ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!

February 16, 2026
Share on WhatsappShare on FacebookShare on Twitter

ಕೊಲಂಬೊ: ವಿಶ್ವದ ಅಪಾಯಕಾರಿ ವೇಗಿಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿರುವ ಪಾಕಿಸ್ತಾನದ ಶಾಹೀನ್ ಷಾ ಅಫ್ರಿದಿ ಅವರಿಗೆ ಭಾರತದ ವಿರುದ್ಧದ ಪಂದ್ಯವು ಮರೆಯಲಾಗದ ದುಸ್ವಪ್ನವಾಗಿ ಪರಿಣಮಿಸಿದೆ. ಇಡೀ ಪಂದ್ಯದುದ್ದಕ್ಕೂ ಲಯ ಕಂಡುಕೊಳ್ಳಲು ಪರದಾಡಿದ ಅಫ್ರಿದಿ, ಅಂತಿಮ ಓವರ್‌ಗಳಲ್ಲಿ ಭಾರತೀಯ ಬ್ಯಾಟರ್‌ಗಳ ಅಬ್ಬರಕ್ಕೆ ತತ್ತರಿಸಿದರು.

ಅಫ್ರಿದಿ ಅವರ ಕಳಪೆ ಪ್ರದರ್ಶನವು ಕೇವಲ ಮೈದಾನಕ್ಕೆ ಸೀಮಿತವಾಗದೆ, ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನಿ ಅಭಿಮಾನಿಗಳ ಆಕ್ರೋಶಕ್ಕೆ ಮತ್ತು ಭಾರತೀಯ ಅಭಿಮಾನಿಗಳ ಲೇವಡಿಗೆ ಗುರಿಯಾಗಿದೆ.

ಪಂದ್ಯದ ಅಂತಿಮ ಓವರ್ ಎಸೆಯಲು ಬಂದ ಅಫ್ರಿದಿ, ರನ್ ವೇಗಕ್ಕೆ ಬ್ರೇಕ್ ಹಾಕುವಲ್ಲಿ ಸಂಪೂರ್ಣ ವಿಫಲರಾದರು. ಭಾರತದ ಸ್ಫೋಟಕ ಬ್ಯಾಟರ್‌ಗಳಾದ ಶಿವಂ ದುಬೆ ಮತ್ತು ರಿಂಕು ಸಿಂಗ್ ಅವರು ಅಫ್ರಿದಿ ಎಸೆದ ಸ್ಲೋಯರ್ ಮತ್ತು ಯಾರ್ಕರ್ ಎಸೆತಗಳನ್ನು ಮನಬಂದಂತೆ ದಂಡಿಸಿದರು. ಅಫ್ರಿದಿ ಎಸೆದ ಸ್ಲೋಯರ್ ಬಾಲ್ ಅನ್ನು ಶಿವಂ ದುಬೆ ಬೌಂಡರಿಗಟ್ಟಿದರೆ, ರಿಂಕು ಸಿಂಗ್ ಅವರು ಮಿಸ್‌ಪ್ಲೇಸ್ಡ್ ಯಾರ್ಕರ್ ಅನ್ನು ಮಿಡ್-ವಿಕೆಟ್ ಮೇಲೆ ಭರ್ಜರಿ ಸಿಕ್ಸರ್ ಆಗಿ ಪರಿವರ್ತಿಸಿದರು. ನಂತರದ ಎಸೆತದಲ್ಲೂ ರಿಂಕು ಚಾಣಾಕ್ಷತನದಿಂದ ಬೌಂಡರಿ ಬಾರಿಸುವ ಮೂಲಕ ಅಫ್ರಿದಿ ಅವರ ಆತ್ಮವಿಶ್ವಾಸವನ್ನು ಕುಗ್ಗಿಸಿದರು. ಅಂತಿಮವಾಗಿ ಅಕ್ಷರ್ ಪಟೇಲ್ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೂ, ಅಷ್ಟರಲ್ಲಾಗಲೇ ಶಾಹೀನ್ ಅಫ್ರಿದಿ ದುಬಾರಿ ಬೌಲರ್ ಎನಿಸಿಕೊಂಡಿದ್ದರು.

ಟ್ರೋಲ್​ಗೆ ಒಳಗಾದ ಅಫ್ರಿದಿ

ಅಫ್ರಿದಿ ಅವರ ಈ ಕಳಪೆ ಬೌಲಿಂಗ್ ಪ್ರದರ್ಶನವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ಗಳಿಗೆ ಕಾರಣವಾಗಿದೆ. ಪಾಕಿಸ್ತಾನದ ಅನೇಕ ಅಭಿಮಾನಿಗಳು ಶಾಹೀನ್ ಅವರನ್ನು “ಭಾರತದ 12ನೇ ಆಟಗಾರ” ಎಂದು ಟೀಕಿಸಿದರೆ, ಇನ್ನು ಕೆಲವರು ಹಾಸ್ಯಮಯವಾಗಿ ಅವರನ್ನು “ಇಂಡಿಯನ್ ಏಜೆಂಟ್” ಎಂದು ಕರೆದು ಕಾಲೆಳೆದಿದ್ದಾರೆ. ಬಾಲಿವುಡ್ ನಟ ರಣವೀರ್ ಸಿಂಗ್ ಅವರ ‘ಧುರಂಧರ್’ ಚಿತ್ರದ ಪಾತ್ರಕ್ಕೆ ಅಫ್ರಿದಿ ಅವರನ್ನು ಹೋಲಿಸಿ ಅನೇಕ ಮೀಮ್‌ಗಳು ಹರಿದಾಡುತ್ತಿವೆ. ಅಫ್ರಿದಿ ತಮ್ಮ ಹಳೆಯ ವೇಗ ಮತ್ತು ನಿಖರತೆಯನ್ನು ಕಳೆದುಕೊಂಡಿದ್ದಾರೆ ಎಂಬ ಮಾತುಗಳು ಕ್ರಿಕೆಟ್ ವಲಯದಲ್ಲಿ ಕೇಳಿಬರುತ್ತಿದ್ದು, ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

Tags: Karnataka News beatNetizens troll the Pakistani pacer as 'India's 12th player'!Shaheen Afridi's poor performance in Colombo |
SendShareTweet
Previous Post

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!

Next Post

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

Related Posts

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!
ಕ್ರೀಡೆ

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!
ಕ್ರೀಡೆ

ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!
ಕ್ರೀಡೆ

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

ಟಿ20 ವಿಶ್ವಕಪ್ 2026 : ಪಾಕಿಸ್ತಾನಕ್ಕೆ ಹೊರಬೀಳುವ ಭೀತಿ ; ಅಮೆರಿಕಾ ಹಾದಿ ಸುಗಮ?
ಕ್ರೀಡೆ

ಟಿ20 ವಿಶ್ವಕಪ್ 2026 : ಪಾಕಿಸ್ತಾನಕ್ಕೆ ಹೊರಬೀಳುವ ಭೀತಿ ; ಅಮೆರಿಕಾ ಹಾದಿ ಸುಗಮ?

ಕೊಲಂಬೊದಲ್ಲಿ ಭಾರತದ ವಿಜಯೋತ್ಸವ : ‘ಅಫ್ಗಾನ್ ಜಲೇಬಿ’ ಹಾಡಿಗೆ ಹೆಜ್ಜೆ ಹಾಕಿ ಕಾಲೆಳೆದ ಇರ್ಫಾನ್ ಪಠಾಣ್!
ಕ್ರೀಡೆ

ಕೊಲಂಬೊದಲ್ಲಿ ಭಾರತದ ವಿಜಯೋತ್ಸವ : ‘ಅಫ್ಗಾನ್ ಜಲೇಬಿ’ ಹಾಡಿಗೆ ಹೆಜ್ಜೆ ಹಾಕಿ ಕಾಲೆಳೆದ ಇರ್ಫಾನ್ ಪಠಾಣ್!

ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ : ಆರು ಸ್ಪಿನ್ನರ್‌ಗಳೊಂದಿಗೆ ಹೊಸ ಮೈಲುಗಲ್ಲು ತಲುಪಿದ ಪಾಕಿಸ್ತಾನ
ಕ್ರೀಡೆ

ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ : ಆರು ಸ್ಪಿನ್ನರ್‌ಗಳೊಂದಿಗೆ ಹೊಸ ಮೈಲುಗಲ್ಲು ತಲುಪಿದ ಪಾಕಿಸ್ತಾನ

Next Post
ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat