ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Shafali Verma: ಡಬ್ಲ್ಯುಪಿಎಲ್‌ನಲ್ಲಿ ದಾಖಲೆ ಬರೆದ ಹೊಡೆಬಡಿಯ ಆಟಗಾರ್ತಿ ಶಫಾಲಿ ವರ್ಮಾ

March 2, 2025
Share on WhatsappShare on FacebookShare on Twitter

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಹೊಡೆಬಡಿಯ ಬ್ಯಾಟರ್‌ ಶಫಾಲಿ ವರ್ಮಾ(Shafali Verma) ಅವ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ. ಇದು ಡಬ್ಲ್ಯುಪಿಎಲ್ ಇತಿಹಾಸದ ಅಮೋಘ ಸಾಧನೆಯಾಗಿದೆ. ಬೆಂಗಳೂರಿನಲ್ಲಿ ನಡೆದ ಹಣಾಹಣಿಯಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸಿ ಅಜೇಯ 80 ರನ್‌ ಬಾರಿಸಿದ್ದ ಅವರು ಇನ್ಯಾರೂ ಮಾಡದ ದಾಖಲೆ ಬರೆದಿದ್ದಾರೆ.

ಶೆಫಾಲಿ ವರ್ಮಾ ಟೂರ್ನಿಯ ಇತಿಹಾಸದಲ್ಲಿ 800 ರನ್‌ ಪೂರೈಸಿದ ಮೂರನೇ ಮೊದಲ ಭಾರತೀಯ ಆಟಗಾತ್ರಿ ಎನಿಸಿಕೊಂಡಿದ್ದಾರೆ. ಎಲ್ಲಿಸ್‌ ಪೆರಿ ಮತ್ತು ಮೆಗ್‌ ಲ್ಯಾನಿಂಗ್‌ ಈ ಸಾಧನೆ ಮಾಡಿದವರು.

ಚಿನ್ನಸ್ವಾಮಿ ಮೈದಾನದಲ್ಲಿ ಅಬ್ಬರಿಸಿದ ಶಫಾಲಿ ಸಿಕ್ಸರ್‌ ಮತ್ತು ಬೌಂಡರಿಗಳ ಸುರಿಮಳೆ ಸುರಿಸಿದರು. ಅವರ ಅಜೇಯ 80 ರನ್‌ಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್‌ಗಳಿದ್ದವು. ಜೇಸ್‌ ಜೊನಾಸೆನ್‌ ಅವರಿಗೆ ಸಾಥ್ ಕೊಟ್ಟು ಅಜೇಯ 61 ರನ್‌ ಬಾರಿಸಿದರು.

ಜತೆಯಾಟದಲ್ಲೂ ದಾಖಲೆ
ಶಫಾಲಿ ಜತೆಯಾಟದಲ್ಲಿಯೂ ದಾಖಲೆ ಸೃಷ್ಟಿಸಿದ್ದಾರೆ. ಜೊನಾಸೆನ್‌ ಜತೆ ಸೇರಿ ಮುರಿಯದ ವಿಕೆಟ್‌ಗೆ ಅತಿ ಹೆಚ್ಚು ಜತೆಯಾಟ ನಡೆಸಿದ ಜೋಡಿ ಎನಿಸಿಕೊಂಡಿದ್ದಾರೆ. ಅತಿ ಹೆಚ್ಚು ರನ್‌ಗಳ ಜತೆಯಾಟ ನಡೆಸಿದ ದಾಖಲೆಯಲ್ಲೂ ಶಫಾಲಿ ಇದ್ದಾರೆ. ನಾಯಕಿ ಮೆಗ್‌ ಲ್ಯಾನಿಂಗ್‌ ಜತೆಗೂಡಿ 2023 ರಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಆರ್‌ಸಿಬಿ ವಿರುದ್ಧ ಶಫಾಲಿ ಮತ್ತು ಲ್ಯಾನಿಂಗ್‌ 162 ರನ್‌ಗಳ ಜತೆಯಾಟ ಆಡಿದ್ದರು.

ಮುರಿಯದ ವಿಕೆಟ್‌ಗೆ ಅತಿ ಹೆಚ್ಚು ಜತೆಯಾಟ ನಡೆಸಿದ ದಾಖಲೆ ಇದುವರೆಗೆ ಯುಪಿ ತಂಡದ ದೇವಿಕಾ ವೈದ್ಯ ಮತ್ತು ಅಲಿಸ್ಸಾ ಹೀಲಿ ಹೆಸರಿನಲ್ಲಿತ್ತು. ಈ ಜೋಡಿ ಆರ್‌ಸಿಬಿ ವಿರುದ್ಧವೇ ಅಜೇಯ 139ರನ್‌ ಬಾರಿಸಿತ್ತು. ಇದೀಗ ಶಫಾಲಿ ಮತ್ತು ಜೊನಾಸೆನ್‌ ಅಜೇಯ 146 ರನ್‌ ಪೇರಿಸಿ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಡಬ್ಲ್ಯುಪಿಎಲ್‌ನಲ್ಲಿ ಅತ್ಯಧಿಕ ರನ್‌ ಗಳಿಸಿದ ಆಟಗಾರ್ತಿಯರ ಪಟ್ಟಿಯಲ್ಲಿ ಶಫಾಲಿ ವರ್ಮಾ(821) ಮೂರನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಎಲ್ಲಿಸ್‌ ಪೆರಿ(895) ಮತ್ತು ಮೆಗ್‌ ಲ್ಯಾನಿಂಗ್‌(847) ಕ್ರಮವಾಗಿ ಮೊದಲೆರಡು ಸ್ಥಾನ ಪಡೆದಿದ್ದಾರೆ.

Tags: bengaloreDelhi CapitalsEllis PerryJonassenShafali Verma
SendShareTweet
Previous Post

Virat Kohli at 300: ಕೊಹ್ಲಿಯ 300ನೇ ಏಕದಿನ ಪಂದ್ಯ ವೀಕ್ಷಿಸಲು ದುಬೈಗೆ ಬಂದ ಪತ್ನಿ ಅನುಷ್ಕಾ

Next Post

ವೈದ್ಯಕೀಯ ಲೋಕದ ಅಚ್ಚರಿಗಳನ್ನು ಸಾರುವ “ಮಿಸ್ಲೆ” ಚಿತ್ರಕ್ಕೆ ಸಾಥ್!

Related Posts

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ
ಕ್ರೀಡೆ

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ
ಕ್ರೀಡೆ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಅರ್ಜೆಂಟಿನಾ ಜೆರ್ಸಿಗೆ ಮೆಸ್ಸಿ ವಿದಾಯ ; 20 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್‌ ಪಯಣ ಅಂತ್ಯ!
ಕ್ರೀಡೆ

ಅರ್ಜೆಂಟಿನಾ ಜೆರ್ಸಿಗೆ ಮೆಸ್ಸಿ ವಿದಾಯ ; 20 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್‌ ಪಯಣ ಅಂತ್ಯ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!
ಕ್ರೀಡೆ

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

IPL 2027ಕ್ಕೂ ಮುನ್ನ CSK ಮತ್ತು ಧೋನಿ ನಡುವೆ ಒಡೆತನದ ಬಿಕ್ಕಟ್ಟು : ಹಳದಿ ಪಡೆಯಲ್ಲಿ ‘ತಲಾ’ ಶಕೆ ಅಂತ್ಯ?
ಕ್ರೀಡೆ

IPL 2027ಕ್ಕೂ ಮುನ್ನ CSK ಮತ್ತು ಧೋನಿ ನಡುವೆ ಒಡೆತನದ ಬಿಕ್ಕಟ್ಟು : ಹಳದಿ ಪಡೆಯಲ್ಲಿ ‘ತಲಾ’ ಶಕೆ ಅಂತ್ಯ?

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್
ಕ್ರೀಡೆ

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

Next Post
ವೈದ್ಯಕೀಯ ಲೋಕದ ಅಚ್ಚರಿಗಳನ್ನು ಸಾರುವ “ಮಿಸ್ಲೆ” ಚಿತ್ರಕ್ಕೆ ಸಾಥ್!

ವೈದ್ಯಕೀಯ ಲೋಕದ ಅಚ್ಚರಿಗಳನ್ನು ಸಾರುವ "ಮಿಸ್ಲೆ" ಚಿತ್ರಕ್ಕೆ ಸಾಥ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat