ಬೆಂಗಳೂರು: ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ್‌ಸುಂದರ್ ಇಹಲೋಕ ತ್ಯಜಿಸಿದ್ದಾರೆ.
ಅವಿವಾಹಿತರಾಗಿದ್ದ ಶ್ಯಾಮ್ ಸುಂದರ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶ್ಯಾಮ್ ಸುಂದರ್ ಡಿಜಿಟಲ್ ಪತ್ರಿಕೋದ್ಯಮ (Digital journalism) ದಲ್ಲಿ ಹೆಸರು ಮಾಡಿದ್ದರು. ಅಲ್ಲದೇ, ಸಿನಿಮಾದಲ್ಲಿ ಕೂಡ ನಟಿಸಿದ್ದರು.