ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

March 9, 2026
Share on WhatsappShare on FacebookShare on Twitter

ಶಿವಮೊಗ್ಗ : ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಹಾಗೂ ಖಾಸಗಿ ವಾಹಿನಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ಸಾವನ್ನಪ್ಪಿದ್ದಾರೆ. ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ ಅನಿಲ್ ಕುಮಾರ್ ಅವರು ಕೆಲಸ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರು. ನಗರದ ಶುಭಮಂಗಳ ಕಲ್ಯಾಣ ಮಂಟಪದ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ, ಎದುರಿನಿಂದ ಬಂದ ಮತ್ತೊಂದು ದ್ವಿಚಕ್ರ ವಾಹನ ಅನಿಲ್ ಅವರ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅನಿಲ್ ಅವರು ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ನಗರದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ರಕ್ತಸ್ರಾವ ಹಾಗೂ ಆಳವಾದ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುದೀರ್ಘ ಸೇವೆ:

ಮೃತ ಅನಿಲ್ ಕುಮಾರ್ ಅವರು ಈ ಹಿಂದೆ ಕನ್ನಡದ ಪ್ರಮುಖ ಸಿದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅನಿಲ್, ಜಿಲ್ಲೆಯ ಪತ್ರಕರ್ತರ ಬಳಗದಲ್ಲಿ ಆಪ್ತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಅನಿಲ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ಜಿಲ್ಲೆಯ ಪತ್ರಕರ್ತರ ಬಳಗ ತೀವ್ರ ಸಂತಾಪ ಸೂಚಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಲಾಗಿದೆ.

ಇದನ್ನೂ ಓದಿ : ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

Tags: Karnataka News beat
SendShareTweet
Previous Post

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

Next Post

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

Related Posts

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಶಿವಮೊಗ್ಗ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು
ಶಿವಮೊಗ್ಗ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!
ಶಿವಮೊಗ್ಗ

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!
ಶಿವಮೊಗ್ಗ

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!
ಶಿವಮೊಗ್ಗ

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!

Next Post
ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ಮೆಟ್ಟಿಲು ಕುಸಿದು ಬಿದ್ದು ದಂಪತಿ ದಾರುಣ ಸಾವು!

ಮೆಟ್ಟಿಲು ಕುಸಿದು ಬಿದ್ದು ದಂಪತಿ ದಾರುಣ ಸಾವು!

13,000 ಕಿಲೋಮೀಟರ್, 11 ದಿನ ನಿರಂತರ ಹಾರಾಟ.. ವಿಶ್ವ ದಾಖಲೆ ಬರೆದ ಅಚ್ಚರಿಯ ಹಕ್ಕಿ!

13,000 ಕಿಲೋಮೀಟರ್, 11 ದಿನ ನಿರಂತರ ಹಾರಾಟ.. ವಿಶ್ವ ದಾಖಲೆ ಬರೆದ ಅಚ್ಚರಿಯ ಹಕ್ಕಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat