ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕಿಸ್ತಾನದ ಶೆಲ್ ದಾಳಿಗೆ ಜಮ್ಮು-ಕಾಶ್ಮೀರ ಹಿರಿಯ ಅಧಿಕಾರಿ ಬಲಿ; ಭಾರತ ತಿರುಗೇಟು

May 10, 2025
Share on WhatsappShare on FacebookShare on Twitter

ಶ್ರೀನಗರ: ಜಮ್ಮು-ಕಾಶ್ಮಿರದ ಗಡಿಯಲ್ಲಿ ಪಾಕಿಸ್ತಾನದ ಶೆಲ್ ದಾಳಿ ಮುಂದುವರಿದಿದೆ. ಭಾರತವು ವಾಯುದಾಳಿ, ಕ್ಷಿಪಣಿ ದಾಳಿ ಮಾಡುತ್ತಿದ್ದರೂ ಗಡಿಯಲ್ಲಿ ಪಾಕಿಸ್ತಾನ ಉಪಟಳ ಮಾಡುತ್ತಿದೆ. ಪಾಕಿಸ್ತಾನವು ಶೆಲ್ ದಾಳಿ ಮಾಡಿದ ಪರಿಣಾಮ ರಾಜೌರಿಯಲ್ಲಿ ಜಮ್ಮು-ಕಾಶ್ಮೀರ ಆಡಳಿತಾಧಿಕಾರಿ ರಾಜ್ ಕುಮಾರ್ ಥಪ್ಪಾ ಅವರು ಮೃತಪಟ್ಟಿದ್ದಾರೆ. ಇದರ ಕುರಿತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

“ಜಮ್ಮು-ಕಾಶ್ಮೀರದ ರಾಜೌರಿಯಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ರಾಜೌರಿ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಾಜ್ ಕುಮಾರ್ ಥಪ್ಪಾ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಹತ್ಯೆಗೀಡಾದ ಅಧಿಕಾರಿ ರಾಜ್ ಕುಮಾರ್ ತಪ್ಪಾ ನಿನ್ನೆ ತಮ್ಮೊಂದಿಗೆ ಆನ್ ಲೈನ್ ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಜಿಲ್ಲೆಯಲ್ಲಿ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು. ದಕ್ಷ ಅಧಿಕಾರಿಯನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಒಮರ್ ಅಬ್ದುಲ್ಲಾ ಪೋಸ್ಟ್ ಮಾಡಿದ್ದಾರೆ.

Devastating news from Rajouri. We have lost a dedicated officer of the J&K Administration Services. Just yesterday he was accompanying the Deputy CM around the district & attended the online meeting I chaired. Today the residence of the officer was hit by Pak shelling as they…

— Omar Abdullah (@OmarAbdullah) May 10, 2025

“ರಾಜ್ ಕುಮಾರ್ ಥಪ್ಪಾ ಅವರ ಅಗಲಿಕೆಯು ತುಂಬಲಾರದ ನಷ್ಟವಾಗಿದೆ. ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ನಾವು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್ ಲೈನ್ ಸಭೆಯಲ್ಲಿ ಭಾಗವಹಿಸಿದ್ದರು. ಇಂದು ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದಾಗ ಅಧಿಕಾರಿಯ ನಿವಾಸಕ್ಕೆ ಗುಂಡು ಹಾರಿಸಲಾಯಿತು. ದಾಳಿಯಲ್ಲಿ ರಾಜ್ ಕುಮಾರ್ ಥಪ್ಪಾ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಪೋಸ್ಟ್ ಮಾಡಿದ್ದಾರೆ.

ಪಾಕಿಸ್ತಾನದ ಶೆಲ್ ದಾಳಿಗೆ ಕಾಶ್ಮೀರ ಗಡಿಯಲ್ಲಿ ಭಾರತವೂ ಸರಿಯಾಗಿಯೇ ತಿರುಗೇಟು ನೀಡಿದೆ. ಜಮ್ಮು ಬಳಿಯ ಪಾಕಿಸ್ತಾನದ ಉಗ್ರರ ನೆಲೆಯೊಂದನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ. ಭಾರತದ ಸುಮಾರು 26 ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ರಾತ್ರೋರಾತ್ರಿ ದಾಳಿ ನಡೆಸಿದೆ. ಇದೇ ವೇಳೆ, ಭಾರತವು ಪಾಕಿಸ್ತಾನದ ನೂರಾರು ಡ್ರೋನ್ ಗಳನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

Tags: India retaliatesJammu And KashmirPakistanishelling
SendShareTweet
Previous Post

ದೆಹಲಿಯನ್ನು ಗುರಿಯಾಗಿಸಿ ದಾಳಿ ಆರಂಭಿಸಿದ ಪಾಕ್; ಭಾರತದ 26 ಸ್ಥಳಗಳನ್ನು ಗುರಿಯಾಗಿಸಿ ಅಟ್ಯಾಕ್

Next Post

ಪಾಕಿಸ್ತಾನದ 3 ವಾಯುನೆಲೆ ಧ್ವಂಸ; ಬೆಚ್ಚಿದ ಪಾಕ್ ಸೇನೆಯಿಂದ ಬೆಳಗಿನ ಜಾವ 4 ಗಂಟೆಗೆ ಸುದ್ದಿಗೋಷ್ಠಿ

Related Posts

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

Next Post
ಪಾಕಿಸ್ತಾನದ 3 ವಾಯುನೆಲೆ ಧ್ವಂಸ; ಬೆಚ್ಚಿದ ಪಾಕ್ ಸೇನೆಯಿಂದ ಬೆಳಗಿನ ಜಾವ 4 ಗಂಟೆಗೆ ಸುದ್ದಿಗೋಷ್ಠಿ

ಪಾಕಿಸ್ತಾನದ 3 ವಾಯುನೆಲೆ ಧ್ವಂಸ; ಬೆಚ್ಚಿದ ಪಾಕ್ ಸೇನೆಯಿಂದ ಬೆಳಗಿನ ಜಾವ 4 ಗಂಟೆಗೆ ಸುದ್ದಿಗೋಷ್ಠಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat