ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

May 2, 2026
Share on WhatsappShare on FacebookShare on Twitter

ಬೆಂಗಳೂರು : ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್‌) ತಂಡದ ವೇಗದ ಬೌಲರ್ ಶಿವಂ ಮಾವಿ ಅವರು ತೊಡೆಸಂದು (ಗ್ರಾಯಿನ್) ಗಾಯದ ಸಮಸ್ಯೆಯಿಂದಾಗಿ ಪ್ರಸಕ್ತ 2026ರ ಐಪಿಎಲ್ ಟೂರ್ನಿಯಿಂದ ಸಂಪೂರ್ಣವಾಗಿ ಹೊರಬಿದ್ದಿದ್ದಾರೆ. ಈ ಬಾರಿಯ ಹರಾಜಿನಲ್ಲಿ 75 ಲಕ್ಷ ರೂಪಾಯಿ ಮೂಲಬೆಲೆಗೆ ಎಸ್‌ಆರ್‌ಹೆಚ್‌ ಪಾಲಾಗಿದ್ದ ಮಾವಿ, ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿರಲಿಲ್ಲ. ಅಚ್ಚರಿಯೆಂದರೆ, 2022ರ ಬಳಿಕ ಅವರು ಯಾವುದೇ ಐಪಿಎಲ್ ಪಂದ್ಯದಲ್ಲಿ ಕಣಕ್ಕಿಳಿದಿಲ್ಲ.

ಪದೇಪದೇ ಗಾಯದ ಸಮಸ್ಯೆಗೆ ತುತ್ತಾಗುತ್ತಿರುವುದು ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ದೊಡ್ಡ ಹೊಡೆತ ನೀಡಿದೆ. ಈ ಹಿಂದೆ 2018ರ ಅಂಡರ್-19 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಮಾವಿ, ಕೋಲ್ಕತ್ತಾ ನೈಟ್ ರೈಡರ್ಸ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಬಳಿಕ ಭಾರತ ತಂಡದ ಪರ ಟಿ20 ಸರಣಿಗೂ ಪದಾರ್ಪಣೆ ಮಾಡಿ 4 ವಿಕೆಟ್ ಕಿತ್ತ ಸಾಧನೆ ಮಾಡಿದ್ದರು. ಆದರೆ ಇದೀಗ ಮತ್ತೆ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ದೂರ ಉಳಿಯುವಂತಾಗಿದೆ.

ಬದಲಿ ಆಟಗಾರನಾಗಿ ಅಂಬರೀಶ್ ಸೇರ್ಪಡೆ

ಶಿವಂ ಮಾವಿ ಅವರ ಜಾಗಕ್ಕೆ ಬದಲಿ ಆಟಗಾರನಾಗಿ ತಮಿಳುನಾಡಿನ ಯುವ ಪ್ರತಿಭೆ, ಬೌಲಿಂಗ್ ಆಲ್ರೌಂಡರ್ ಆರ್.ಎಸ್. ಅಂಬರೀಶ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಒಪ್ಪಂದ ಮಾಡಿಕೊಂಡಿದೆ. ಅಂಬರೀಶ್ ಎಡಗೈ ಬ್ಯಾಟರ್ ಹಾಗೂ ಬಲಗೈ ಮಧ್ಯಮ ವೇಗಿಯಾಗಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ 2026ರ ಐಸಿಸಿ ಅಂಡರ್-19 ವಿಶ್ವಕಪ್ ವಿಜೇತ ಭಾರತ ತಂಡದಲ್ಲಿ ಅಂಬರೀಶ್ ಪ್ರಮುಖ ಪಾತ್ರ ವಹಿಸಿದ್ದರು. ಆ ಟೂರ್ನಿಯಲ್ಲಿ 7 ಪಂದ್ಯಗಳಿಂದ 11 ವಿಕೆಟ್ ಕಬಳಿಸುವ ಮೂಲಕ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೇ ವರ್ಷ ರಣಜಿ ಟ್ರೋಫಿಯಲ್ಲೂ ತಮಿಳುನಾಡು ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಈ ಉದಯೋನ್ಮುಖ ಆಟಗಾರ, ಇದೀಗ 30 ಲಕ್ಷ ರೂಪಾಯಿ ಮೂಲಬೆಲೆಯೊಂದಿಗೆ ಎಸ್‌ಆರ್‌ಹೆಚ್‌ ತಂಡವನ್ನು ಸೇರಿಕೊಂಡಿದ್ದಾರೆ.

ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿ ಎಸ್‌ಆರ್‌ಹೆಚ್‌

ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪ್ರಸಕ್ತ ಟೂರ್ನಿಯಲ್ಲಿ ಅತ್ಯುತ್ತಮ ಲಯದಲ್ಲಿದ್ದು, ಸತತ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಬಲಿಷ್ಠ ಬೌಲಿಂಗ್ ವಿಭಾಗವನ್ನು ಹೊಂದಿರುವ ತಂಡವು ತನ್ನ ಮುಂದಿನ ಪಂದ್ಯವನ್ನು ಮೇ 3ರಂದು ತವರಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿರುವ ಕೆಕೆಆರ್ ತಂಡವನ್ನು ಮಣಿಸಿ, ಸತತ 6ನೇ ಗೆಲುವು ದಾಖಲಿಸುವ ವಿಶ್ವಾಸದಲ್ಲಿ ಹೈದರಾಬಾದ್ ಪಡೆ ಇದೆ. ಯುವ ಆಟಗಾರ ಅಂಬರೀಶ್ ಅವರ ಸೇರ್ಪಡೆಯು ತಂಡದ ಬೌಲಿಂಗ್ ವಿಭಾಗಕ್ಕೆ ಇನ್ನಷ್ಟು ಬಲ ತುಂಬುವ ನಿರೀಕ್ಷೆಯಿದೆ.

ಇದನ್ನೂ ಓದಿ : CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

Tags: CricketIndiaKarnataka News beat
SendShareTweet
Previous Post

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!

Next Post

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

Related Posts

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?
ಕ್ರೀಡೆ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!
ಕ್ರೀಡೆ

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!
ಕ್ರೀಡೆ

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!
ಕ್ರೀಡೆ

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!
ಕ್ರೀಡೆ

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

Next Post
ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat