ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs BAN: ಒಡಿಐನಲ್ಲಿ 200ನೇ ವಿಕೆಟ್‌ ಕಿತ್ತು ದಾಖಲೆ ಬರೆದ ಶಮಿ!

February 20, 2025
Share on WhatsappShare on FacebookShare on Twitter

ದುಬೈ: ಭಾರತ ತಂಡದ ವೇಗಿ ಮೊಹಮ್ಮದ್‌ ಶಮಿ ಅವರು ಏಕದಿನ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯದಲ್ಲಿ ಅವರು ದಾಖಲೆ ಬರೆದಿದ್ದಾರೆ, ಪಂದ್ಯದಲ್ಲಿ ಅವರು ಐದು ವಿಕೆಟ್‌ ಸಾಧನೆ ಮಾಡಿದ್ದು, ಒಡಿಐ ಕ್ರಿಕೆಟ್‌ನಲ್ಲಿ ವೇಗವಾಗಿ 200 ವಿಕೆಟ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಬೌಲರ್‌ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಶಿಸ್ತುಬದ್ದ ಬೌಲಿಂಗ್‌ ದಾಳಿ ನಡೆಸಿದ್ದ ಶಮಿ 10 ಓವರ್‌ಗಳಿಗೆ 53 ರನ್‌ ನೀಡಿ 5 ವಿಕೆಟ್‌ ಉರುಳಿಸಿದ್ದಾರೆ.

2013ರಲ್ಲಿ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮೊಹಮ್ಮದ್‌ ಶಮಿ 103 ಪಂದ್ಯಗಳಲ್ಲಿ 200 ವಿಕೆಟ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಹಿಂದೆ 133 ಪಂದ್ಯಗಳಿಂದ ಈ ಸಾಧನೆ ಮಾಡಿದ್ದ ಮಾಜಿ ವೇಗಿ ಅಜಿತ್‌ ಅಗರ್ಕರ್‌ ಅವರನ್ನು ಶಮಿ ಹಿಂದಿಕ್ಕಿದ್ದಾರೆ. ಗಾಯದಿಂದ ಗುಣಮುಖರಾಗಿ ಭಾರತ ತಂಡಕ್ಕೆ ಬಂದಿರುವ ಶಮಿ ಸ್ಥಿರ ಪ್ರದರ್ಶನ ತೋರುತ್ತಿದ್ದಾರೆ. ಕಳೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿಯೂ ಶಮಿ ಅತಿ ಹೆಚ್ಚು ವಿಕೆಟ್‌ ಉರುಳಿಸಿದ್ದರು.

ಭಾರತೀಯ ಏಳನೇ ಬೌಲರ್‌ ಶಮಿ
ಏಕದಿನ ಕ್ರಿಕೆಟ್‌ನಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಟೀಮ್​ ಇಂಡಿಯಾದ ಏಳನೇ ಬೌಲರ್ ಮೊಹಮ್ಮದ್​ ಶಮಿ. 334 ವಿಕೆಟ್‌ಗಳ ಮೂಲಕ ಸ್ಪಿನ್‌ ದಿಗ್ಗಜ ಅನಿಲ್‌ ಕುಂಬ್ಳೆ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಕನ್ನಡಿಗ ಜಾವಗಲ್‌ 315 ವಿಕೆಟ್‌ಗಳ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಅಜಿತ್‌ ಅಗರ್ಕರ್‌ (288) ಅವರಿಗೆ ಮೂರನೇ ಸ್ಥಾನ. ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 200 ವಿಕೆಟ್‌ಗಳನ್ನು ಪೂರ್ಣಗೊಳಿಸಿದ ವಿಶ್ವದ ಎರಡನೇ ಬೌಲರ್‌ ಎಂಬ ಕೀರ್ತಿಗೂ ಶಮಿ ಭಾಜನರಾಗಿದ್ದಾರೆ. ಆಸ್ಟ್ರೇಲಿಯಾದ ವೇಗಿ ಮಿಚೆಲ್‌ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಕಡಿಮೆ ಪಂದ್ಯಗಳಲ್ಲಿ 200 ಒಡಿಐ ವಿಕೆಟ್‌ ಪಡೆದ ಬೌಲರ್‌ಗಳು
ಮಿಚೆಲ್‌ ಸ್ಟಾರ್ಕ್‌: 102 ಪಂದ್ಯಗಳು
ಮೊಹಮ್ಮದ್‌ ಶಮಿ/ಸಕ್ಲೈನ್‌ ಮುಷ್ತಾಕ್‌: 104 ಪಂದ್ಯಗಳು
ಟ್ರೆಂಟ್‌ ಬೌಲ್ಟ್‌: 107 ಪಂದ್ಯಗಳು
ಬ್ರೆಟ್‌ ಲೀ: 112 ಪಂದ್ಯಗಳು
ಅಲಾನ್‌ ಬಾರ್ಡರ್:‌ 117 ಪಂದ್ಯಗಳು

He is BACK and HOW 🤩

𝗙𝗜𝗙𝗘𝗥 for Mohd. Shami against Bangladesh!

Follow the Match ▶️ https://t.co/ggnxmdG0VK#TeamIndia | #BANvIND | #ChampionsTrophy | @MdShami11 pic.twitter.com/sX0dT9cCbp

— BCCI (@BCCI) February 20, 2025

ಎಸೆತಗಳ ಲೆಕ್ಕಾಚಾರದಲ್ಲಿ ಸಾಧನೆ
ಮೊಹಮ್ಮದ್‌ ಶಮಿ: 5126 ಎಸೆತಗಳು
ಮಿಚೆಲ್‌ ಸ್ಟಾರ್ಕ್‌: 5240 ಎಸೆತಗಳು
ಸಕ್ಲೈನ್‌ ಮುಷ್ತಾಕ್‌: 5451 ಎಸೆತಗಳು
ಬ್ರೆಟ್‌ ಲೀ: 5640 ಎಸೆತಗಳು
ಟ್ರೆಂಟ್‌ ಬೌಲ್ಟ್‌: 5783 ಎಸೆತಗಳು
ವಕಾರ್‌ ಯೂನಿಸ್‌: 5883 ಎಸೆತಗಳು

Tags: IND vs BANIndiaMohmad shamiSports
SendShareTweet
Previous Post

ಸ್ಮಾರ್ಟ್ ಟಿವಿಗಳಿಗೆ ಭಾರತದ್ದೇ ಮೊದಲ ಆಪರೇಟಿಂಗ್ ಸಿಸ್ಟಮ್ ಜಿಯೋಟೆಲಿ ಒಎಸ್ ಘೋಷಿಸಿದ ಜಿಯೋ

Next Post

IND vs BAN: ʻಅಕ್ಷರ್‌ ಪಟೇಲ್‌ಗೆ ಹ್ಯಾಟ್ರಿಕ್​ ವಿಕೆಟ್​ ಸಾಧನೆ ತಪ್ಪಿಸಿ ಕೈಮುಗಿದು ಕ್ಷಮೆ ಕೋರಿದ ರೋಹಿತ್‌ !

Related Posts

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?
ಕ್ರೀಡೆ

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ
ಕ್ರೀಡೆ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!
ಕ್ರೀಡೆ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್
ಕ್ರೀಡೆ

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?
ಕ್ರೀಡೆ

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?

Next Post
IND vs BAN: ʻಅಕ್ಷರ್‌ ಪಟೇಲ್‌ಗೆ ಹ್ಯಾಟ್ರಿಕ್​ ವಿಕೆಟ್​ ಸಾಧನೆ ತಪ್ಪಿಸಿ ಕೈಮುಗಿದು ಕ್ಷಮೆ ಕೋರಿದ ರೋಹಿತ್‌ !

IND vs BAN: ʻಅಕ್ಷರ್‌ ಪಟೇಲ್‌ಗೆ ಹ್ಯಾಟ್ರಿಕ್​ ವಿಕೆಟ್​ ಸಾಧನೆ ತಪ್ಪಿಸಿ ಕೈಮುಗಿದು ಕ್ಷಮೆ ಕೋರಿದ ರೋಹಿತ್‌ !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat