ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆ | ಸಂತ್ರಸ್ತರಿಗೆ ಸಿಗದ ಭೂ ಒಡೆತನ

September 5, 2025
Share on WhatsappShare on FacebookShare on Twitter

ಶಿವಮೊಗ್ಗ : ಲಿಂಗನಮಕ್ಕಿ ಮುಳುಗಡೆ ಸಂತ್ರಸ್ತರ ಮಾದರಿಯಲ್ಲಿಯೇ ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಯಲ್ಲಿ ಭೂ ಒಡೆತನ ಇರುವವರಿಗೆ ಮಾತ್ರ ಪರಿಹಾರ ನೀಡಿದರೆ ಬಹಳಷ್ಟು ಕುಟುಂಬಗಳು ಬೀದಿ ಪಾಲಾಗಲಿವೆ.

ತಲಕಳಲೆ ವ್ಯಾಪ್ತಿಯಲ್ಲಿ ಬರುವ ಗುಂಡಿಬೈಲು, ಮರಾಠಿಕೇರಿ, ಹೆನ್ನಿ ಮತ್ತು ಹಿರೆಹೆನ್ನಿಯಲ್ಲಿರುವ ಸುಮಾರು 100 ಮನೆಗಳಲ್ಲಿ ಭೂ ಒಡೆತನ ಇರುವವರು ಶೇ.20 ರಷ್ಟೂ ಇಲ್ಲ. ಉಳಿದ ಶೇ.80 ಕುಟುಂಬಗಳು ಬಗರ್‌ಹುಕುಂ, ಅರಣ್ಯಭೂಮಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಕೆಲವರು 2-3 ಎಕರೆ ಸಾಗುವಳಿ ಮಾಡುತ್ತಿದ್ದರೂ ಅರ್ಧ ಅಥವಾ ಒಂದು ಎಕರೆಗೆ ಮಾತ್ರ ಖಾತೆ ಆಗಿದೆ. ಇಲ್ಲಿ4 ಎಕರೆಗಿಂತ ಹೆಚ್ಚು ಭೂಮಿ ಇರುವ ರೈತರೆ ಇಲ್ಲ. ಇನ್ನೂ ಅಚ್ಚರಿ ಸಂಗತಿ ಎಂದರೆ ಬಹುತೇಕ ಮನೆಗಳಿಗೆ ಹಕ್ಕುಪತ್ರ ಇನ್ನೂ ಲಭ್ಯವಾಗಿಲ್ಲ.

ರಾಜ್ಯ ಸರಕಾರ ಪಂಪ್ಡ್ ಸ್ಟೋರೇಜ್‌ ಸಂತ್ರಸ್ತರಿಗೆ ಉತ್ತಮ ಪರಿಹಾರ ನೀಡಲಾಗುವುದು ಎಂದು ಹೇಳುತ್ತಾ ಬಂದಿದೆ. ಆದರೆ, ಕಾನೂನು ಹೆಸರು ಹೇಳಿಕೊಂಡು ಪರಿಹಾರ ಘೋಷಿಸಿದಲ್ಲಿ ಸಂತ್ರಸ್ತರು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಹೀಗಾದಲ್ಲಿ ಕೆಲವರಿಗೆ ಮಾತ್ರ ಪುಡಿಗಾಸಿನ ಪರಿಹಾರ ಸಿಕ್ಕಿದೆ, ಉಳಿದವರು ಯಾವುದೆ ಪರಿಹಾರವಿಲ್ಲದೆ ಕಾಡುಪಾಲಾಗಬೇಕಾಗುತ್ತದೆ.

ಲಿಂಗನಮಕ್ಕಿ ಜಲಾಶಯದಲ್ಲಿ ಮುಳುಗಡೆಯಾದ ಶೇ.50 ರಷ್ಟು ಸಂತ್ರಸ್ತರ ಪಾಡು ಇದೇ ರೀತಿಯಾಗಿತ್ತು. ಖಾತೆ ಇರುವವರು ಪರಿಹಾರ ಪಡೆದುಕೊಂಡರೆ, ಭೂ ಒಡೆತನ ಇಲ್ಲದವರು ಮತ್ತು ಕೂಲಿ ಕಾರ್ಮಿಕರು ಅರಣ್ಯದೊಳಗೆ ಮತ್ತೊಂದು ಕಡೆಗೆ ಸ್ಥಳಾಂತರಗೊಂಡು ನಿಕೃಷ್ಟ ಜೀವನ ನಡೆಸಬೇಕಾಯಿತು. ಅಂತವರು ಈಗಲೂ ಸುಭದ್ರ ಜೀವನ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

“2 ನೇ ಬಾರಿ ಸಂತ್ರಸ್ತರು:”

ದುರಂತ ಎಂದರೆ ಇಲ್ಲಿನ ಸಂತ್ರಸ್ತರಲ್ಲಿ ಹಲವರು ಲಿಂಗನಮಕ್ಕಿ ಮತ್ತು ತಲಕಳಲೆ ಜಲಾಶಯದಲ್ಲಿ ಮುಳುಗಡೆಯಾಗಿ ಯಾವುದೆ ಪರಿಹಾರ ಇಲ್ಲದೆ ಹೊಸ ಜಾಗದಲ್ಲಿ ನೆಲೆ ಕಂಡುಕೊಂಡವರೆ ಆಗಿದ್ದಾರೆ. ಆಗಲೂ ಪರಿಹಾರದಿಂದ ವಂಚಿತರಾಗಿದ್ದಾರೆ ಈಗಲೂ ಪರಿಹಾರ ಸಿಗದ ಭಯದಲ್ಲಿದ್ದಾರೆ. ಯೋಜನೆ ಜಾರಿ ವಿಷಯದಲ್ಲಿ ಪರಿಸರವಾದಿಗಳು ಹೋರಾಟ ನಡೆಸುತ್ತಿದ್ದಾರೆಯೆ ಹೊರತು ಸಂತ್ರಸ್ತರು ಇದೂವರೆಗೆ ಅದರ ವಿರುದ್ಧ ಧ್ವನಿ ಎತ್ತಿಲ್ಲಾ. ಸಂತ್ರಸ್ತರು ಯೋಜನೆ ವಿರುದ್ಧವಾಗಿಯೂ ಪರವಾಗಿಯೂ ಇಲ್ಲ.

ನಮ್ಮನ್ನು ಒಕ್ಕಲೆಬ್ಬಿಸುವುದೇ ಆದಲ್ಲಿ ಲಿಂಗನಮಕ್ಕಿ ಮುಳುಗಡೆ ಸಂತ್ರಸ್ತರ ರೀತಿಯಲ್ಲಿ ಅತಂತ್ರ ಮಾಡಬೇಡಿ. ಭೂಮಿಗೆ ಪರಿಹಾರ ಕೊಡುವುದರಿಂದ ಬದುಕು ರೂಢಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಪರ್ಯಾಯ ಭೂಮಿಯೊಂದಿಗೆ ಪರಿಹಾರ ನಿಗದಿಸಬೇಕು. ಇನ್ನು ಮನೆಗಳಿಗೆ ಆಧುನಿಕ ಕಟ್ಟಡಗಳಿಗೆ ಸರಿಸಮಾನವಾದ ಪರಿಹಾರ ನಿಗದಿ ಮಾಡಬೇಕು, ಮಾನವೀಯ ನೆಲೆಗಟ್ಟಿನಲ್ಲಿಅಲ್ಲದೆ ಸುಭದ್ರ ಜೀವನ ಕಂಡುಕೊಳ್ಳಲು ಅನುಕೂಲವಾಗುವಂತೆ ಹೆಚ್ಚಿನ ಪರಿಹಾರ ಘೋಷಣೆ ಮಾಡಬೇಕು. ಸ್ಥಳೀಯ ಶಾಸಕರು ಮತ್ತು ಜಿಲ್ಲಾಉಸ್ತುವಾರಿ ಸಚಿವರು ಸಂತ್ರಸ್ತರ ವಸ್ತುಸ್ಥಿತಿ ಅರಿತು ಅಧಿಕ ಪರಿಹಾರ ಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದು ಸಂತ್ರಸ್ತರು ಮನವಿ ಮಾಡಿದ್ದಾರೆ.

Tags: Karnataka News beatprojectSharavati backwaterShimoga
SendShareTweet
Previous Post

GATE ಪರೀಕ್ಷೆಗೆ ನೋಂದಣಿ ಆರಂಭ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

Next Post

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ನು ಸಿಗಲಿದೆ 1.6 ಕೋಟಿ ರೂ. ವಿಮಾ ಸುರಕ್ಷತೆ

Related Posts

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!
ಶಿವಮೊಗ್ಗ

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!
ಶಿವಮೊಗ್ಗ

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!
ಶಿವಮೊಗ್ಗ

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!
ಶಿವಮೊಗ್ಗ

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

Next Post
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ನು ಸಿಗಲಿದೆ 1.6 ಕೋಟಿ ರೂ. ವಿಮಾ ಸುರಕ್ಷತೆ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ನು ಸಿಗಲಿದೆ 1.6 ಕೋಟಿ ರೂ. ವಿಮಾ ಸುರಕ್ಷತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat