ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

September 13, 2025
“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ
Share on WhatsappShare on FacebookShare on Twitter

ಶರಾವತಿ ನದಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ಅಣೆಕಟ್ಟು ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅಲ್ಲಿ ನಾಲ್ಕು ವಿದ್ಯುತ್ ಗಾರದಿಂದ 1469.02 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.

ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ರಾಜ್ಯ ಸರ್ಕಾರ ತನ್ನ KPTCL ಸಂಯಕ್ತ ಸಂಸ್ಥೆಗಳು ಮೂಲಕ ಶರಾವತಿ ಅಂತರ್ಗತ ಜಲವಿದ್ಯುತ್ ಯೋಜನೆ ನಿರ್ಮಿಸಲು ಸಿದ್ಧತೆ ನಡೆಸಿದೆ. ನಾಡಿಗೆ ಜೀವಧಾರೆಯನ್ನೇ ಎರೆಯುತ್ತಿರುವ ಶರಾವತಿ ನದಿಯಿಂದ ಇನ್ನಷ್ಟು ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ರಾಜ್ಯ ಸರ್ಕಾರದ ಈ ಯೋಜನೆಯಿಂದ ಶರಾವತಿ ನದಿಯ ಕತ್ತು ಹಿಸುಕಿದಂತಾಗುತ್ತದೆ ಎನ್ನುವುದು ಪರಿಸರವಾದಿಗಳ ವಾದವಾಗಿದೆ.

ರಾಜ್ಯ ಸರ್ಕಾರವು ಶರಾವತಿ ನದಿಯ ನೀರನ್ನು ಇನ್ನಷ್ಟು ಮೇಲಕ್ಕೆ ಎತ್ತಿಕೊಂಡು ಹೋಗಿ ಅಲ್ಲಿನಿಂದ ಪುನಃ ಮತ್ತೆ ನೀರನ್ನು ಕೆಳಕ್ಕೆ ಬಿಟ್ಟು ಜಲ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಗೆ ಈಗಾಗಲೇ ಕೈ ಹಾಕಿದೆ. ಇದೇ ಹಿನ್ನೆಲೆಯಲ್ಲಿ ಕಳೆದ ಬಜೆಟ್ ನಲ್ಲಿ ರಾಜ್ಯ ಸರ್ಕಾರ 10 ಸಾವಿರ ಕೋಟಿ ರೂಪಾಯಿಯನ್ನು ಯೋಜನೆಗೆ ಮೀಸಲಿಟ್ಟು ಘೋಷಣೆ ಮಾಡಿ ಆದೇಶವನ್ನು ಹೊರಡಿಸಿದೆ.

ಗೇರುಸೊಪ್ಪ ಅಣೆಕಟ್ಟಿನಲ್ಲಿ ಸಂಗ್ರಹ ಆಗುವ ನೀರನ್ನು ನೇರವಾಗಿ ಮತ್ತೆ ಗುರುತ್ವಾರ್ಷಣೆಗೆ ವಿರುದ್ಧವಾಗಿ ತಲಕಳಲೆ ಅಣೆಕಟ್ಟಿಗೆ ತಂದು ಸುಂರಗ ಮಾರ್ಗದ ಮೂಲಕ ಹರಿಸಿದ ನೀರನ್ನು 2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಬೃಹತ್ ವಿದ್ಯುತ್ ಉತ್ಪಾದನೆ ಮಾಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಕೇಂದ್ರ ವಿದ್ಯುತ್ ಪ್ರಾಧಿಕಾರ 2024ನೇ ಆಗಸ್ಟ್ 1ರಂದು ಯೋಜನೆಯ ಡಿಪಿಆರ್‌ ಅನ್ನು ಅನುಮೋದಿಸಿದೆ. ಹೀಗಿದ್ದರೂ ಫೆಬ್ರವರಿ ಕಡೇ ವಾರದಲ್ಲಿ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇಸ್ಫಾಸ್ಟ್ರಕ್ಚರ್ಸ್ ಸಂಸ್ಥೆಗೆ 8,005 ಕೋಟಿ ರೂ. ಮೊತ್ತಕ್ಕೆ ಟೆಂಡರ್ ನೀಡಲಾಗಿದೆ.‌ ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸಿ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟಲ್ಲದೇ,  ಅರಣ್ಯ ಮತ್ತು ಪರಿಸರ ಸಚಿವಾಲಯದಿಂದ ಪರಿಸರ ವಿಮೋಚನಾ ಪತ್ರ ಪಡೆಯಬೇಕಾಗಿದೆ. ಈ ಸಂಬಂಧವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಇದೇ ಸೆಪ್ಟೆಂಬರ್ 16 ಮತ್ತು 18ರಂದು  ಪರಿಸರ ಸಾರ್ವಜನಿಕ ಸಭೆ ಕರೆದಿದೆ. ಸಭೆ ರದ್ದುಗೊಳಿಸುವಂತೆ ಸಾರ್ವಜನಿಕರು ಕಿಡಿ ಕಾರಿದ್ದಾರೆ.

ಇನ್ನು, ಡಿಪಿಆರ್ ಒದಗಿಸುವಂತೆ ಸಂತ್ರಸ್ತರು ಮತ್ತು ಪರಿಸರವಾದಿಗಳು ಒಂದು ವರ್ಷದಿಂದ 50ಕ್ಕೂ ಹೆಚ್ಚು ಬಾರಿ ಆರ್‌ಟಿಐನಲ್ಲಿ ಅರ್ಜಿ ಸಲ್ಲಿಸಿದರೂ ರಾಜ್ಯ ಸರಕಾರ ತಿರಸ್ಕರಿಸುತ್ತಲೇ ಬಂದಿದೆ. ಡಿಪಿಆ‌ರ್ ಅಧ್ಯಯನ ನಡೆಸದೆ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಚರ್ಚೆ ಪೂರ್ಣವಾಗುವುದಿಲ್ಲ. ಇದರ ಬಗ್ಗೆ ಪರಿಸರವಾದಿ ಹೋರಾಟಗಾರರು, ಧರ್ಮಗುರುಗಳು ಸರ್ಕಾರಕ್ಕೆ ಪತ್ರ ಬರೆದು ಪರಿಸರ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಬೇಕು. ಡಿಪಿಆರ್ ಬಹಿರಂಗಪಡಿಸಿದ ಬಳಿಕ ಅಧ್ಯಯನಕ್ಕೆ 6 ತಿಂಗಳ ಸಮಯಾವಕಾಶ ನೀಡಿ, ಅನಂತರದಲ್ಲಿ ಸಭೆ ನಡೆಸಬೇಕು ಎಂದು ಈಗಾಗಲೇ ಆಗ್ರಹಿಸಿದ್ದಾರೆ.

ಹೌದು, ರಾಜ್ಯ ಸರ್ಕಾರ ಮಲೆನಾಡಿನ ಪಶ್ಚಿಮ ಘಟ್ಟಗಳ ಪ್ರದೇಶದ  ಅರಣ್ಯ ಸಂಪತ್ತನ್ನು ಕಿತ್ತು ತಿನ್ನುವಂತಹ ಕೆಲಸವನ್ನು ಮಾಡುತ್ತಲೇ ಬಂದಿದೆ. ಇದೇ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣವಾದ ಸಂದರ್ಭದಲ್ಲಿ ಅನೇಕ ಅರಣ್ಯ ಸಂಪತ್ತು ನಾಶವಾಗಿದೆ. ಅದರ ಜೊತೆಯಲ್ಲಿ ಜನವಸತಿ ಅತಂತ್ರವಾಗಿದ್ದು ಕೂಡ ಇದೆ. ಈ ರೀತಿ ಅತಂತ್ರವಾಗಿ ಬದುಕು ಕಟ್ಟಿಕೊಂಡ ಜನರು ಇಂದಿಗೂ ಮೂಲ ಸೌಕರ್ಯಗಳಿಗಾಗಿ ಪರಿತಪಿಸುತ್ತಿದ್ದಾರೆ. ಇದರ ಬಗ್ಗೆ ಗಮನವಹಿಸಬೇಕಾದ ರಾಜ್ಯ ಸರ್ಕಾರ ಮಾತ್ರ, ಆ ಜನರ ಮೇಲೆ ಅರಣ್ಯ ಕಾನೂನುಗಳನ್ನು ಹೇರಿ ಅಲ್ಲಲ್ಲಿ ಒಕ್ಕಲಿಬ್ಬಿಸುವ ಹುನ್ನಾರವನ್ನೂ ಅವ್ಯಾಹತವಾಗಿ ನಡೆಸುತ್ತಿದೆ.

ಏನೇ ಆಗಲಿ ರಾಜ್ಯ ಸರ್ಕಾರ ಮಾತ್ರ ಮಲೆನಾಡಿನ ಅರಣ್ಯ ಸಂಪತ್ತಿನ ಮೇಲೆ ಅದರಲ್ಲೂ ಬಹಳ ಪ್ರಮುಖವಾಗಿ ಕರ್ನಾಟದ ಅಸ್ಮಿತೆ ಆದ ಪಶ್ಚಿಮ ಘಟ್ಟಕ್ಕೆ ಸೀಮಿತವಾದ 730 ಸಿಂಗಳೀಕಗಳ ನಿರ್ನಾಮ  ಮಾಡಲು ಹೊರಟಂತೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಇದರ ಸಾಧಕ ಬಾಧಕಗಳ ಬಗ್ಗೆ ಜನರಿಗೆ ಚಿಂತನೆ ನಡೆಸಲು ಬಿಡದೆ, ಪಶ್ಚಿಮ ಘಟ್ಟಗಳಲ್ಲಿ ವಾಸವಾಗಿರುವ ಅದೆಷ್ಟೋ ಸುಂದರ ಪರಿಸರ ಮತ್ತು ಜೀವಸಂಕುಲಗಳ ವ್ಯವಸ್ಥೆಯನ್ನು ಹಾಳು ಮಾಡಲು ಹೊರಟಿರುವುದು ಎಷ್ಟರಮಟ್ಟಿಗೆ ಸರಿ ಎನ್ನುವಂತದ್ದು ಪರಿಸರ ಪ್ರೇಮಿಗಳ ಪ್ರಶ್ನೆಯಾಗಿದೆ. 

1980ರ ದಶಕದ ಪಶ್ಚಿಮ ಘಟ್ಟ ಉಳಿಸಿ ಹೋರಾಟದ ಮಾದರಿಯ ಹೋರಾಟದ ಮಾದರಿಯನ್ನು ಮತ್ತೊಮ್ಮೆ ಸರ್ಕಾರಕ್ಕೆ ತೋರಿಸುವ ಸಮಯ ಬಂದಿದೆ. ನಿಮ್ಮ ದುರಾಸೆಗೆ ನಮ್ಮ ಜೀವ ಜಲ ಶರಾವತಿಯನ್ನು ಬಲಿ ಕೊಡಲು ಬಿಡುವ ಪಶ್ನೆಯೇ ಇಲ್ಲ ಎನ್ನುವುದು ಪರಿಸರವಾದಿಗಳು ಹಾಗೂ ಸ್ಥಲೀಯರ ವಾದವಾಗಿದೆ. ಶರಾವತಿ ಪಂಪ್ ಸ್ಟೋರೇಜ್ ಜಲವಿದ್ಯುತ್‌ ಯೋಜನೆಯನ್ನು  ಸರ್ಕಾರ ಕೈ ಬಿಡಲೇ ಬೇಕು ಎಂದು ಸಾಮಾಜಿಕ ಹೋರಾಟಗಾರರು ಪರಿಸರವಾದಿಗಳು ಸ್ಥಳೀಯರು ತಮ್ಮ ಸಂಘಟನೆ ಮೂಲಕ ಹೋರಾಟಕ್ಕಿಳಿಯಲು ಮುಂದಾಗಿದ್ದಾರೆ.

-ಕರ್ನಾಟಕ ನ್ಯೂಸ್‌ ಬೀಟ್‌

Tags: Karnataka News beatKNBSharavathi Pumped Storagesharavathi RiverShivamoggaThe Sharavathi Pumped Storage Hydroelectric Project
SendShareTweet
Previous Post

ಹಾಕಿ ಇಂಡಿಯಾ ಲೀಗ್ ಸೀಸನ್ 2: ಹರಾಜಿಗೂ ಮುನ್ನ ಎಸ್.ಜಿ. ಪೈಪರ್ಸ್‌ನ ಆಟಗಾರರ ಪಟ್ಟಿ ಪ್ರಕಟ

Next Post

ಜುಂಜಪ್ಪನ ಮಹಿಮೆ(ಜಾನಪದ) : ಪುಸ್ತಕ ವಿಮರ್ಶೆ

Related Posts

ರಾಜ್ಯಾದ್ಯಂತ ತಾಪಮಾನ ಭಾರೀ ಕುಸಿತ | ರಣಭೀಕರ ಚಳಿಗೆ ಬೆಂಗಳೂರು ಗಢಗಢ!
ರಾಜ್ಯ

ರಾಜ್ಯಾದ್ಯಂತ ತಾಪಮಾನ ಭಾರೀ ಕುಸಿತ | ರಣಭೀಕರ ಚಳಿಗೆ ಬೆಂಗಳೂರು ಗಢಗಢ!

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ | ನಿಯಮ ಉಲ್ಲಂಘಿಸಿದರೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?
ರಾಜ್ಯ

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ | ನಿಯಮ ಉಲ್ಲಂಘಿಸಿದರೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?

ರೌಡಿಶೀಟರ್​ಗಳನ್ನು ಬೇಕಾಬಿಟ್ಟಿ ಠಾಣೆಗೆ ಕರೆಸುವಂತ್ತಿಲ್ಲ | ಪ್ರಕ್ರಿಯೆ ‌ನಿಗದಿಪಡಿಸಿದ ಹೈಕೋರ್ಟ್ !
ರಾಜ್ಯ

ರೌಡಿಶೀಟರ್​ಗಳನ್ನು ಬೇಕಾಬಿಟ್ಟಿ ಠಾಣೆಗೆ ಕರೆಸುವಂತ್ತಿಲ್ಲ | ಪ್ರಕ್ರಿಯೆ ‌ನಿಗದಿಪಡಿಸಿದ ಹೈಕೋರ್ಟ್ !

ಕೊನೆಗೂ IPS ಅಧಿಕಾರಿ ಅಲೋಕ್ ಕುಮಾರ್‌ಗೆ ಬಡ್ತಿ ನೀಡಿದ ಸರ್ಕಾರ | ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಕ
ರಾಜ್ಯ

ಕೊನೆಗೂ IPS ಅಧಿಕಾರಿ ಅಲೋಕ್ ಕುಮಾರ್‌ಗೆ ಬಡ್ತಿ ನೀಡಿದ ಸರ್ಕಾರ | ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಕ

SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?
ಮಂಗಳೂರು

SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?

ತೆಲಂಗಾಣದ ‘ಲೈಂಗಿಕ ಅಲ್ಪಸಂಖ್ಯಾತ’ ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ
ರಾಜ್ಯ

ತೆಲಂಗಾಣದ ‘ಲೈಂಗಿಕ ಅಲ್ಪಸಂಖ್ಯಾತ’ ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ

Next Post
ಜುಂಜಪ್ಪನ ಮಹಿಮೆ(ಜಾನಪದ)

ಜುಂಜಪ್ಪನ ಮಹಿಮೆ(ಜಾನಪದ) : ಪುಸ್ತಕ ವಿಮರ್ಶೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿರುವನಂತಪುರಂನಲ್ಲಿ ಕಮಲಕ್ಕೆ ಐತಿಹಾಸಿಕ ಜಯ : ಪ್ರಧಾನಿ ಮೋದಿ ಹೇಳಿದ್ದೇನು?

ತಿರುವನಂತಪುರಂನಲ್ಲಿ ಕಮಲಕ್ಕೆ ಐತಿಹಾಸಿಕ ಜಯ : ಪ್ರಧಾನಿ ಮೋದಿ ಹೇಳಿದ್ದೇನು?

ಕೇರಳದಲ್ಲಿ ಎಡಕೋಟೆ ಧ್ವಂಸ : ಯುಡಿಎಫ್‌ಗೆ ಭರ್ಜರಿ ಜಯ, ರಾಜಧಾನಿಯಲ್ಲಿ ಅರಳಿದ ಕಮಲ – 2026ಕ್ಕೆ ಬದಲಾವಣೆಯ ಮುನ್ಸೂಚನೆ?

ಕೇರಳದಲ್ಲಿ ಎಡಕೋಟೆ ಧ್ವಂಸ : ಯುಡಿಎಫ್‌ಗೆ ಭರ್ಜರಿ ಜಯ, ರಾಜಧಾನಿಯಲ್ಲಿ ಅರಳಿದ ಕಮಲ – 2026ಕ್ಕೆ ಬದಲಾವಣೆಯ ಮುನ್ಸೂಚನೆ?

ಆ ಮುದುಕಿನ ಹೊಡೀತಿನಿ ಸುಬ್ಬಿ! | ಸುದೀಪ್‌ ಎದುರೇ ಅಶ್ವಿನಿ ಗರಂ

ಆ ಮುದುಕಿನ ಹೊಡೀತಿನಿ ಸುಬ್ಬಿ! | ಸುದೀಪ್‌ ಎದುರೇ ಅಶ್ವಿನಿ ಗರಂ

ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸಪ್ಪನ ಜೊತೆ ಗೃಹಿಣಿ ಎಸ್ಕೇಪ್‌ | ಕಾನ್ಸ್‌ಟೇಬಲ್ ಅಮಾನತು

ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸಪ್ಪನ ಜೊತೆ ಗೃಹಿಣಿ ಎಸ್ಕೇಪ್‌ | ಕಾನ್ಸ್‌ಟೇಬಲ್ ಅಮಾನತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿರುವನಂತಪುರಂನಲ್ಲಿ ಕಮಲಕ್ಕೆ ಐತಿಹಾಸಿಕ ಜಯ : ಪ್ರಧಾನಿ ಮೋದಿ ಹೇಳಿದ್ದೇನು?

ತಿರುವನಂತಪುರಂನಲ್ಲಿ ಕಮಲಕ್ಕೆ ಐತಿಹಾಸಿಕ ಜಯ : ಪ್ರಧಾನಿ ಮೋದಿ ಹೇಳಿದ್ದೇನು?

ಕೇರಳದಲ್ಲಿ ಎಡಕೋಟೆ ಧ್ವಂಸ : ಯುಡಿಎಫ್‌ಗೆ ಭರ್ಜರಿ ಜಯ, ರಾಜಧಾನಿಯಲ್ಲಿ ಅರಳಿದ ಕಮಲ – 2026ಕ್ಕೆ ಬದಲಾವಣೆಯ ಮುನ್ಸೂಚನೆ?

ಕೇರಳದಲ್ಲಿ ಎಡಕೋಟೆ ಧ್ವಂಸ : ಯುಡಿಎಫ್‌ಗೆ ಭರ್ಜರಿ ಜಯ, ರಾಜಧಾನಿಯಲ್ಲಿ ಅರಳಿದ ಕಮಲ – 2026ಕ್ಕೆ ಬದಲಾವಣೆಯ ಮುನ್ಸೂಚನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat