ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ವಿವಿಯಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

August 6, 2025
Share on WhatsappShare on FacebookShare on Twitter

ಬೆಂಗಳೂರು: ವಿದ್ಯಾಕಾಶಿ ಧಾರವಾಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ಲಿಖಿತ ಪರೀಕ್ಷೆಯನ್ನೂ ನಡೆಸಲಾಗುತ್ತದೆ. ಆಗಸ್ಟ್ 12ರಂದು ಸಂದರ್ಶನ ನಡೆಯಲಿದ್ದು, ಹುದ್ದೆಯ ವಿವರ, ನೇಮಕಾತಿ ಪ್ರಕ್ರಿಯೆಯ ಮಾಹಿತಿ ಇಲ್ಲಿದೆ.

ಹುದ್ದೆಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಒಟ್ಟು ಹುದ್ದೆ: 01
ಹುದ್ದೆ ಹೆಸರು: ಸೀನಿಯರ್ ರಿಸರ್ಚ್ ಫೆಲೋ (SRF)
ಉದ್ಯೋಗ ಸ್ಥಳ: ಧಾರವಾಡ
ಆಯ್ಕೆ ಪ್ರಕ್ರಿಯೆ: ಸಂದರ್ಶನ

ಸಂದರ್ಶನದ ದಿನಾಂಕ
ಆಸಕ್ತ ಅಭ್ಯರ್ಥಿಗಳು ಆಗಸ್ಟ್ 12ರಂದು ಬೆಳಗ್ಗೆ 10.30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿರುತ್ತದೆ. ಸಂದರ್ಶನವು ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡದಲ್ಲಿ ನಡೆಯಲಿದೆ.

ಧಾರವಾಡ ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂ.ಎಸ್ಸಿ , ಪಿಎಚ್.ಡಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 37 ಸಾವಿರ ರೂಪಾಯಿಯಿಂದ 42 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ uasd.edu ವೆಬ್ ಸೈಟ್ ಗೆ ಭೇಟಿ ನೀಡಬಹುದು.

Tags: Agricultural Universityapplicationdirect interviewjobSalary
SendShareTweet
Previous Post

ಕೇಂದ್ರೀಯ ವಿವಿಯಲ್ಲಿ 7 ಬೋಧಕ ಸಿಬ್ಬಂದಿಯ ನೇಮಕಾತಿ: 45 ಸಾವಿರ ರೂ. ಸಂಬಳ

Next Post

ಆ.8ರಂದು ಕಾಶಿ ಜಗದ್ಗುರುಗಳ 79ನೆಯ ವರ್ಧಂತಿ ಮಹೋತ್ಸವ

Related Posts

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ – ಸಂದರ್ಶನದ ದಿನಾಂಕ ಇಲ್ಲಿದೆ ನೋಡಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ – ಸಂದರ್ಶನದ ದಿನಾಂಕ ಇಲ್ಲಿದೆ ನೋಡಿ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

Next Post
ಆ.8ರಂದು ಕಾಶಿ ಜಗದ್ಗುರುಗಳ 79ನೆಯ ವರ್ಧಂತಿ ಮಹೋತ್ಸವ

ಆ.8ರಂದು ಕಾಶಿ ಜಗದ್ಗುರುಗಳ 79ನೆಯ ವರ್ಧಂತಿ ಮಹೋತ್ಸವ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat