ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ | RSS ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ!

October 28, 2025
Share on WhatsappShare on FacebookShare on Twitter

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ RSS ಪಥಸಂಚಲನ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಪಥಸಂಚಲನ ನಿರ್ಬಂಧಿಸುವ ಸಂಬಂಧ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್​ನ ನ್ಯಾಯಮೂರ್ತಿ.ಎಂ. ನಾಗಪ್ರಸನ್ನ ಅವರಿದ್ದ ಪೀಠವು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆರ್​ಎಸ್​​ಎಸ್ ಪಥಸಂಚಲನಕ್ಕೆ ನಿರ್ಬಂಧಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್‌ಗೆ ನೋಟಿಸ್  ಜಾರಿ ಮಾಡಿದೆ.

ಆರ್​ಎಸ್​ಎಸ್ ಪಥಸಂಚಲನ ನಿರ್ಬಂಧದ ಬಗ್ಗೆ ಹೈಕೋರ್ಟ್ ಹೇಳಿದ್ದೇನು?

2025ರ ಅ.18ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್​ಎಸ್​​ಎಸ್ ಪ್ರಶ್ನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್​ನ ಧಾರವಾಡ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.

ಕಲಬುರಗಿ ಚಿತ್ತಾಪುರದ ಆರ್​ಎಸ್​ಎಸ್ ಪಥಸಂಚಲನದ ಭವಿಷ್ಯ ಏನು?

ಚಿತ್ತಾಪುರದ ಆರ್​ಎಸ್​ಎಸ್ ಪಥಸಂಚಲನ ವಿಚಾರವಾಗಿ ಹೈಕೋರ್ಟ್​ನ ಕಲಬುರಗಿ ಪೀಠ ಈಗಾಗಲೇ ವಿಚಾರಣೆ ನಡೆಸಿದ್ದು, ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್ 30ರಂದು ವರದಿ ನೀಡುವಂತೆ ಕೋರ್ಟ್ ತಿಳಿಸಿದೆ. ಸರ್ಕಾರ ಸಲ್ಲಿರುವ ವರದಿಯ ಆಧಾರದಲ್ಲಿ ತೀರ್ಪು ನೀಡಬೇಕಿದೆ. ಆದರೆ, ಈಗ ಒಟ್ಟಾರೆಯಾಗಿ ಸರ್ಕಾರದ ಆದೇಶಕ್ಕೆ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿರುವುದರಿಂದ ಇದು ಕಲಬುರಗಿ ಪೀಠದ ಆದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ : ಬಿಜೆಪಿಯವರು ನನ್ನನ್ನು ವಿಷ್ಣುವಿನ ಮಾಡ್ರನ್ ಅವತಾರದಲ್ಲಿ ನೋಡ್ತಿದ್ದಾರೆ : ಪ್ರದೀಪ್ ಈಶ್ವರ್

Tags: karanataka govtKarnataka News beatRSS
SendShareTweet
Previous Post

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ 2025ರ ಡುಕಾಟಿ ಮಲ್ಟಿಸ್ಟ್ರಾಡಾ V2: ಹೊಸ ಇಂಜಿನ್, ಹಗುರವಾದ ಚಾಸಿಸ್, ಬೆಲೆ 18.88 ಲಕ್ಷದಿಂದ ಆರಂಭ!

Next Post

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

Related Posts

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ
ರಾಜಕೀಯ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?
ರಾಜಕೀಯ

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!
ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

Next Post
ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat