ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕೆಡಿ ಚಿತ್ರದ ಶಿವ ಶಿವ ಹಾಡು ಬಿಡುಗಡೆ

December 27, 2024
Share on WhatsappShare on FacebookShare on Twitter

ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಕೆಡಿ ಮಾತಿನ ಭಾಗದ ಚಿತ್ರೀಕರಣ ಮುಗಿದು, 2 ಹಾಡುಗಳ ಶೂಟಿಂಗ್ ಮಾತ್ರವೇ ಬಾಕಿ ಇದೆ. ಈ ಚಿತ್ರದ ಮೊದಲ ಹಾಡು, ಜನಪದ ಶೈಲಿಯ ಶಿವ ಶಿವ ಲಿರಿಕಲ್ ವಿಡಿಯೋ ಬಿಡುಗಡೆಗೊಂಡಿದೆ. ಈ ಹಾಡಿಗೆ ಪ್ರೇಮ್ ಹಾಗೂ ಕೈಲಾಶ್‌ಖೇರ್ ದನಿಯಾಗಿದ್ದು, ಉಳಿದಂತೆ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಅಲ್ಲಿನ ಗಾಯಕರೇ ಹಾಡಿದ್ದಾರೆ.

ಚಿತ್ರವನ್ನು ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ,
ಪ್ರೇಮ್ ನಿರ್ದೇಶನದ ಯಾವುದೇ ಚಿತ್ರಗಳಲ್ಲಿ ಹಾಡುಗಳೆ ಹೈಲೈಟಾಗಿರುತ್ತೆ. ಅದೇರೀತಿ ಈ ಚಿತ್ರದಲ್ಲೂ ಅವರು ಸಂಗೀತಕ್ಕೆ ಕಥೆ, ಮೇಕಿಂಗ್ ನಷ್ಟೇ ಪ್ರಾಮುಖ್ಯತೆ ನೀಡಿದ್ದಾರೆ. ಶಿವ ಶಿವ ಹಾಡಲ್ಲಿ ಶಿವನ ವೈಭವೀಕರಣವನ್ನು ಗ್ರಾಫಿಕ್ ಮೂಲಕ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಸಂಗೀತ ಆ ಚಿತ್ರದ ಇನ್ವಿಟೇಶನ್ ಇದ್ದಹಾಗೆ, ಶಿವ ಶಿವ ಹಾಡಿನಲ್ಲಿರುವ ಕಣ್ ಕೋರೈಸುವ ವಿಶ್ಯುಯೆಲ್ಸ್, ಅದ್ದೂರಿ ಮೇಕಿಂಗ್, ಕಿವಿಗಪ್ಪಳಿಸುವ ಹಾಡಿನ ಟ್ಯೂನ್ ಎಂಥವರನ್ನೂ ಬಡಿದೆಬ್ಬಿಸುವಂತಿದೆ.

ಹೊಸ ವರ್ಷಕ್ಕೆ ನಮ್ಮ ಚಿತ್ರದ ಮೊದಲ ಹಾಡಾಗಿ ಶಿವ ಶಿವ ಬರ‍್ತಾ ಇದೆ, ಕೆಡಿ ಅಂದ್ರೆ ಕಾಳಿದಾಸ, 70ರ ದಶಕದಲ್ಲಿದ್ದ ಜನಪ್ರಿಯ ಜನಪದ ಹಾಡಿನ ಸಾಲನ್ನಿಟ್ಟುಕೊಂಡು ಮಾಡಿದ ಸಾಂಗ್ ಇದು. ಈ ಹಾಡನ್ನು 5 ಭಾಷೆಯಲ್ಲೂ ಬಿಡುಗಡೆ ಮಾಡಿದ್ದೇವೆ, ಹಿಂದಿ ಸಾಂಗನ್ನು ಅಜಯ್ ದೇವಗನ್, ತೆಲುಗು ಸಾಂಗನ್ನು ಹರೀಶ್ ಶಂಕರ್ ಹಾಗೂ ತಮಿಳು ಸಾಂಗನ್ನು ಲೋಕೇಶ್ ಕನಕರಾಜು ರಿಲೀಸ್ ಮಾಡಿದ್ದಾರೆ.

ಪೂರ್ತಿ ಹಾಡನ್ನು ಇನ್ನೂ ಬಿಟ್ಟಿಲ್ಲ, ಫುಲ್ ಸಾಂಗ್ ಬೇರೆಯದೇ ಲೆವೆಲ್‌ನಲ್ಲಿದೆ. 1970ರ ಕಾಲಮಾನವನ್ನು ತೋರಿಸೋದು ಅಷ್ಟು ಸುಲಭವಲ್ಲ, ಆಗ ಬೆಂಗಳೂರು ಹೇಗಿತ್ತು ಅಂತ ಮೋಹನ್ ಬಿ.ಕೆರೆ ಅವರು ಅದ್ಭುತ ಸೆಟ್ ಹಾಕಿದ್ದರು. ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು, ಮುಂದೆ ಬರೋ ಸಾಂಗ್ ಎಲ್ಲಾ ಯೂನಿಕ್ ಆಗಿರುತ್ತವೆ ಎಂದರು ನಿರ್ದೇಶಕ ಪ್ರೇಮ್‌. ಉಳಿದಂತೆ 2 ಹಾಡುಗಳ ಶೂಟಿಂಗ್ ಮಾತ್ರ ಬಾಕಿಯಿದ್ದು, ಅದರಲ್ಲಿ ಒಂದು ಹಾಡಿಗೆ ಸೆಟ್ ಹಾಕಿ ಚಿತ್ರೀಕರಿಸಲಾಗುತ್ತದೆ. ಇನ್ನೊಂದು ಹಾಡನ್ನು ವಿದೇಶದಲ್ಲಿ ಚಿತ್ರೀಕರಿಸುವ ಪ್ಲಾನಿದೆ. ಚಿತ್ರಕ್ಕೆ ಒಟ್ಟು 150 ದಿನಗಳ ಶೂಟಿಂಗ್ ಮಾಡಿದ್ದೇವೆ ಎಂದೂ ಸಹ ಹೇಳಿದರು.ನಾಯಕ ಧ್ರುವ ಮಾತನಾಡಿ ಈ ಹಾಡು ಬರಲು ಮುಖ್ಯ ಕಾರಣ ಪ್ರೇಮ್, ಅರ್ಜುನ್ ಜನ್ಯ ಅವರು ಕಂಪೋಜ್ ಮಾಡಿರುವ ಸ್ಟೈಲ್ ತುಂಬಾ ಚೆನ್ನಾಗಿತ್ತು. ಜನ್ಯ ಅವರ ಜತೆ ಫಸ್ಟ್ ಟೈಮ್ ನಾನು ವರ್ಕ್ ಮಾಡಿರೋದು. ನಿರ್ಮಾಪಕ ವೆಂಕಟ್ ಅವರು ಫೋಕ್ ಸಾಂಗ್ ಬೇಕು ಎಂದು ಹೇಳಿದ್ದರು, ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ಎಂದು ಹೇಳಿದರು,
ನಿರ್ಮಾಪಕ ಸುಪ್ರೀತ್ ಮಾತನಾಡುತ್ತ ಕೆಡಿ ಚಿತ್ರದಲ್ಲಿ ಆಡಿಯೋ ಮುಖ್ಯಪಾತ್ರ ವಹಿಸುತ್ತದೆ. ಚಿತ್ರಕ್ಕಾಗಿ ಪ್ರತಿಯೊಬ್ಬರೂ ತುಂಬಾ ಶ್ರಮ ಹಾಕಿದ್ದಾರೆ ಎಂದರು.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿ ಕೆ.ಡಿ. ಚಿತ್ರದ ಮ್ಯೂಸಿಕ್ ಗೆ ಹಾಕಿದ ಹಣದಲ್ಲಿ ಒಂದು ದೊಡ್ಡ ಸಿನಿಮಾನೇ ಮಾಡಬಹುದಿತ್ತು. ಪ್ರೇಮ್ ಅನುಮತಿ ಇಲ್ಲದೆ ಒಂದು ಹುಲ್ಲು ಕಡ್ಡಿನೂ ಅಲ್ಲಾಡೋದಿಲ್ಲ. ಆಕ್ಟಿಂಗ್, ಮ್ಯೂಸಿಕ್ ಅಲ್ಲದೆ ಟ್ರ್ಯಾಕ್ ಸಿಂಗರ್ ಕೂಡ ಅವರೇ ಆಗಿರುತ್ತಾರೆ. ಕೀ ಬೋರ್ಡ್ ಒಂದನ್ನು ನಮಗೆ ಬಿಡುತ್ತಾರೆ. ಅವರೆಂದೂ ಮೊಬೈಲ್ ನಲ್ಲಿ ಸಾಂಗ್ ಕಳಿಸಲ್ಲ ಅವರೇ ಬರ್ತಾರೆ, ಪೆನ್ನಲ್ಲಿ ಲಿರಿಕ್ ಬರೀತಾರೆ. ಕೊರೋನಾ ಸಮಯದಲ್ಲಿ ನಮ್ಮಣ್ಣನ್ನ ಕಳೆದುಕೊಂಡೆ, ಆದರೆ ಪ್ರೇಮ್ ಆ ಜಾಗವನ್ನು ತುಂಬಿದ್ದಾರೆ. ಯೂರೋಪ್ ನಲ್ಲಿ 264 ಪೀಸ್ ಆರ್ಕೆಸ್ಟ್ರಾ ಮಾಡಿಸಿದ್ದಾರೆ‌ ಎಂದು ಮ್ಯೂಸಿಕ್ ಬಗ್ಗೆ ಸಾಕಷ್ಟು ವಿವರಗಳನ್ನು ನೀಡಿದರು.

Tags: cinemadruv sarjajogi premshiv shiv song
SendShareTweet
Previous Post

ಮೊಟ್ಟೆ ಏಟು; ಸಿಂಪತಿಗಾಗಿ ಮುನಿರತ್ನ ಆಡಿದ ನಾಟಕ!?

Next Post

ಚೌಕಿದಾರ್ ಚಿತ್ರೀಕರಣ ಪೂರ್ಣ

Related Posts

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!
ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ
ಕ್ರೀಡೆ

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ

Next Post
ಚೌಕಿದಾರ್ ಚಿತ್ರೀಕರಣ ಪೂರ್ಣ

ಚೌಕಿದಾರ್ ಚಿತ್ರೀಕರಣ ಪೂರ್ಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಚೀಲದಲ್ಲಿ ಪೀಸ್ ಪೀಸಾಗಿ ಸಿಕ್ಕ ಮೃತದೇಹ ಕೇಸಲ್ಲಿ ಟ್ವಿಸ್ಟ್‌ | ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat