ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಶಿರೂರು ಗುಡ್ಡ ಕುಸಿತ ಪ್ರಕರಣ; ಮತ್ತೊಂದು ಮೃತ ದೇಹ ಪತ್ತೆ

August 7, 2024
Share on WhatsappShare on FacebookShare on Twitter

ಉತ್ತರ ಕನ್ನಡ: ಅಂಕೋಲಾ (Ankola) ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು (Shirur landslide) 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತೊಬ್ಬರ ಶವ ಸಿಕ್ಕಿದೆ.

ಈಗಾಗಲೇ 8 ಜನರ ಮೃತದೇಹ ಪತ್ತೆಯಾಗಿದ್ದು, ಇನ್ನೂ ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶಿರೂರು ಗುಡ್ಡ ಕುಸಿತದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್ (30) ಅವರದ್ದು ಎಂಬ ಶಂಕೆ ಇದೆ. ಆದರೆ, ಮೃತದೇಹ ಯಾರದ್ದು ಎಂದು ಇನ್ನೂ ಖಚಿತವಾಗಿಲ್ಲ.

ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್ ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್ ಎ ಪರೀಕ್ಷೆಗಾಗಿ ಅರ್ಜನ್ ಸಹೋದರ ಅಭಿಜಿತ್ ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ. ಜುಲೈ 16 ರಂದು ಸಂಭಿವಿಸಿದ್ದ ಗುಡ್ಡ ಭೂಕುಸಿತದಲ್ಲಿ ಕೇರಳದ ಕೋಝಿಕ್ಕೋಡ್ ಮೂಲದ ಲಾರಿ ಚಾಲಕ ಅರ್ಜುನ್ ನಾಪತ್ತೆಯಾಗಿದ್ದಾರೆ. ಅರ್ಜುನ್ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ. ಹೀಗಾಗಿ ಇನ್ನೂ ಹುಡುಕಾಟ ನಡೆಸಲಾಗುತ್ತಿದೆ. ಸತತ 13 ದಿನಗಳ ಕಾಲ ಹುಡುಕಾಟ ನಡೆಸಿದರೂ ಅರ್ಜುನ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಭೂಕುಸಿತದಿಂದ ನದಿಯಲ್ಲಿ ಶೇಖರಣೆಯಾದ ಮಣ್ಣಿನಡಿ ಹೂತು ಹೋಗಿದ್ದ ಲಾರಿಯೊಳಗೆ ಅರ್ಜುನ್ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವಿವಿಧ ಸಾಧನಗಳನ್ನು ಬಳಸಿ ಶೋಧ ನಡೆಸಿದಾಗ ನದಿಪಾತ್ರದಲ್ಲಿ ಯಾವುದೇ ದೇಹ ಪತ್ತೆಯಾಗಿಲ್ಲ. ಗಂಗಾವಳಿ ನದಿಯಲ್ಲಿ ಹೆಚ್ಚಿನ ನೀರಿನ ಪ್ರವಾಹ ಮತ್ತು ನದಿಯ ಆಳವು ರಕ್ಷಣಾ ತಂಡಗಳಿಗೆ ಪ್ರಮುಖ ಸವಾಲಾಗಿತ್ತು.

Tags: AnkolaBreaking Newscinema breakingDigital Kannadakannada Breaking Newskannada latest newskannada News BeatKarnatakaKarnataka latest newsKarnataka NewsKarnataka News beatLatest Breaking NewsLatest Kannada NewsLatest Newslatest news updatesLatest update newsRainShirur landslideuttarakannada
SendShareTweet
Previous Post

ಬಾಂಗ್ಲಾದಲ್ಲಿನ ಹಿಂದೂಗಳನ್ನು ಕಾಪಾಡದಿದ್ದರೆ ಮಹಾ ಭಾರತವಾಗುವುದಿಲ್ಲ; ಸದ್ಗುರು

Next Post

ವಿನೇಶ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Related Posts

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ
ಉತ್ತರ ಕನ್ನಡ

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!
ಉತ್ತರ ಕನ್ನಡ

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!
ಉತ್ತರ ಕನ್ನಡ

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!
ಉತ್ತರ ಕನ್ನಡ

ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ
ಉತ್ತರ ಕನ್ನಡ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!
ಉತ್ತರ ಕನ್ನಡ

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

Next Post
ವಿನೇಶ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವಿನೇಶ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat