ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ!

May 24, 2024
Share on WhatsappShare on FacebookShare on Twitter

ನಗರದ (Bengaluru) ಕೋಣನಕುಂಟೆ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ವೇಳೆ ಈ ಘಟನೆ ನಡೆದಿದೆ. ಮಹಮ್ಮದ್ ಅನ್ಸರ್ ಆರೋಪ ಎನ್ನಲಾಗಿದೆ. ಚಿಕ್ಕಮಗಳೂರು ಮೂಲದ ಯುವತಿ ತ್ರಿಷಾ, ಕೇರಳ ಮೂಲದ ಯುವಕ ಮಹಮ್ಮದ್ ಅನ್ಸರ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದಾರೆ.

ಮಹಮದ್ ಅನ್ಸರ್ ಮತ್ತು ತ್ರಿಷಾ ತಮ್ಮ ಸ್ನೇಹಿತ ಚೇತನ್ ಎಂಬುವವರನ್ನು ಭೇಟಿ ಮಾಡಲು ಜಯನಗರ ಮೆಟ್ರೋ ಸ್ಟೇಷನ್ ಬಳಿ ಬಂದಿದ್ದಾರೆ. ಆಗ ಚೇತನ್ ಇವರನ್ನು ಭೇಟಿಯಾಗಲು ಬಂದಿಲ್ಲ. ಈ ವೇಳೆ ತ್ರಿಷಾ ಮತ್ತು ಮಹಮದ್ ಆನ್ಸರ್ ಇಬ್ಬರೇ ಇರುವುದನ್ನು ನೋಡಿದ ಓರ್ವ ಆಟೋ ಚಾಲಕ ರಾತ್ರಿ ಸುಮಾರು 10:30ರ ವೇಳೆಗೆ ಬಂದು ಎಲ್ಲಿಗೆ ಹೋಗಬೇಕು ಎಂದು ಕೇಳಿದ್ದಾನೆ. ಆಗ ರೈಲ್ವೆ ನಿಲ್ದಾಣಕ್ಕೆ ಹೋಗಬೇಕು ಎಂದಿದ್ದಾರೆ.

ಆಟೋ ಚಾಲಕ ಬನ್ನಿ ಬಿಡುತ್ತೇನೆ ಎಂದಿದ್ದಾನೆ. ಆ ವೇಳೆ ಇಬ್ಬರೂ ಆಟೋ ಹತ್ತಿದ್ದಾರೆ. ಆಟೋ ಚಾಲಕ “ನನ್ನದೆ ಒಂದು ಮನೆ ಪಿಳ್ಳೆಗಾನಹಳ್ಳಿಯಲಿದೆ. ಅದು ಖಾಲಿ ಇದೆ ಅದನ್ನು ನೀವು ನೋಡಿ ನಿಮಗೆ ಇಷ್ಟವಾದರೆ ಬಾಡಿಗೆಗೆ ಇರಿ” ಎಂದು ಹೇಳಿ ಕರೆದುಕೊಂಡು ಹೋಗುವಾಗ, ಆಟೋ ಚಾಲಕ ದಾರಿಯಲ್ಲಿ ಆಟೋ ನಿಲ್ಲಿಸಿದ್ದಾನೆ. ನಂತರ ಮದ್ಯ ತೆಗೆದುಕೊಂಡು ಅಲ್ಲಿಂದ ಪಿಳ್ಳಗಾನಹಳ್ಳಿಯಲ್ಲಿನ, ಒಂದು ಮನೆಯ ಮುಂದೆ ಆಟೋ ನಿಲ್ಲಿಸಿ, ಆ ಮನೆಯೊಳಗೆ ತ್ರಿಷಾ ಮತ್ತು ಮಹಮದ್ ಅನ್ಸಾರಿನನ್ನು ಕರೆದುಕೊಂಡು ಹೋಗಿದ್ದಾನೆ.

ಆಗ ಇಲ್ಲಿಯೇ ಇದ್ದು ಬೆಳಿಗ್ಗೆ, ಎದ್ದು ಹೋಗಿ ಎಂದು ಹೇಳಿದ್ದಾನೆ. ಬಳಿಕ ಅವರ ಮುಂದೆಯೇ ಮದ್ಯ ಕುಡಿದಿದ್ದಾನೆ. ಮಹಮದ್ ಗೂ ಮದ್ಯ ಕುಡಿಸಿದ್ದಾನೆ. ನಂತರ ತ್ರಿಷಾರನ್ನು ಕರೆದು ಆತನ ಪಕ್ಕದಲ್ಲಿ, ಮಲಗು ಬಾ ಎಂದು ಹೇಳಿದ್ದಾನೆ. ಆಗ ತ್ರಿಷಾ ಭಯವಾಗಿ ಏನ್ ಅಂಕಲ್ ನೀವು ನನ್ನ ತಂದೆಯಂತೆ ಇದ್ದೀರಿ, ಎಂದು ಹೇಳಿದ್ದಾಳೆ. ಆ ವೇಳೆ ಮಚ್ಚನ್ನು ತೋರಿಸಿ ನೀನು ನನ್ನ ಜೊತೆಯಲಿ ಮಲಗಿಕೊಂಡು ನನ್ನ ಜೊತೆಯಲಿ ಸಹಕರಿಸದಿದ್ದರೆ ನಿಮ್ಮ ಇಬ್ಬರನ್ನು ಇಲ್ಲಿಯೇ ಮುಗಿಸಿ, ಎಲ್ಲಿಯಾದರೂ ಬಿಸಾಡುತ್ತೇನೆಂದು ಹೆದರಿಸಿದ್ದಾನೆ. ಆ ವೇಳೆ ಮಹಮದ್ ಗೆ ಚಾಕುವಿನಿಂದ ಹೊಡೆದಿದ್ದಾನೆ. ಅಲ್ಲಿಂದ ಇಬ್ಬರೂ ತಪ್ಪಿಸಿಕೊಂಡು ಹೋಗಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: bangaloreHarrashmentPolice
SendShareTweet
Previous Post

ಭೀಕರ ಅಪಘಾತ; ತಿರುಪತಿಗೆ ಹೋಗುತ್ತಿದ್ದವರು ಮಸಣಕ್ಕೆ!

Next Post

ಬಸ್ ಗೆ ಲಾರಿ ಡಿಕ್ಕಿ; 7 ಜನ ಸಾವು

Related Posts

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!
ಬೆಂಗಳೂರು

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!
ಬೆಂಗಳೂರು

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ
ಬೆಂಗಳೂರು

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!
ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!
ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

Next Post
ಬಸ್ ಗೆ ಲಾರಿ ಡಿಕ್ಕಿ; 7 ಜನ ಸಾವು

ಬಸ್ ಗೆ ಲಾರಿ ಡಿಕ್ಕಿ; 7 ಜನ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat