ಬೆಂಗಳೂರು: ಪ್ರಯಾಣಿಕ ಮಹಿಳೆಗೆ ರಾಪಿಡೋ ಬೈಕ್ ಚಾಲಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗತ್ತಿದೆ.
ಬೆಂಗಳೂರಿನಲ್ಲಿ ಬೈಕ್ ಸವಾರಿ ಮಾಡುವಾಗ ಬೈಕ್ ಚಾಲಕ ಮಹಿಳಾ ಪ್ರಯಾಣಿಕರ ಕಾಲನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಈ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದೆ.
ಇನ್ನು ಈ ಸಂಬಂಧ ಮಹಿಳೆ ರಾಪಿಡೋ ಬೈಕ್ ಟ್ಯಾಕ್ಸಿ ಸವಾರನ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಸೆಕ್ಸ್‌ಗೆ ಸಹಕರಿಸಿಲ್ಲ ಎಂದು 40 ವರ್ಷದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | 14 ವರ್ಷದ ಬಾಲಕ ಅರೆಸ್ಟ್..!



















