ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

August 27, 2026
Share on WhatsappShare on FacebookShare on Twitter

ಒಟ್ಟಾವಾ : ನಿಮಗೆ ದುಷ್ಟ ಶಕ್ತಿಗಳ ಕಾಟವಿದೆ ಎಂದು ಸುಳ್ಳು ಹೇಳಿ ನಂಬಿಸಿ, ಅದಕ್ಕೆ ಪರಿಹಾರ ಕಲ್ಪಿಸುವ ಪೂಜೆಯ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 50 ವರ್ಷದ ಅರ್ಚಕನೊಬ್ಬನನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.

ಅಮೆರಿಕದ ನ್ಯೂಯಾರ್ಕ್ ಮೂಲದ ರಾಜೇಂದ್ರನಾಥ್ ದೂದ್‌ನಾಥ್ ಮಹಾರಾಜ್ ಬಂಧಿತ ಆರೋಪಿಯಾಗಿದ್ದಾನೆ, ಕೆನಡಾದ ಒಂಟಾರಿಯೊ ಪ್ರಾಂತ್ಯದ ಒಶಾವಾ ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿ ಆತನನ್ನು ಬಂಧಿಸಲಾಗಿದೆ.

ಸಂತ್ರಸ್ತ ಮಹಿಳೆಯ ಕುಟುಂಬದವರು ವಿಶೇಷ ಧಾರ್ಮಿಕ ವಿಧಿವಿಧಾನ ಹಾಗೂ ಪೂಜೆಗಳನ್ನು ನೆರವೇರಿಸಲು ನ್ಯೂಯಾರ್ಕ್‌ನಿಂದ ಈ ಅರ್ಚಕನನ್ನು ಕೆನಡಾಕ್ಕೆ ಕರೆಸಿಕೊಂಡಿದ್ದರು. ಆದರೆ, ಪೂಜೆಯ ವೇಳೆಯಲ್ಲಿ ಆಕೆಗೆ ದುಷ್ಟ ಶಕ್ತಿಯ ಬಾಧೆಯಿದೆ ಎಂದು ಆರೋಪಿ ಹೆದರಿಸಿದ್ದ. ಅದಕ್ಕೆ ತಕ್ಷಣವೇ ವಿಶೇಷ ಪರಿಹಾರ ಪೂಜೆ ಮಾಡಬೇಕೆಂದು ನಂಬಿಸಿದ ಆತ, ಮಹಿಳೆಯನ್ನು ಖಾಸಗಿ ಸ್ಥಳವೊಂದಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ಚುರುಕು

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಡರ್ಹಾಮ್ ಪ್ರಾಂತ್ಯದ ಪೊಲೀಸರು, ಆರೋಪಿ ರಾಜೇಂದ್ರನಾಥ್‌ನನ್ನು ಬಂಧಿಸಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಪ್ರಸ್ತುತ ಆತನನ್ನು ಜಾಮೀನು ವಿಚಾರಣೆಗಾಗಿ ವಶದಲ್ಲಿಡಲಾಗಿದೆ. ಈ ಅರ್ಚಕನಿಂದ ಇನ್ನೂ ಹಲವಾರು ಜನರು ವಂಚನೆ ಅಥವಾ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಇದ್ದವರು ತಕ್ಷಣವೇ ಪೊಲೀಸರನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ : ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

ಇದನ್ನೂ ಓದಿ : ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

Tags: Breaking NewsCanada NewsCanada WomanCrime InvestigationCrime NewsInternational NewsKarnataka News beatKNBPriest ArrestReligious Fraudsexual assaultSexual assault caseUS Priest ArrestedUSA Crime News
SendShareTweet
Previous Post

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

Next Post

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

Related Posts

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ
ವಿದೇಶ

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

Next Post
ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat