ಏಪ್ರಿಲ್ 7ಕ್ಕೆ ಭಾರತದಲ್ಲಿ ‘ಒನ್‌ಪ್ಲಸ್ ನಾರ್ಡ್ 6’ ಬಿಡುಗಡೆ.. ಹಲವು ಫೀಚರ್‌ಗಳು ಬಹಿರಂಗ!

ಏಪ್ರಿಲ್ 7ಕ್ಕೆ ಭಾರತದಲ್ಲಿ ‘ಒನ್‌ಪ್ಲಸ್ ನಾರ್ಡ್ 6’ ಬಿಡುಗಡೆ.. ಹಲವು ಫೀಚರ್‌ಗಳು ಬಹಿರಂಗ!

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ಏಪ್ರಿಲ್ 7ಕ್ಕೆ ಭಾರತದಲ್ಲಿ ‘ಒನ್‌ಪ್ಲಸ್ ನಾರ್ಡ್ 6’ ಬಿಡುಗಡೆ.. ಹಲವು ಫೀಚರ್‌ಗಳು ಬಹಿರಂಗ!

ಏಪ್ರಿಲ್ 7ಕ್ಕೆ ಭಾರತದಲ್ಲಿ ‘ಒನ್‌ಪ್ಲಸ್ ನಾರ್ಡ್ 6’ ಬಿಡುಗಡೆ.. ಹಲವು ಫೀಚರ್‌ಗಳು ಬಹಿರಂಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat