ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾವೇರಿ

ಶಿಗ್ಗಾಂವಿ ಬಂಡಾಯ ಸಮನಗೊಳಿಸಿದ ಸಿಎಂ?

December 20, 2024
Share on WhatsappShare on FacebookShare on Twitter

ಹಾವೇರಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಆದರೆ, ಶಿಗ್ಗಾಂವಿ ಕ್ಷೇತ್ರ ಕಾಂಗ್ರೆಸ್ ಗೆ ತಲೆನೋವಾಗಿತ್ತು. ಕಾಂಗ್ರೆಸ್ ನ ಇಬ್ಬರು ನಾಯಕರು ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡು ಅಖಾಡಕ್ಕೆ ಇಳಿದಿದ್ದು, ಇಂದು ಅದು ಶಮನವಾಗಿದೆ ಎನ್ನಲಾಗುತ್ತಿದೆ.

ಶಿಗ್ಗಾವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಈಗಾಗಲೇ ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕೆ ಇಳಿದಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗೆ ಭಾರೀ ಪೈಪೋಟಿ ಇತ್ತು. ಅಂತಿಮವಾಗಿ ಗುರುವಾರ ಯಾಸೀರ್ ಅಹ್ಮದ್ ಖಾನ್ ಪಠಾಣ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಿತ್ತು. ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್‌ ಖಾದ್ರಿ, ಮಂಜುನಾಥ್ ಕುನ್ನೂರು ಸಹ ಭಿನ್ನಾಭಿಪ್ರಾಯದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಬಂಡಾಯ ಶಮನಗೊಳಿಸಲು ಸ್ವತಃ ಸಿದ್ದರಾಮಯ್ಯ ಎಂಟ್ರಿಯಾಗಿದ್ದಾರೆ. ಅವರು ಬೆಂಗಳೂರಿನ ಗೃಹ ಕಚೇರಿಯಲ್ಲಿ ಅಜ್ಜಂಪೀರ್‌ ಖಾದ್ರಿ ಭೇಟಿಯಾಗಿ ಮಾತುಕತೆ ನಡೆಸಿದರು. ಆದರೆ, ಸಿಎಂ ಮಾತಿಗೆ ಅಜ್ಜಂಪೀರ್ ಒಪ್ಪಿಲ್ಲ ಎನ್ನಲಾಗಿದೆ. ಹೀಗಾಗಿ ಅಜ್ಜಂಪೀರ್‌ ಖಾದ್ರಿ ಮನವೊಲಿಕೆ ಮಾಡುವ ಹೊಣೆಯನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಖಾನ್‌ಗೆ ನೀಡಿದ್ದಾರೆ. ಈಗ ಅಜ್ಜಂಪೀರ್,”ಕಾಂಗ್ರೆಸ್ ಅಭ್ಯರ್ಥಿಯೇ ನಾಮಪತ್ರ ವಾಪಸ್ ಪಡೆದು ನನಗೆ ಬೆಂಬಲ ನೀಡಿಲಿ ಎಂದಿದ್ದಾರೆ ಎನ್ನಲಾಗಿದೆ. ಆದರೆ, ಯಾವುದು ಖಚಿತ ಮಾಹಿತಿ ಹೊರ ಬಿದ್ದಿಲ್ಲ. 

Tags: CongressElectionHaveriShiggavi
SendShareTweet
Previous Post

ಅಂಜಲಿ ಅಂಬಿಗೇರ ಕುಟುಂಬಕ್ಕೆ ಸಹಾಯ ಮಾಡಿದ ಸಿಎಂ

Next Post

ಜಾರ್ಖಂಡ್ ಚುನಾವಣಾ ಅಖಾಡಕ್ಕೆ ಇಳಿದ ಧೋನಿ

Related Posts

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!
ಬೆಂಗಳೂರು ಗ್ರಾಮಾಂತರ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!
ಬೆಂಗಳೂರು ಗ್ರಾಮಾಂತರ

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!
ಬೆಂಗಳೂರು ಗ್ರಾಮಾಂತರ

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR
ರಾಜ್ಯ

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

Next Post
‘ಧೋನಿ’ಯ 110m ‘ಸಿಕ್ಸ್’ ಬೆಂಗಳೂರು ಗೆಲುವಿಗೆ ಕಾರಣವಾಯ್ತಾ?

ಜಾರ್ಖಂಡ್ ಚುನಾವಣಾ ಅಖಾಡಕ್ಕೆ ಇಳಿದ ಧೋನಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

“ಎದುರಾಳಿಗಳೇ ಬಾಯಿ ಮುಚ್ಚಿಕೊಂಡಿರಿ” : ವೈಭವ್ ಸೂರ್ಯವಂಶಿಯನ್ನು ‘ರಾಷ್ಟ್ರೀಯ ಸಂಪತ್ತು’ ಎಂದು ಬಣ್ಣಿಸಿದ ಕ್ರಿಸ್ ಶ್ರೀಕಾಂತ್

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat