ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

June 24, 2025
Share on WhatsappShare on FacebookShare on Twitter

ಇಂದೋರ್: ಮೇಘಾಲಯದಲ್ಲಿ ಹನಿಮೂನ್‌ಗೆ ತೆರಳಿದ್ದ ಇಂದೋರ್‌ನ ದಂಪತಿಯ ನಾಪತ್ತೆ ಪ್ರಕರಣಕ್ಕೆ ಈಗ ದಿಗ್ಭ್ರಮೆಗೊಳಿಸುವ ಟ್ವಿಸ್ಟ್ ಸಿಕ್ಕಿದ್ದು, ಹೊಸ ಬೆಳವಣಿಗೆಗಳು ಇಡೀ ದೇಶವನ್ನೇ ಬೆಚ್ಚಿಬೀಳಿಸಿವೆ. ಪತಿಯ ಕೊಲೆಯ ಆರೋಪದಲ್ಲಿ ಪತ್ನಿ ಬಂಧಿತಳಾಗಿದ್ದರೂ, ಮೇಘಾಲಯ ಪೊಲೀಸರ ಹೇಳಿಕೆ, ಆಕೆ ಸೆರೆಸಿಕ್ಕ ಗಾಜಿಪುರದ ಢಾಬಾ ಮಾಲೀಕನ ಹೇಳಿಕೆ, ಆಕೆಯ ತಂದೆಯ ಹೇಳಿಕೆಗಳೆಲ್ಲವೂ ಪ್ರಕರಣವನ್ನು ಮತ್ತಷ್ಟು ಗೋಜಲಾಗಿಸಿದೆ.

ಮದುವೆಯಾದ ಕೇವಲ 9 ದಿನಗಳಲ್ಲೇ ಮಧುಚಂದ್ರಕ್ಕೆಂದು ಹೋಗಿದ್ದ ರಾಜಾ ರಘುವಂಶಿ ಹಾಗೂ ಸೋನಮ್ ರಘುವಂಶಿ ನಾಪತ್ತೆ ಪ್ರಕರಣವು ಮೇಘಾಲಯದ ಪೊಲೀಸರಿಗೆ ದೊಡ್ಡ ತಲೆನೋವು ತಂದಿಟ್ಟಿತ್ತು. ರಾಜಾ ರಘುವಂಶಿಯವರ ಶವ ಒಂದು ಕಂದಕದಲ್ಲಿ ಪತ್ತೆಯಾದರೂ, ಪತ್ನಿ ಸೋನಮ್ ಎಲ್ಲಿದ್ದಾರೆಂದೇ ಪತ್ತೆಯಾಗದ ಕಾರಣ ಈ ಪ್ರಕರಣ ಮತ್ತಷ್ಟು ನಿಗೂಢವಾಗಿತ್ತು.

ಈಗ “ನಾಪತ್ತೆಯಾಗಿದ್ದ” ಪತ್ನಿ ಸೋನಮ್ ರಘುವಂಶಿಯವರೇ ಪತಿಯನ್ನು ಸುಪಾರಿ ನೀಡಿ ಕೊಲ್ಲಿಸಿರುವ ವಿಚಾರ ಬಹಿರಂಗವಾಗಿದ್ದು, ಅವರನ್ನು ಉತ್ತರ ಪ್ರದೇಶದ ಗಾಜಿಪುರದಲ್ಲಿ ಭಾನುವಾರ ರಾತ್ರಿ ಬಂಧಿಸಲಾಗಿದೆ. ಬೇರೊಬ್ಬನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಸೋನಮ್ ಅವರು ತನ್ನ ಬಾಯ್ ಫ್ರೆಂಡ್ ಜತೆಗೆ ಸೇರಿ ಪತಿಯನ್ನು ಕೊಲ್ಲಿಸಿದ್ದಾರೆ ಎಂದು ಮೇಘಾಲಯ ಪೊಲೀಸರು ತಿಳಿಸಿದ್ದಾರೆ.

ಇನ್ನೊಂದು ಕಡೆ, ಭಾನುವಾರ ರಾತ್ರಿ ನಡೆದ ಘಟನೆಯನ್ನು ಗಾಜಿಪುರದ ಢಾಬಾ ಮಾಲೀಕ ಸಾಹಿಲ್ ಯಾದವ್ ಬಿಚ್ಚಿಟ್ಟಿದ್ದಾರೆ. “ನಿನ್ನೆ ರಾತ್ರಿ ಆಕೆ ನಮ್ಮ ಢಾಬಾಗೆ ಬಂದಳು. ಬಹಳಷ್ಟು ಸುಸ್ತಾದಂತೆ ಕಂಡುಬರುತ್ತಿದ್ದಳು. ಒಂದೇ ಸಮನೆ ಅಳುತ್ತಿದ್ದಳು. ನನಗೆ ಮನಗೆ ಫೋನ್ ಕರೆ ಮಾಡಬೇಕು. ಫೋನ್ ಕೊಡುತ್ತೀರಾ ಎಂದು ಪ್ರಶ್ನಿಸಿದಳು. ನಾನು ನನ್ನ ಮೊಬೈಲ್ ಕೊಟ್ಟು, ಕುರ್ಚಿಯನ್ನು ತೋರಿ ಅಲ್ಲಿ ಕುಳಿತುಕೊಳ್ಳಿ ಎಂದು ಹೇಳಿದೆ. ಆಕೆಗೆ ಏನಾದರೂ ಸಮಸ್ಯೆಯಾಗಿರಬಹುದು ಅಂದುಕೊಂಡು ಕೂಡಲೇ ಮತ್ತೊಂದು ಫೋನ್ ನಿಂದ ಪೊಲೀಸರಿಗೆ ಕರೆ ಮಾಡಿದೆ. ಪೊಲೀಸರು ಅಲ್ಲಿಗೆ ಬಂದು ನೇರವಾಗಿ ಆಕೆಯನ್ನು ಬಂಧಿಸಿ ಕರೆದೊಯ್ದರು” ಎಂದು ಹೇಳಿದ್ದಾರೆ.

ಇನ್ನು, ಸೋನಮ್ ಫೋನ್ ಕರೆ ಮಾಡಿರುವುದು ನಿಜ ಎಂದು ಆಕೆಯ ತಂದೆಯೂ ಒಪ್ಪಿಕೊಂಡಿದ್ದಾರೆ. ಆದರೆ, ಈ ಕೊಲೆಯನ್ನು ನನ್ನ ಮಗಳು ಮಾಡಿಸಿಲ್ಲ ಎಂದು ವಾದಿಸಿರುವ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ನನ್ನ ಮಗಳು ರಸ್ತೆಬದಿಯ ಢಾಬಾವೊಂದನ್ನು ತಲುಪಿ, ಅಲ್ಲಿಂದ ಅಳುತ್ತಲೇ ನಮಗೆ ಕರೆ ಮಾಡಿದಳು. ಪೊಲೀಸರು ಸುಳ್ಳು ಹೇಳುತ್ತಿದ್ದಾರೆ.

ಆಕೆಯೇ ನಮ್ಮ ಮುಂದೆ ಬಂದು ಶರಣಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ನನ್ನ ಮಗಳು ಯಾವುದೇ ಕೊಲೆ ಮಾಡಿಸಿಲ್ಲ. ಅವಳು ಯಾಕಾದರೂ ತನ್ನ ಗಂಡನನ್ನು ಕೊಲ್ಲಿಸುತ್ತಾಳೆ, ಹಾಗಿದ್ದರೆ ಆಕೆ ಯಾಕೆ ಹನಿಮೂನ್ ಗೆ ಹೋಗುತ್ತಿದ್ದಳು, ಅವಳು ರಘುವಂಶಿಯನ್ನು ಒಪ್ಪಿಯೇ ಮದುವೆಯಾಗಿದ್ದಳು ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ
ಇಂದೋರ್‌ನ ಉದ್ಯಮಿ ರಾಜಾ ರಘುವಂಶಿ ಮತ್ತು ಸೋನಮ್ ರಘುವಂಶಿಯವರು ಮೇ 11, 2025 ರಂದು ವಿವಾಹವಾಗಿದ್ದರು. ಒಂಬತ್ತು ದಿನಗಳ ಬಳಿಕ, ಮೇ 20 ರಂದು ಅವರು ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದ್ದರು. ಮೇ 23ರಂದು, ಶಿಲ್ಲಾಂಗ್‌ನ ಸೋಹ್ರಾ (ಚೆರಾಪುಂಜಿ) ಪ್ರದೇಶದಲ್ಲಿ ದಂಪತಿ ನಾಪತ್ತೆಯಾದರು. ಜೂನ್ 2 ರಂದು ವೀ ಸಾವ್‌ಡಾಂಗ್ ಜಲಪಾತದ ಬಳಿಯ ಕಂದಕದಲ್ಲಿ ರಾಜಾ ಅವರ ಶವ ಪತ್ತೆಯಾಯಿತು. ಅವರ ದೇಹದಿಂದ ಚಿನ್ನದ ಉಂಗುರ ಮತ್ತು ಕೊರಳಿನ ಸರವು ಕಾಣೆಯಾಗಿತ್ತು, ಇದು ಕೊಲೆಯ ಶಂಕೆಗೆ ಕಾರಣವಾಗಿತ್ತು. ಆದರೆ, ಸೋನಮ್ ಮಾತ್ರ ಸಿಕ್ಕಿರಲಿಲ್ಲ.

ತನಿಖೆಯ ಪ್ರಗತಿ
ತನಿಖೆಯ ಸಂದರ್ಭದಲ್ಲಿ, ಜೂನ್ 3ರಂದು ರಕ್ತದ ಕಲೆಯಿಂದ ಕೂಡಿದ ಮಚ್ಚೊಂದು ಸಿಕ್ಕಿತ್ತು. ಇದನ್ನು ಬಳಸಿ ರಾಜಾರನ್ನು ಕೊಲ್ಲಲಾಗಿದೆ ಎಂದು ಪೊಲೀಸರು ಶಂಕಿಸಿದರು. ಜೂನ್ 5 ರಂದು, ದಂಪತಿಯು ಧರಿಸಿದ್ದಂತಹ ಒಂದು ರೇನ್‌ಕೋಟ್ ಮಾವ್‌ಕ್ಮಾ ಗ್ರಾಮದಲ್ಲಿ ಸಿಕ್ಕಿತು. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೋನಮ್ ಇದೇ ರೀತಿಯ ರೇನ್‌ಕೋಟ್ ಧರಿಸಿದ್ದು ದೃಢಪಟ್ಟಿತ್ತು. ದಂಪತಿಯು ಬಾಡಿಗೆಗೆ ಪಡೆದಿದ್ದ ಸ್ಕೂಟರ್ ಸೋಹ್ರಾರಿಮ್‌ನಲ್ಲಿ ಪತ್ತೆಯಾಗಿತ್ತು.

ಮೇಘಾಲಯದ ಸ್ಥಳೀಯ ಗೈಡ್ ಆಲ್ಬರ್ಟ್ ಪಿಡಿಯವರು ಮೇ 23ರಂದು ದಂಪತಿಯನ್ನು ಮೂವರು ಅಪರಿಚಿತ ಪುರುಷರೊಂದಿಗೆ ನೋಡಿದ್ದಾಗಿ ತಿಳಿಸಿದರು. ಈ ಮೂವರು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಇದರಿಂದ ಅವರು ಸ್ಥಳೀಯರಲ್ಲ ಎನ್ನುವುದು ಸಾಬೀತಾಗುತ್ತದೆ ಎಂದು ಹೇಳಿದ್ದರು. ಈ ಸಾಕ್ಷ್ಯವು ತನಿಖೆಗೆ ನಿರ್ಣಾಯಕವಾಗಿ ಪರಿಣಮಿಸಿತು.

ಸೋನಮ್‌ನ ಬಂಧನ ಮತ್ತು ಆರೋಪಗಳು
ಸೋನಮ್ ರಘುವಂಶಿಯವರು ಜೂನ್ 8 ರಂದು ಉತ್ತರ ಪ್ರದೇಶದ ಗಾಜಿಪುರದ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಶರಣಾದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಗಾಜಿಪುರದ ಒಂದು ರಸ್ತೆಬದಿಯ ಧಾಬಾದಲ್ಲಿ ಕಂಡುಬಂದಿದ್ದು, ಅಲ್ಲಿ ಅವರು ತಮ್ಮ ಸಹೋದರ ಗೋವಿಂದ್‌ಗೆ ಫೋನ್ ಮಾಡಿ ತಾವಿರುವ ಸ್ಥಳವನ್ನು ತಿಳಿಸಿದ್ದರು. ಮೇಘಾಲಯ ಪೊಲೀಸರ ವಿಶೇಷ ತನಿಖಾ ತಂಡವು (SIT) ಮೂವರು ಆರೋಪಿಗಳನ್ನು ಬಂಧಿಸಿದೆ: ಒಬ್ಬನನ್ನು ಉತ್ತರ ಪ್ರದೇಶದಿಂದ, ಮತ್ತಿಬ್ಬರನ್ನು ಇಂದೋರ್‌ನಿಂದ ಬಂಧಿಸಲಾಗಿದೆ. ಆರೋಪಿಗಳನ್ನು ವಿಕ್ಕಿ ಠಾಕೂರ್, ಆಕಾಶ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಸೋನಮ್ ರಘುವಂಶಿಯವರು ರಾಜ್ ಕುಶ್ವಾಹ ಎಂಬಾತನೊಂದಿಗೆ ವಿವಾಹಪೂರ್ವದಿಂದಲೂ ಸಂಬಂಧ ಹೊಂದಿದ್ದರು. ರಾಜ್ ಕುಶ್ವಾಹನೇ ಈ ಕೊಲೆಯ ಮಾಸ್ಟರ್‌ಮೈಂಡ್ ಎಂದು ಅಂದಾಜಿಸಲಾಗಿದೆ. ರಾಜಾ ರಘುವಂಶಿಯವರನ್ನು ತೊಡೆದುಹಾಕಲು ಈ ಇಬ್ಬರೂ ಒಟ್ಟಾಗಿ ಯೋಜನೆ ರೂಪಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಮೇಘಾಲಯ ಸರ್ಕಾರದ ಪ್ರತಿಕ್ರಿಯೆ
ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರು ಈ ಪ್ರಕರಣದಲ್ಲಿ ತ್ವರಿತ ತನಿಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಏಳು ದಿನಗಳಲ್ಲಿ ಮೇಘಾಲಯ ಪೊಲೀಸರು ಈ ಕೇಸ್‌ನಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ, ಸೋನಮ್ ಶರಣಾಗಿದ್ದಾಳೆ, ಮತ್ತು ಇನ್ನೊಬ್ಬ ಆರೋಪಿಯನ್ನು ಹಿಡಿಯಲು ಕಾರ್ಯಾಚರಣೆ ಮುಂದುವರಿದಿದೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Tags: honeymoonIndoreMeghalayaMurderPhone
SendShareTweet
Previous Post

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

Next Post

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ

ಹೋರಾಡಿ ಸೋತ ಇಂಗ್ಲೆಂಡ್.. ರೋಚಕ ಹಣಾಹಣಿಯಲ್ಲಿ ಗೆದ್ದು ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಭಾರತ!

ಹೋರಾಡಿ ಸೋತ ಇಂಗ್ಲೆಂಡ್.. ರೋಚಕ ಹಣಾಹಣಿಯಲ್ಲಿ ಗೆದ್ದು ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಭಾರತ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat