ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಇಂಗ್ಲೆಂಡ್ ವಿರುದ್ಧದ ಸರಣಿ; ವೇಳಾಪಟ್ಟಿ ಬಿಡುಗಡೆ

August 22, 2024
Share on WhatsappShare on FacebookShare on Twitter

ಮುಂಬಯಿ: ಮುಂದಿನ ವರ್ಷ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು (Team India) 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಮುಂದಿನ ವರ್ಷ ಇಂಗ್ಲೆಂಡ್‌ ಗೆ ಪ್ರಯಾಣ ಬೆಳೆಸಲಿದೆ. ಸರಣಿಯ ಮೊದಲ ಪಂದ್ಯ ಜೂನ್ 20 ರಂದು ಲೀಡ್ಸ್‌ ನ ಹೆಡಿಂಗ್ಲಿ ಅಂಗಳದಲ್ಲಿ ನಡೆಯಲಿದೆ. 2023-25ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ (WTC) ಫೈನಲ್ ಪಂದ್ಯ ಕೂಡ ಮುಂದಿನ ಮುಂದಿನ ವರ್ಷದ ಜೂನ್ ನಲ್ಲಿ ನಡೆಯಲಿದೆ.

ಆನಂತರ ಭಾರತ ಹಾಗೂ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಸರಣಿ (Ind vs Eng Test series) ಆರಂಭವಾಗಲಿದೆ. ಎರಡೂ ತಂಡಗಳಿಗೂ ಇದು 4ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿನ್ ಶಿಪ್ ಋತುವಿನ (2025-27) ಮೊದಲ ಸರಣಿಯಾಗಿರಲಿದೆ. ಎರಡೂ ತಂಡಗಳ ವಿರುದ್ಧ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. 1 ತಿಂಗಳ ಕಾಲ ಈ ಸರಣಿ ನಡೆಯಲಿದೆ.

2007 ರಲ್ಲಿ ಪಟೌಡಿ ಟ್ರೋಫಿಯಲ್ಲಿ ಮೈಕೆಲ್ ವಾನ್ ನೇತೃತ್ವದ ತಂಡವನ್ನು ಭಾರತ ಸೋಲಿಸಿದ ನಂತರ ಇಲ್ಲಿಯವರೆಗೆ ಇಂಗ್ಲೆಂಡ್ ನಲ್ಲಿ ಭಾರತ ಟೆಸ್ಟ್ ಸರಣಿ ಗೆದ್ದಿಲ್ಲ. ರಾಹುಲ್ ದ್ರಾವಿಡ್ ನೇತೃತ್ವದ ತಂಡ 2007ರಲ್ಲಿ ಸರಣಿ ಗೆದ್ದ ಸಾಧನೆ ಮಾಡಿತ್ತು. ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿದ್ದರೆ, ಒಂದು ಪಂದ್ಯದಲ್ಲಿ ಭಾರತ ಗೆದ್ದಿತ್ತು. ಪ್ರಸಕ್ತ ವರ್ಷದ ತವರಿನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಯನ್ನು ಭಾರತ 4-1 ಅಂತರದಲ್ಲಿ ಗೆದ್ದಿತ್ತು. ಈಗ ಇಂಗ್ಲೆಂಡ್ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

Tags: CrcicketInd vs Eng Test seriesIndiaRohit SharmaTeam IndiaWTC
SendShareTweet
Previous Post

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೆ.ಎಲ್. ರಾಹುಲ್ ಗುಡ್ ಬೈ?

Next Post

ಆತ್ಮಹತ್ಯೆಗೆ ಶರಣಾದ ಯುವ ವಕೀಲೆ!

Related Posts

ಹೊಸ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳು ಹೇಗಿರುತ್ತವೆ? ಬದಲಾವಣೆ ಇದೆಯೇ? ಇಲ್ಲಿದೆ ಮಾಹಿತಿ
Uncategorized

ಹೊಸ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳು ಹೇಗಿರುತ್ತವೆ? ಬದಲಾವಣೆ ಇದೆಯೇ? ಇಲ್ಲಿದೆ ಮಾಹಿತಿ

‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!
Uncategorized

‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!

ಬೇಕಾಬಿಟ್ಟಿಯಾಗಿ ಆಧಾರ್ ಕಾರ್ಡ್ ಹೆಸರು ಬದಲಾವಣೆ ಸಾಧ್ಯವಿಲ್ಲ – ಈ ನಿಯಮ ತಿಳಿಯಿರಿ
Uncategorized

ಬೇಕಾಬಿಟ್ಟಿಯಾಗಿ ಆಧಾರ್ ಕಾರ್ಡ್ ಹೆಸರು ಬದಲಾವಣೆ ಸಾಧ್ಯವಿಲ್ಲ – ಈ ನಿಯಮ ತಿಳಿಯಿರಿ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ
Uncategorized

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!
Uncategorized

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾಗೆ ಜಾರಿದರಾ ಸುಪ್ರೀಂ ಲೀಡರ್?
Uncategorized

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾಗೆ ಜಾರಿದರಾ ಸುಪ್ರೀಂ ಲೀಡರ್?

Next Post
ಆತ್ಮಹತ್ಯೆಗೆ ಶರಣಾದ ಯುವ ವಕೀಲೆ!

ಆತ್ಮಹತ್ಯೆಗೆ ಶರಣಾದ ಯುವ ವಕೀಲೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat