ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಆಸ್ಪತ್ರೆಗೆ ದಾಖಲು

December 14, 2024
Share on WhatsappShare on FacebookShare on Twitter

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97ನೇ ಹುಟ್ಟು ಹಬ್ಬವನ್ನು ಅಡ್ವಾಣಿ ಆಚರಿಸಿಕೊಂಡಿದ್ದರು.

ಆದರೆ, ಇತ್ತೀಚೆಗೆ ಅವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರು ಉಂಟಾಗುತ್ತಿದೆ. ಹೀಗಾಗಿ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು.

ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಅಡ್ವಾಣಿ ಅವರನ್ನು “ನಮ್ಮ ಎತ್ತರದ ನಾಯಕ” ಎಂದು ಕರೆದಿದ್ದಾರೆ. ಎಲ್.ಕೆ. ಅಡ್ವಾಣಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಅವರು ಉತ್ತಮ, ಆರೋಗ್ಯಕರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಅಡ್ವಾಣಿ ಅವರು ಇತ್ತೀಚೆಗಷ್ಟೇ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ಪಡೆದಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ನೀಡಿದ್ದರು.ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಆಸ್ಪತ್ರೆಗೆ ದಾಖಲು

Tags: AdmitHospitallk Advani
SendShareTweet
Previous Post

ಬಾಣಂತಿಯರ ಸಾವಿಗೆ ಕೇವಲ ಔಷಧ ಮಾತ್ರ ಕಾರಣವಲ್ಲ; ನಾಗಲಕ್ಷ್ಮೀ ಚೌಧರಿ

Next Post

ಫೋರ್ಬ್ಸ್ ಟಾಪ್ 100 ಶಕ್ತಿಶಾಲಿ: ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್

Related Posts

ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ರಾಹುಲ್ ಗಾಂಧಿ ಬೆಂಗಾವಲು ಪಡೆಯ 5 ವಾಹನಗಳು ಆ್ಯಂಬುಲೆನ್ಸ್‌ಗೆ ಡಿಕ್ಕಿ
ದೇಶ

ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ರಾಹುಲ್ ಗಾಂಧಿ ಬೆಂಗಾವಲು ಪಡೆಯ 5 ವಾಹನಗಳು ಆ್ಯಂಬುಲೆನ್ಸ್‌ಗೆ ಡಿಕ್ಕಿ

ನವೆಂಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ: ಈ ಪಟ್ಟಿ ನೋಡಿಕೊಂಡು ಬ್ಯಾಂಕುಗಳಿಗೆ ತೆರಳಿ
ದೇಶ

ನವೆಂಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ: ಈ ಪಟ್ಟಿ ನೋಡಿಕೊಂಡು ಬ್ಯಾಂಕುಗಳಿಗೆ ತೆರಳಿ

ಗ್ರಾಹಕರಿಗೆ BSNL ಬಂಪರ್ ಕೊಡುಗೆ: 1 ರೂಪಾಯಿಗೆ ಸಿಮ್, 1 ಜಿಬಿ ಇಂಟರ್ನೆಟ್ ಆಫರ್ ಘೋಷಣೆ
ದೇಶ

ಗ್ರಾಹಕರಿಗೆ BSNL ಬಂಪರ್ ಕೊಡುಗೆ: 1 ರೂಪಾಯಿಗೆ ಸಿಮ್, 1 ಜಿಬಿ ಇಂಟರ್ನೆಟ್ ಆಫರ್ ಘೋಷಣೆ

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!
ಬೆಂಗಳೂರು ಗ್ರಾಮಾಂತರ

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸಿದ್ದರಾಮಯ್ಯ ಹಿಂದು ವಿರೋಧಿ ನಡೆಯ ಸೂತ್ರಧಾರ| ಆರ್.ಅಶೋಕ್ ಆರೋಪ
ದೇಶ

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಆರ್.ಅಶೋಕ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ
ರಾಜಕೀಯ

ಕುಮಾರಸ್ವಾಮಿ-ಪ್ರಿಯಾಂಕ್ ಜಟಾಪಟಿ ಮುಂದುವರಿಕೆ

Next Post
ಇಂದಿನಿಂದ ಸಂಸತ್ ಅಧಿವೇಶನ

ಫೋರ್ಬ್ಸ್ ಟಾಪ್ 100 ಶಕ್ತಿಶಾಲಿ: ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕನ್ನಡಿಗರಿಗೆ ಬೆಂಗಳೂರಿನಲ್ಲೇ ಉದ್ಯೋಗದಲ್ಲಿ ಅನ್ಯಾಯ?

ಕನ್ನಡಿಗರಿಗೆ ಬೆಂಗಳೂರಿನಲ್ಲೇ ಉದ್ಯೋಗದಲ್ಲಿ ಅನ್ಯಾಯ?

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಅ.28ರಂದು ಆಂಧ್ರ-ಒಡಿಶಾ ಕರಾವಳಿಯಲ್ಲಿ ‘ಅರ್ನಬ್’ ಅಬ್ಬರ!

ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾದ ಟೆಕಿ

ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾದ ಟೆಕಿ

ಸರ್ಬಿಯಾದಲ್ಲಿ ವಿದ್ಯಾರ್ಥಿ ಕ್ರಾಂತಿ: ಅಲೆಕ್ಸಾಂಡರ್ ವುಚಿಕ್ 10 ವರ್ಷಗಳ ಆಡಳಿತಕ್ಕೆ ಐತಿಹಾಸಿಕ ಅಂತ್ಯ

ಸರ್ಬಿಯಾದಲ್ಲಿ ವಿದ್ಯಾರ್ಥಿ ಕ್ರಾಂತಿ: ಅಲೆಕ್ಸಾಂಡರ್ ವುಚಿಕ್ 10 ವರ್ಷಗಳ ಆಡಳಿತಕ್ಕೆ ಐತಿಹಾಸಿಕ ಅಂತ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕನ್ನಡಿಗರಿಗೆ ಬೆಂಗಳೂರಿನಲ್ಲೇ ಉದ್ಯೋಗದಲ್ಲಿ ಅನ್ಯಾಯ?

ಕನ್ನಡಿಗರಿಗೆ ಬೆಂಗಳೂರಿನಲ್ಲೇ ಉದ್ಯೋಗದಲ್ಲಿ ಅನ್ಯಾಯ?

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಅ.28ರಂದು ಆಂಧ್ರ-ಒಡಿಶಾ ಕರಾವಳಿಯಲ್ಲಿ ‘ಅರ್ನಬ್’ ಅಬ್ಬರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat