ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕಿಸ್ತಾನದಲ್ಲಿ ಅನಾಮಧೇಯ ವ್ಯಕ್ತಿಗಳಿಂದ ಹಫೀಜ್ ಸಯೀದ್ ಆಪ್ತ, ಲಷ್ಕರ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ!

April 27, 2026
Share on WhatsappShare on FacebookShare on Twitter

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅನಾಮಧೇಯ ಬಂದೂಕುಧಾರಿಗಳಿಂದ ಭಯೋತ್ಪಾದಕರ ಹತ್ಯೆ ಸರಣಿ ಮುಂದುವರಿದಿದೆ. ಜಾಗತಿಕ ಮಟ್ಟದಲ್ಲಿ ನಿಷೇಧಿತ ಲಷ್ಕರ್-ಎ-ತೊಯ್ಬಾ(LeT) ಭಯೋತ್ಪಾದಕ ಸಂಘಟನೆಯ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಈ ಸರಣಿಗೆ ಹೊಸ ಸೇರ್ಪಡೆ. ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ದಾಳಿಯಲ್ಲಿ ಅಫ್ರಿದಿ ಬಲಿಯಾಗಿದ್ದು, ಇದು ಪಾಕಿಸ್ತಾನದ ನೆಲದಲ್ಲಿ ಆಶ್ರಯ ಪಡೆದಿರುವ ಉಗ್ರರಲ್ಲಿ ಮತ್ತೊಮ್ಮೆ ನಡುಕ ಹುಟ್ಟಿಸಿದೆ.

ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಉಗ್ರ ಹಫೀಜ್ ಸಯೀದ್‌ನ ಅತ್ಯಂತ ನಿಕಟವರ್ತಿ ಎಂದು ಗುರುತಿಸಿಕೊಂಡಿದ್ದ ಅಫ್ರಿದಿಯನ್ನು ಅನಾಮಧೇಯ ದುಷ್ಕರ್ಮಿಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಆತ ತಪ್ಪಿಸಿಕೊಳ್ಳಲು ಯಾವುದೇ ಅವಕಾಶ ನೀಡದಂತೆ ಹಂತಕರು ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಖೈಬರ್ ಪಖ್ತುನ್ಖ್ವಾ ಭಾಗದಲ್ಲಿ ಲಷ್ಕರ್ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಮುನ್ನಡೆಸುವಲ್ಲಿ ಅಫ್ರಿದಿ ಪ್ರಮುಖ ಕೊಂಡಿಯಾಗಿದ್ದ. ಇದನ್ನು ವ್ಯವಸ್ಥಿತವಾಗಿ ಯೋಜಿಸಿ ನಡೆಸಿದ ಹತ್ಯೆಎಂದು ಮೇಲ್ನೋಟಕ್ಕೆ ಕಂಡುಬಂದಿರುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಮುಂದುವರಿದ ಉಗ್ರರ ಹತ್ಯಾ ಸರಣಿ

ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದ ವಿವಿಧ ನಗರಗಳಲ್ಲಿ ಆಶ್ರಯ ಪಡೆದಿರುವ ಕುಖ್ಯಾತ ಭಯೋತ್ಪಾದಕರನ್ನು ಗುರಿಯಾಗಿಸಿ ನಿಗೂಢ ದಾಳಿಗಳು ನಡೆಯುತ್ತಲೇ ಇವೆ. ಕಳೆದ ತಿಂಗಳಷ್ಟೇ ಲಾಹೋರ್‌ನ ಟಿವಿ ಸ್ಟೇಷನ್ ಬಳಿ ಲಷ್ಕರ್ ಸ್ಥಾಪಕ ಸದಸ್ಯ ಅಮಿರ್ ಹಮ್ಜಾ ಮೇಲೆ ದಾಳಿ ನಡೆದಿತ್ತು, ಅದೃಷ್ಟವಶಾತ್ ಆತ ಬದುಕುಳಿದಿದ್ದ. ಇದಕ್ಕೂ ಮೊದಲು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢವಾಗಿ ಸಾವನ್ನಪ್ಪಿದ್ದ. ಈ ಸಾಲಿಗೆ ಈಗ ಅಫ್ರಿದಿ ಸೇರ್ಪಡೆಯಾಗಿದ್ದಾನೆ. 2024ರ ರಿಯಾಸಿ ದಾಳಿಯ ಸಂಚುಕೋರ ಅಬು ಕತಾಲ್ ಕೂಡ ಕಳೆದ ವರ್ಷ ಇದೇ ಮಾದರಿಯಲ್ಲಿ ಮೃತಪಟ್ಟಿದ್ದ.

2023ರಿಂದ ಆರಂಭವಾದ ಈ ನಿಗೂಢ ಹತ್ಯಾ ಸರಣಿಯು 2026ರಲ್ಲಿ ಮತ್ತಷ್ಟು ತೀವ್ರಗೊಂಡಿದೆ. ಈ ವರ್ಷವೊಂದರಲ್ಲೇ ಲಷ್ಕರ್-ಎ-ತೊಯ್ಬಾ ಮತ್ತು ಹಿಜ್ಬುಲ್ ಮುಜಾಹಿದೀನ್‌ನಂತಹ ಸಂಘಟನೆಗಳಿಗೆ ಸೇರಿದ ಕನಿಷ್ಠ 30 ಉಗ್ರರನ್ನು ಲಾಹೋರ್, ಕರಾಚಿ ಮತ್ತು ಇತರ ಭಾಗಗಳಲ್ಲಿ ಹೊಡೆದುರುಳಿಸಲಾಗಿದೆ. ಇದು ಪಾಕಿಸ್ತಾನದ ಭದ್ರತಾ ವ್ಯವಸ್ಥೆ ಹಾಗೂ ಅಲ್ಲಿನ ಭಯೋತ್ಪಾದಕ ಸಂಘಟನೆಗಳ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ‘ಅನಾಮಧೇಯ ಹಂತಕರು’ ಯಾರು ಎಂಬ ಪ್ರಶ್ನೆ ಇಡೀ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ವಿಚ್ಛೇದನಕ್ಕಾಗಿ ಪತಿಯ ಅಕ್ಕನನ್ನೇ ಆತನ ‘2ನೇ ಹೆಂಡತಿ’ ಎಂದು ಬಿಂಬಿಸಿದ ಪತ್ನಿ : ಗ್ವಾಲಿಯರ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

Tags: Karnataka News beatPakistan
SendShareTweet
Previous Post

IPL 2026 : ಎಂ.ಎಸ್.ಧೋನಿಗೆ ಮತ್ತೆ ಗಾಯದ ಸಮಸ್ಯೆ?

Next Post

ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಪಾರಮ್ಯ ಮೆರೆಯಲು ಟಾಟಾ ಮೋಟಾರ್ಸ್ ರಣತಂತ್ರ

Related Posts

ಎಲಾನ್ ಮಸ್ಕ್ ಹೊಸ ದಾಖಲೆ : ತೈವಾನ್ ದೇಶದ ಆರ್ಥಿಕತೆಗಿಂತಲೂ ಮಸ್ಕ್ ಈಗ ಶ್ರೀಮಂತ!
ವಿದೇಶ

ಎಲಾನ್ ಮಸ್ಕ್ ಹೊಸ ದಾಖಲೆ : ತೈವಾನ್ ದೇಶದ ಆರ್ಥಿಕತೆಗಿಂತಲೂ ಮಸ್ಕ್ ಈಗ ಶ್ರೀಮಂತ!

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!
ವಿದೇಶ

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!
ವಿದೇಶ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!
ವಿದೇಶ

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!
ವಿದೇಶ

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

Next Post
ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಪಾರಮ್ಯ ಮೆರೆಯಲು ಟಾಟಾ ಮೋಟಾರ್ಸ್ ರಣತಂತ್ರ

ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಪಾರಮ್ಯ ಮೆರೆಯಲು ಟಾಟಾ ಮೋಟಾರ್ಸ್ ರಣತಂತ್ರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat