ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರೈತ ವ್ಯಕ್ತಿಗೆ ಅವಮಾನ; ಜಿ.ಟಿ ಮಾಲ್ ಗೆ ಸರ್ಕಾರದಿಂದ ಶಿಕ್ಷೆ!

July 18, 2024
Share on WhatsappShare on FacebookShare on Twitter

ಬೆಂಗಳೂರು: ಪಂಚೆ ಹಾಕಿಕೊಂಡು ಮಾಲ್ ಗೆ ಬಿಂದಿದ್ದ ರೈತ ವ್ಯಕ್ತಿಗೆ ಅವಮಾನ ಮಾಡಿರುವ ಜಿ.ಟಿ ಮಾಲ್ (GT Mall) ನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ (Byrathi Suresh) ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ಮಾಲ್ ಸಿಬ್ಬಂದಿ, ಒಳಗೆ ಬಿಡದೆ ಅವಮಾನಿಸಿದೆ. ಹೀಗಾಗಿಯೇ ಜಿ.ಟಿ ಮಾಲ್ ಬಂದ್ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ. ಸರ್ಕಾರದ ಕ್ರಮ ಕೈಗೊಳ್ಳಬಹುದು. ಹೀಗಾಗಿ 7 ದಿನ ಮಾಲ್ ಮುಚ್ಚಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಈ ವಿಷಯ ಪ್ರಸ್ತಾಪಿಸಿ ಗರಂ ಆಗಿದ್ದರು. ಅವನು ಎಷ್ಟೇ ದೊಡ್ಡವನು ಇರಲಿ. ಅವನಿಗೆ ಏನು ಅನ್ನೋದನ್ನು ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಎಲ್ಲಾ ಮಾಲ್‌ ಗಳಿಗೂ ಒಂದೇ ರೂಲ್ಸ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ. ಆ ಮಾಲ್‌ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಶಾಸಕ ಲಕ್ಷ್ಮಣ ಸವದಿ ಆಗ್ರಹಿಸಿದರೆ, ರೈತನಿಗೆ ಅವಮಾನ ಮಾಡಿದ ಆ ಮಾಲ್ ನ್ನು ಮುಚ್ಚಬೇಕು ಎಂದು ಶಾಸಕ ಪ್ರಕಾಶ್ ಕೋಳಿವಾಡ ಒತ್ತಾಯಿಸಿದರು.
ರಾಜ್ಯದ ಎಲ್ಲಾ ಕ್ಲಬ್‌ಗಳು, ಮಾಲ್‌ಗಳಲ್ಲಿ ಒಂದೇ ರೂಲ್ಸ್ ತರಬೇಕು ಎಂದು ಆಗ್ರಹಿಸಲಾಯಿತು. ಆನಂತರ ಸರ್ಕಾರದ ಪರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ 7 ದಿನಗಳ ಕಾಲ ಮಾಲ್ ಮುಚ್ಚುವ ಘೋಷಿಸಿದರು.

Tags: Byrathi SureshGT Mall
SendShareTweet
Previous Post

ಅಮೆರಿಕ ಅಧ್ಯಕ್ಷರಿಗೆ ಕೊರೊನಾ ಸೋಂಕು ದೃಢ; ಪ್ರಚಾರದಿಂದ ಹಿಂದಕ್ಕೆ!

Next Post

ಪ್ಯಾರಿಸ್ ಒಲಿಂಪಿಕ್ಸ್; ಭಾರತೀಯರ ಪದಕ ಬೇಟೆ ಯಾವಾಗ ಆರಂಭ?

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Next Post
ಪ್ಯಾರಿಸ್ ಒಲಿಂಪಿಕ್ಸ್; ಭಾರತೀಯರ ಪದಕ ಬೇಟೆ ಯಾವಾಗ ಆರಂಭ?

ಪ್ಯಾರಿಸ್ ಒಲಿಂಪಿಕ್ಸ್; ಭಾರತೀಯರ ಪದಕ ಬೇಟೆ ಯಾವಾಗ ಆರಂಭ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat