ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

July 27, 2026
Share on WhatsappShare on FacebookShare on Twitter

ಬೆಂಗಳೂರು : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 62 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಸೆಸ್ ಸರ್ವರ್, ಪ್ಯೂನ್ ಹುದ್ದೆಗಳನ್ನು ಭರ್ತಿ (Shivamogga District Court Recruitment 2026) ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಶಿವಮೊಗ್ಗದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಶಿವಮೊಗ್ಗ
ಹುದ್ದೆಗಳ ಹೆಸರು: ಪ್ರೊಸೆಸ್ ಸರ್ವರ್ ಇತ್ಯಾದಿ
ಹುದ್ದೆಗಳ ಸಂಖ್ಯೆ: 62
ಉದ್ಯೋಗ ಸ್ಥಳ: ಶಿವಮೊಗ್ಗ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 24

6 ಪ್ರೊಸೆಸ್ ಸರ್ವರ್ ಹಾಗೂ 56 ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 61,300 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ shivamogga.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

Tags: Court JobsDistrict CourtDistrict Court RecruitmentEmployment Newsgovernment jobsjob vacancyKarnataka JobsKarnataka News beatKNBRecruitment 2026Sarkari Naukri
SendShareTweet
Previous Post

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

Next Post

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

Related Posts

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

47 ಅಧಿಕಾರಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ NTAಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

47 ಅಧಿಕಾರಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ NTAಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್

Next Post
ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat