ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸೆಲೆಬ್ರಿಟಿ ಬ್ರ್ಯಾಂಡ್ ವ್ಯಾಲ್ಯೂನಲ್ಲಿ ಶಾರೂಖ್ ಹಿಂದಿಕ್ಕಿ ಕಿಂಗ್ ಕೊಹ್ಲಿ ಮುಂದೆ!

June 19, 2024
Share on WhatsappShare on FacebookShare on Twitter

ಭಾರತದ ಅತೀ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ, ಶಾರೂಖ್ ರನ್ನು ಹಿಂದಿಕ್ಕಿದ್ದಾರೆ. ಈ ಬಾರಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli). ಬಾಲಿವುಡ್ ಸ್ಟಾರ್ ಗಳನ್ನೇ ಕೊಹ್ಲಿ ಹಿಂದಿಕ್ಕಿರುವುದು ವಿಶೇಷ.

ಕಳೆದ ವರ್ಷ ವಿರಾಟ್ ಕೊಹ್ಲಿ ಅವರ ಮೌಲ್ಯವು ಕುಸಿದಿತ್ತು. ಆದರೆ ಈಗ ‘ಸೆಲೆಬ್ರಿಟಿ ಬ್ರಾಂಡ್ ಮೌಲ್ಯಮಾಪನ’ ವರದಿಯಲ್ಲಿ ವಿರಾಟ್ ಕೊಹ್ಲಿ ಬ್ರ್ಯಾಂಡ್ ಮೌಲ್ಯ ಹಾಗೂ ಜನಪ್ರಿಯತೆ ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಿವುಡ್ ತಾರೆಯರು ಮತ್ತು ಕ್ರೀಡಾಪಟುಗಳು ಸೇರಿದಂತೆ ಭಾರತದ ಪ್ರಮುಖ 25 ಸೆಲೆಬ್ರಿಟಿಗಳು 2023 ರಲ್ಲಿ ಅವರ ಸಾಮೂಹಿಕ ಬ್ರ್ಯಾಂಡ್ ಮೌಲ್ಯವು ಸರಿಸುಮಾರು $1.9 ಶತಕೋಟಿಗೆ ಏರಿಕೆ ಕಂಡಿದೆ. ಹಿಂದಿನ ವರ್ಷಕ್ಕಿಂತ ಶೇ. 15.5ರಷ್ಟು ಹೆಚ್ಚಳವನ್ನು ಸೂಚಿಸುತ್ತದೆ. ರಾಟ್ ಕೊಹ್ಲಿ ಅವರು 28.9% ಬೆಳವಣಿಗೆಯೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಈ ಹಿಂದಿನ ವರ್ಷಗಳಲ್ಲಿ ವಿರಾಟ್ ಕೊಹ್ಲಿ ಅವರ ಬ್ರ್ಯಾಂಡ್ ವ್ಯಾಲ್ಯೂ ಇಳಿಕೆಯತ್ತ ಸಾಗಿತ್ತು. ಇತ್ತೀಚಿನ ‘ಸೆಲೆಬ್ರಿಟಿ ಬ್ರ್ಯಾಂಡ್ ಮೌಲ್ಯಮಾಪನ’ದಲ್ಲಿ ಕೊಹ್ಲಿಯ ಬ್ರ್ಯಾಂಡ್ ಮೌಲ್ಯವು ಏರಿಕೆಯಾಗಿದೆ. ಶಾರುಖ್ ಖಾನ್ ಅವರ ಬ್ರ್ಯಾಂಡ್ ಮೌಲ್ಯವು 2020 ರಲ್ಲಿ USD 51.1 ಮಿಲಿಯನ್‌ನಿಂದ 2023 ರಲ್ಲಿ USD 120.7 ಮಿಲಿಯನ್‌ ಗೆ ಶೇ. 116.6 ರಷ್ಟು ಏರಿಕೆಯಾಗಿದೆ.

ಕಿಂಗ್ ಖಾನ್ USD 120.7 ಮಿಲಿಯನ್‌ ಬ್ರ್ಯಾಂಡ್ ವ್ಯಾಲ್ಯೂ ಹೊಂದಿದ್ದರೆ, ಕಿಂಗ್ ಕೊಹ್ಲಿ ಅವರ ಬ್ರ್ಯಾಂಡ್ ವ್ಯಾಲ್ಯೂ USD 227.9 ಮಿಲಿಯನ್‌ ತಲುಪಿದೆ. ವಿರಾಟ್ ಕೊಹ್ಲಿಯ ನಂತರದ ಸ್ಥಾನದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಇದ್ದಾರೆ. ಅವರ USD 203.1 ಮಿಲಿಯನ್ ಬ್ರ್ಯಾಂಡ್ ವ್ಯಾಲ್ಯೂ ಇದೆ.

ಕ್ರೋಲ್- ಸೆಲೆಬ್ರಿಟಿ ಬ್ರ್ಯಾಂಡ್ ವ್ಯಾಲ್ಯೂ ಶ್ರೇಯಾಂಕ ನೋಡುವುದಾದರೆ, 1. ವಿರಾಟ್ ಕೊಹ್ಲಿ, 2. ರಣವೀರ್ ಸಿಂಗ್, 3. ಶಾರುಖ್ ಖಾನ್, 4. ಅಕ್ಷಯ್ ಕುಮಾರ್, 5. ಆಲಿಯಾ ಭಟ್, 6. ದೀಪಿಕಾ ಪಡುಕೋಣೆ, 7. ಎಂಎಸ್ ಧೋನಿ, 8. ಸಚಿನ್ ತೆಂಡೂಲ್ಕರ್, 9. ಅಮಿತಾಬ್ ಬಚ್ಚನ್, 10. ಸಲ್ಮಾನ್ ಖಾನ್, 11. ಹೃತಿಕ್ ರೋಷನ್, 12. ಕಿಯಾರಾ ಅಡ್ವಾಣಿ, 13. ರಣಬೀರ್ ಕಪೂರ್, 14. ಅನುಷ್ಕಾ ಶರ್ಮಾ, 15. ಕರೀನಾ ಕಪೂರ್ ಖಾನ್, 16. ಆಯುಷ್ಮಾನ್ ಖುರಾನಾ, 17. ಕಾರ್ತಿಕ್ ಆರ್ಯನ್, 18. ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ.

Tags: ShaharukhkhanVirat Kohli
SendShareTweet
Previous Post

ಮೆಕ್ಕಾದಲ್ಲಿ ತಾಪಮಾನ ಏರಿಕೆ; 550ಕ್ಕೂ ಅಧಿಕ ಹಜ್ ಯಾತ್ರಿಕರು ಸಾವು!

Next Post

ದೆಹಲಿಯಲ್ಲಿ ಬಿಸಿ ಗಾಳಿ; 15 ಜನ ಬಲಿ!

Related Posts

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!
ದೇಶ

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?
ದೇಶ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!
ದೇಶ

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

Next Post
ದೆಹಲಿಯಲ್ಲಿ ಬಿಸಿ ಗಾಳಿ; 15 ಜನ ಬಲಿ!

ದೆಹಲಿಯಲ್ಲಿ ಬಿಸಿ ಗಾಳಿ; 15 ಜನ ಬಲಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat