ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ; ಬೆಚ್ಚಿ ಬೀಳಿಸುತ್ತಿದೆ ಅಂಕಿ-ಅಂಶ

June 11, 2025
Share on WhatsappShare on FacebookShare on Twitter

ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಕಾಮುಕನೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ. ಈ ಪ್ರಕರಣ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂಕಿ-ಸಂಖ್ಯೆಯೊಂದು ಹೊರ ಬಿದ್ದಿದ್ದು, ಇಡೀ ಮಾನವ ಕುಲವೇ ತಲೆ ತಗ್ಗಿಸುವಂತಾಗಿದೆ. ಹೌದು! ಈ ಅಂಕಿ-ಸಂಖ್ಯೆ ಕೇಳಿ ಇಡೀ ಪೋಷಕ ಸಂಕುಲ ಬೆಚ್ಚಿ ಬಿದ್ದಿದೆ.

ಅಪ್ರಾಪ್ತೆಯರನ್ನೂ ಬಿಡದ ಕಾಮುಕರು
ಕಾಮುಕರ ಅಟ್ಟಹಾಸಕ್ಕೆ ನಲುಗುತ್ತಿರುವ ಜೀವಗಳು
4 ತಿಂಗಳಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳೆಷ್ಟು ಗೊತ್ತಾ?

ಕಾನೂನುಗಳು ಎಷ್ಟೇ ಕಠಿಣವಾದರೂ ಅತ್ಯಾಚಾರ ಪ್ರಕರಣಗಳು ಮಾತ್ರ ಸಮಾಜದ ಪಿಡುಗಿನಂತೆ ಬೆಳೆಯುತ್ತಿರುವುದು ದುರ್ದೈವದ ಸಂಗತಿ. ಕಾಮುಕರ ಅಟ್ಟಹಾಸಕ್ಕೆ ಅದೆಷ್ಟೋ ಜೀವಗಳು ನಲುಗಿ ಹೋಗುತ್ತಿವೆ. ಅದೆಷ್ಟೋ ಜೀವಗಳು ಚಿಕ್ಕವಯಸ್ಸಿನಲ್ಲಿ ಕಮರಿ ಹೋಗುತ್ತಿವೆ. ಅದೆಷ್ಟು ಕುಟುಂಬಗಳ ಆತ್ಮವಿಶ್ವಾಸ ಕುಗ್ಗಿ ಹೋಗುತ್ತಿವೆ. ಇವುಗಳ ಪರಿವೇ ಇಲ್ಲದ ಕಾಮುಕರು ಕ್ರೌರ್ಯ ಮೆರೆಯುತ್ತಿದ್ದಾರೆ. ಅತ್ತೀಚೆಗೆ ಅಪ್ರಾಪ್ತರ ಮೇಲೆ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಿದ್ದು, ಅಂಕಿ-ಅಂಶಗಳು ಬೆಚ್ಚಿ ಬೀಳಿಸುವಂತಿವೆ.

ರಾಜ್ಯದಲ್ಲಿ ಕೇವಲ 4 ತಿಂಗಳಲ್ಲಿ 979 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ ಎಂಬ ಅಂಕಿ-ಅಂಶ ಬಯಲಾಗಿದೆ. ಕಳೆದ ವರ್ಷ ಬರೋಬ್ಬರಿ 2,960 ಅಪ್ರಾಪ್ತ ಬಾಲಕಿಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಬರೀ ನಾಲ್ಕು ತಿಂಗಳಲ್ಲಿ ಸಾವಿರದಷ್ಟು ಬಾಲಕಿಯರು ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿರುವುದನ್ನು ಕಂಡು ಇಡೀ ಕರುನಾಡು ಬೆಚ್ಚಿ ಬಿದ್ದಿದೆ. ಈ ಅಂಕಿ-ಸಂಖ್ಯೆ ಕೇಳಿ ಬೆಚ್ಚಿ ಬಿದ್ದಿರುವ ಪೋಷಕರು, ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲೂ ಭಯ ಬೀಳುವಂತಾಗಿದೆ.

ಕಾನೂನು ಸುವ್ಯವಸ್ಥೆ ಎಲ್ಲಿಗೆ ಹೋಯಿತು? ಶಾಲಾ ಸಂಸ್ಕಾರ ಎಲ್ಲಿಗೆ ಹೋಯಿತು? ಎಂದು ಪ್ರಜ್ಞಾವಂತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಪೈಕಿ ಬೆಂಗಳೂರು ನಗರದಲ್ಲೇ ಅತೀ ಹೆಚ್ಚು ಪ್ರಕರಣಗಳು ಬಯಲಿಗೆ ಬಂದಿರುವುದು ದುರ್ದೈವವೇ ಸರಿ. ಹೆಚ್ಚು ಪ್ರಜ್ಞಾವಂತರು, ಬುದ್ಧಿ ಜೀವಿಗಳು, ಕಾಯಕ ಯೋಗಿಗಳನ್ನು ಹೊಂದಿರುವ ಬೆಂಗಳೂರಿನಲ್ಲಿ ಇಂತಹ ಹೀನ ಕೃತ್ಯಗಳು ಹೆಚ್ಚು ನಡೆಯುತ್ತಿರುವುದು ಆತಂಕದ ವಿಷಯವೇ ಸರಿ. ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 114 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ.

ಯಾವ ಜಿಲ್ಲೆಯಲ್ಲ ಎಷ್ಟು ಪ್ರಕರಣ ದಾಖಲು?
ಕಮಿಷನರೇಟ್ ವಲಯವಾರು ಸಂಖ್ಯೆ ಹೇಗಿದೆ?
ಬೆಂಗಳೂರು ಹೊರತು ಪಡಿಸಿದರೆ ಕಮಿಷನರೇಟ್ ವಲಯವಾರು ನೋಡುವುದಾದರೆ ಬೆಂಗಳೂರು ನಗರದಲ್ಲಿ 114, ಮೈಸೂರು ನಗರದಲ್ಲಿ 13, ಹುಬ್ಬಳ್ಳಿ ಧಾರವಾಡದಲ್ಲಿ 9, ಮಂಗಳೂರು ನಗರದಲ್ಲಿ 15, ಬೆಳಗಾವಿ ನಗರದಲ್ಲಿ 8, ಕಲಬುರಗಿ ನಗರದಲ್ಲಿ 5 ಪ್ರಕರಣಗಳು ದಾಖಲಾಗಿವೆ. ಇದಕ್ಕೂ ಹೆಚ್ಚಿನ ನೋವಿನ ಸಂಗತಿ ಅಂದ್ರೆ ಕಳೆದ 10 ತಿಂಗಳಲ್ಲಿ 26 ಸಾವಿರಕ್ಕೂ ಅಧಿಕ ಅಪ್ರಾಪ್ತ ಬಾಲಕಿಯರು ಗರ್ಭಿಣಿಯರಾಗಿರುವುದು.

ಈ ಸಂಖ್ಯೆ ಕಡಿಮೆಯಾಗಬೇಕಾದರೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಬೇಕು. ಕಾಮುಕರಿಗೆ ಕಠಿಣ ಶಿಕ್ಷೆಯಾಗಬೇಕು. ಇಲ್ಲವಾದರೆ ಈ ಸಂಖ್ಯೆ ಕಡಿಮೆಯಾಗುವುದೇ ಇಲ್ಲ ಎಂದು ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಕುಮಾರ್ ಕೊಸಂಬೆ ಹೇಳಿದ್ದಾರೆ.

Tags: girlHublilawPoliceRapeSexual harassment
SendShareTweet
Previous Post

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

Next Post

ಕನ್ನಡಿಗರನ್ನು ಕೆಣಕಿ ಮಣ್ಣು ಮುಕ್ಕುತ್ತಿರುವ ಕಮಲ್ ಹಾಸನ್

Related Posts

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!
ಬೆಂಗಳೂರು

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!
ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!
ಬೆಂಗಳೂರು

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!
ದೇಶ

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

Next Post
ಕನ್ನಡಿಗರನ್ನು ಕೆಣಕಿ ಮಣ್ಣು ಮುಕ್ಕುತ್ತಿರುವ ಕಮಲ್ ಹಾಸನ್

ಕನ್ನಡಿಗರನ್ನು ಕೆಣಕಿ ಮಣ್ಣು ಮುಕ್ಕುತ್ತಿರುವ ಕಮಲ್ ಹಾಸನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat