ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಲಿಸ್ಟ್ ‘ಎ’ ಪದಾರ್ಪಣೆಯಲ್ಲೇ ವಿಶ್ವದಾಖಲೆ | ಜಾಂಟಿ ರೋಡ್ಸ್ ಹಿಂದಿಕ್ಕಿದ 24ರ ಹರೆಯದ ವಿಘ್ನೇಶ್ ಪುತ್ತೂರು!

December 25, 2025
Share on WhatsappShare on FacebookShare on Twitter

ಅಹಮದಾಬಾದ್ : ಕ್ರಿಕೆಟ್ ಜಗತ್ತಿನಲ್ಲಿ ಫೀಲ್ಡಿಂಗ್ ಎಂದಾಕ್ಷಣ ತಟ್ಟನೆ ನೆನಪಾಗುವ ಹೆಸರು ದಕ್ಷಿಣ ಆಫ್ರಿಕಾದ ದಂತಕಥೆ ಜಾಂಟಿ ರೋಡ್ಸ್. ಅವರ ಹೆಸರಿನಲ್ಲಿದ್ದ 32 ವರ್ಷಗಳ ಹಳೆಯ ವಿಶ್ವದಾಖಲೆಯೊಂದನ್ನು ಭಾರತದ ಯುವ ಆಟಗಾರನೊಬ್ಬ ತನ್ನ ಚೊಚ್ಚಲ ಪಂದ್ಯದಲ್ಲೇ ಮುರಿದು ಇತಿಹಾಸ ಸೃಷ್ಟಿಸಿದ್ದಾನೆ.

ಕೇರಳದ 24 ವರ್ಷದ ಸ್ಪಿನ್ನರ್ ವಿಘ್ನೇಶ್ ಪುತ್ತೂರು ಈ ಐತಿಹಾಸಿಕ ಸಾಧನೆ ಮಾಡಿದ ಕನ್ನಡಿಗ (ಕೇರಳದ ಮಲಪ್ಪುರಂ ಮೂಲದವರು). ವಿಜಯ್ ಹಜಾರೆ ಟ್ರೋಫಿಯ ಎಲೈಟ್ ಗ್ರೂಪ್ ‘ಎ’ ಪಂದ್ಯದಲ್ಲಿ ಕೇರಳ ಪರ ಕಣಕ್ಕಿಳಿದ ವಿಘ್ನೇಶ್, ತ್ರಿಪುರಾ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 6 ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.

ಜಾಂಟಿ ರೋಡ್ಸ್ ದಾಖಲೆ ಪತನ :

ಲಿಸ್ಟ್ ‘ಎ’ (ಒಂದು ದಿನದ) ಪಂದ್ಯವೊಂದರಲ್ಲಿ ವಿಕೆಟ್ ಕೀಪರ್ ಅಲ್ಲದ ಫೀಲ್ಡರ್ ಒಬ್ಬ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡಿದ ದಾಖಲೆ ಇಷ್ಟು ದಿನ ಜಾಂಟಿ ರೋಡ್ಸ್ ಹೆಸರಿನಲ್ಲಿತ್ತು. 1993ರ ನವೆಂಬರ್ 14ರಂದು ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ರೋಡ್ಸ್ 5 ಕ್ಯಾಚ್‌ಗಳನ್ನು ಹಿಡಿದು ದಾಖಲೆ ಬರೆದಿದ್ದರು. ಬಳಿಕ ಬ್ರಾಡ್ ಯಂಗ್, ಪೀಟರ್ ಹ್ಯಾಂಡ್ಸ್‌ಕಾಂಬ್, ಏರಿಯನ್ ಸಂಗ್ಮಾ ಮತ್ತು ಹ್ಯಾರಿ ಬ್ರೂಕ್ ಕೂಡ ತಲಾ 5 ಕ್ಯಾಚ್ ಹಿಡಿದು ಈ ದಾಖಲೆಯನ್ನು ಸರಿಗಟ್ಟಿದ್ದರು. ಆದರೆ, ಯಾರೂ ಮುರಿಯಲು ಸಾಧ್ಯವಾಗಿರಲಿಲ್ಲ. ಇದೀಗ ತಮ್ಮ ಚೊಚ್ಚಲ ಪಂದ್ಯದಲ್ಲೇ 6 ಕ್ಯಾಚ್ ಹಿಡಿಯುವ ಮೂಲಕ ವಿಘ್ನೇಶ್ ಪುತ್ತೂರು ಏಕೈಕ ‘ಫೀಲ್ಡಿಂಗ್ ಕಿಂಗ್’ ಆಗಿ ಹೊರಹೊಮ್ಮಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಪಾಲು :

ಮಲಪ್ಪುರಂ ಮೂಲದ ವಿಘ್ನೇಶ್ ಪುತ್ತೂರು ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ಡಿಸೆಂಬರ್ 16ರಂದು ನಡೆದ ಐಪಿಎಲ್ 2026 ಹರಾಜಿನಲ್ಲಿ ರಾಯಲ್ಸ್ ಫ್ರಾಂಚೈಸಿ ಇವರನ್ನು 30 ಲಕ್ಷ ರೂ. ನೀಡಿ ಖರೀದಿಸಿದೆ. ಕಳೆದ ಆವೃತ್ತಿಯಲ್ಲಿ ಇವರು ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು.

ದಾಖಲೆಯ 22 ಶತಕಗಳ ಸುರಿಮಳೆ :

ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನವಾದ ಬುಧವಾರ ಕೇವಲ ಫೀಲ್ಡಿಂಗ್ ದಾಖಲೆ ಮಾತ್ರವಲ್ಲ, ಬ್ಯಾಟಿಂಗ್‌ನಲ್ಲೂ ಹೊಸ ಮೈಲಿಗಲ್ಲು ಸ್ಥಾಪನೆಯಾಗಿದೆ. ಟೂರ್ನಿಯ ಇತಿಹಾಸದಲ್ಲೇ ಒಂದೇ ದಿನ ಗರಿಷ್ಠ 22 ಶತಕಗಳು ದಾಖಲಾಗಿವೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾನ್ ಕಿಶನ್, ವೈಭವ್ ಸೂರ್ಯವಂಶಿ ಸೇರಿದಂತೆ ಒಟ್ಟು 22 ಆಟಗಾರರು ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಹಿಂದೆ 2021 ಮತ್ತು 2025ರಲ್ಲಿ ತಲಾ 19 ಶತಕಗಳು ದಾಖಲಾಗಿದ್ದೇ ಗರಿಷ್ಠವಾಗಿತ್ತು.

ಒಂದು ಲಿಸ್ಟ್ ಎ ಪಂದ್ಯದಲ್ಲಿ ಫೀಲ್ಡರ್ ಹಿಡಿದ ಅತಿ ಹೆಚ್ಚು ಕ್ಯಾಚ್‌ಗಳ ಪಟ್ಟಿ :

ವಿಘ್ನೇಶ್ ಪುತ್ತೂರು (ಭಾರತ) 6
ಜಾಂಟಿ ರೋಡ್ಸ್ (ದಕ್ಷಿಣ ಆಫ್ರಿಕಾ) 5
ಬ್ರಾಡ್ ಯಂಗ್ (ಆಸ್ಟ್ರೇಲಿಯಾ) 5
ಪೀಟರ್ ಹ್ಯಾಂಡ್ಸ್‌ಕಾಂಬ್ (ಆಸ್ಟ್ರೇಲಿಯಾ) 5
ಏರಿಯನ್ ಸಂಗ್ಮಾ (ಭಾರತ) 5
ಹ್ಯಾರಿ ಬ್ರೂಕ್ (ಇಂಗ್ಲೆಂಡ್) 5

ಇದನ್ನೂ ಓದಿ : ‘ಕ್ರಿಕೆಟ್ ದೇವರನ್ನು’ ಕಣ್ತುಂಬಿಕೊಂಡ ಆಂಧ್ರದ ಯುವ ಬೌಲರ್ | ಕೊಹ್ಲಿ ಭೇಟಿಯ ಅವಿಸ್ಮರಣೀಯ ಕ್ಷಣ ಹಂಚಿಕೊಂಡು ಭಾವುಕ!

Tags: Karnataka News beat
SendShareTweet
Previous Post

‘ಕ್ರಿಕೆಟ್ ದೇವರನ್ನು’ ಕಣ್ತುಂಬಿಕೊಂಡ ಆಂಧ್ರದ ಯುವ ಬೌಲರ್ | ಕೊಹ್ಲಿ ಭೇಟಿಯ ಅವಿಸ್ಮರಣೀಯ ಕ್ಷಣ ಹಂಚಿಕೊಂಡು ಭಾವುಕ!

Next Post

5 ವರ್ಷ 3.5 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಬಡ್ಡಿ ಲಾಭವೇ 1.57 ಲಕ್ಷ ರೂ. : ಹೇಗೆ ಅಂತೀರಾ?

Related Posts

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!
ಕ್ರೀಡೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!
ಕ್ರೀಡೆ

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!
ಕ್ರೀಡೆ

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!
ಕ್ರೀಡೆ

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!
ಕ್ರೀಡೆ

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!
ಕ್ರೀಡೆ

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

Next Post
5 ವರ್ಷ 3.5 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಬಡ್ಡಿ ಲಾಭವೇ 1.57 ಲಕ್ಷ ರೂ. : ಹೇಗೆ ಅಂತೀರಾ?

5 ವರ್ಷ 3.5 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಬಡ್ಡಿ ಲಾಭವೇ 1.57 ಲಕ್ಷ ರೂ. : ಹೇಗೆ ಅಂತೀರಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat