ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ

June 16, 2026
Share on WhatsappShare on FacebookShare on Twitter

ಉಡುಪಿ : ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ಆರೋಪಗಳ ಬಗ್ಗೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಧರ್ಮಸ್ಥಳದಂತಹ ಪವಿತ್ರ ಧಾರ್ಮಿಕ ಕ್ಷೇತ್ರದ ವಿರುದ್ಧ ಇಂತಹ ಗಂಭೀರ ಆರೋಪಗಳು ಕೇಳಿಬರುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ. ವಿಶೇಷವಾಗಿ ನೂರಾರು ಕೋಟಿ ರೂಪಾಯಿ ಅವ್ಯವಹಾರದ ಆರೋಪಗಳ ಕುರಿತು ಸತ್ಯಾಸತ್ಯತೆ ಪರಿಶೀಲನೆ ಅತ್ಯಗತ್ಯ ಎಂದು ತಿಳಿಸಿದ್ದಾರೆ.

ಇದರ ಜೊತೆಗೆ, ಧಾರ್ಮಿಕ ಕ್ಷೇತ್ರದ ವಿರುದ್ಧ ಯಾವುದೇ ಸಂಚು ರೂಪಿಸಲಾಗಿದೆಯೇ ಎಂಬ ಅಂಶವನ್ನೂ ತನಿಖೆ ಮೂಲಕ ಸ್ಪಷ್ಟಪಡಿಸಬೇಕು, ಈ ಬೆಳವಣಿಗೆಯ ಹಿಂದೆ ಯಾರ ಪಾತ್ರವಿದೆ ಎಂಬುದನ್ನು ಬಯಲಿಗೆಳೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಲಕ್ಷಾಂತರ ಭಕ್ತರ ನಂಬಿಕೆ ಮತ್ತು ಭಕ್ತಿಭಾವದ ಕೇಂದ್ರವಾಗಿರುವ ಧರ್ಮಸ್ಥಳದ ಕುರಿತು ಉಂಟಾಗುತ್ತಿರುವ ವಿವಾದಗಳು ಸಮಾಜದಲ್ಲಿ ಗೊಂದಲ ಹಾಗೂ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಶಿರೂರು ಶ್ರೀ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಕರಣವನ್ನು ಸಂಬಂಧಿತ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಯಾವುದೇ ಅನುಮಾನಗಳಿಗೆ ತೆರೆ ಎಳೆಯುವ ರೀತಿಯಲ್ಲಿ ಪಾರದರ್ಶಕ ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಧಾರ್ಮಿಕ ಕ್ಷೇತ್ರಗಳ ಗೌರವ, ಪಾವಿತ್ರ್ಯ ಮತ್ತು ಸಾರ್ವಜನಿಕರ ನಂಬಿಕೆಯನ್ನು ಕಾಪಾಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಹೇಳಿದ ಅವರು, ಹಿಂದೂ ಸಮಾಜ ಈ ವಿಚಾರದಲ್ಲಿ ಜಾಗೃತರಾಗಬೇಕು, ಯಾವುದೇ ಹೋರಾಟ ಅಥವಾ ಅಭಿಪ್ರಾಯ ವ್ಯಕ್ತಪಡಿಸುವ ಸಂದರ್ಭದಲ್ಲೂ ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಧ್ವನಿ ಎತ್ತಬೇಕು ಎಂದು ಶಿರೂರು ಶ್ರೀಗಳು ಸಂದೇಶ ನೀಡಿದ್ದಾರೆ.

ಇದನ್ನೂ ಓದಿ : ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

Tags: Karnataka News beat
SendShareTweet
Previous Post

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

Next Post

PF ಹಣ ವಿತ್ ಡ್ರಾ ಮಾಡಿದ್ರೆ ತೆರಿಗೆ ಕಟ್ಟಬೇಕಾ? ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ!

Related Posts

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Next Post
PF ಹಣ ವಿತ್ ಡ್ರಾ ಮಾಡಿದ್ರೆ ತೆರಿಗೆ ಕಟ್ಟಬೇಕಾ? ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ!

PF ಹಣ ವಿತ್ ಡ್ರಾ ಮಾಡಿದ್ರೆ ತೆರಿಗೆ ಕಟ್ಟಬೇಕಾ? ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat