ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗ | ಎರಡನೇ ಮದುವೆಗೆ ವಿರೋಧಿಸಿದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ

January 15, 2026
Share on WhatsappShare on FacebookShare on Twitter

ಶಿವಮೊಗ್ಗ: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ಜ.11ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಕೊಲೆಯಾದ ಪತ್ನಿ, ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಕೊಲೆಮಾಡಿದ ಪತಿ. ಇವರಿಬ್ಬರು ಬೇರೆ ಜಾತಿಯವರಾಗಿದ್ದು, ಪರಸ್ಪರ ಪ್ರೀತಿಸಿ ಓಡಿ ಹೋಗಿ ಮದುವೆ ಮಾಡಿಕೊಂಡಿದ್ದರು. ಕೆಲವು ದಿನ ತಲೆಮರೆಸಿಕೊಂಡು ಬಳಿಕ ವಾಪಸ್ ಊರಿಗೆ ಬಂದು ಸಂಸಾರ ನಡೆಸಿದ್ದರು. ಇವರ ಪ್ರೀತಿ ಸಂಕೇತವಾಗಿ ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ಈ ನಡುವೆ ಮತ್ತೊಂದು ಯುವತಿಯ ಜೊತೆ ಪತಿ ಗೋಪಿಗೆ ಪ್ರೀತಿಯಾಗಿದ್ದು, ಆ ಯುವತಿಯ ಜೊತೆ ಮದುವೆಗೆ ಮುಂದಾಗಿದ್ದ. ಆದರೆ ಪತ್ನಿ ಚಂದನಾಬಾಯಿ ಈ ಎರಡನೇ ಮದುವೆಗೆ ವಿರೋಧಿಸಿದ್ದಾರೆ. ಆದ್ದರಿಂದ ಆಕೆಯನ್ನು ತನ್ನ ಮನೆಯಲ್ಲೇ ಕುತ್ತಿಗೆ ಹಿಸುಕಿ ಗೋಪಿ ಹತ್ಯೆ ಮಾಡಿದ್ದಾನೆ. ಹತ್ಯೆ ಮಾಡಿದಲ್ಲದೇ ಕೊಲೆಗೂ ತನಗೂ ಸಂಬಂಧವಿಲ್ಲದಂತೆ ಹೈಡ್ರಾಮಾ ಮಾಡಿದ್ದಾನೆ. ಆದರೆ ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಅಸಲಿ ಬಣ್ಣ ಬಯಲಾಗಿದೆ. ಇದೀಗ ಪೊಲೀಸರು ಗೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರೈತನಿಗೆ ಜಾತಿ ನಿಂದನೆ ಆರೋಪ | ಹರಿಹರ ಶಾಸಕ ಬಿ.ಪಿ.ಹರೀಶ್ ವಿರುದ್ಧ FIR

Tags: DeathKarnataka News beatPoliceShivamoggaSinful husband
SendShareTweet
Previous Post

ಪೌರಾಯುಕ್ತೆಗೆ ಬೆದರಿಕೆ ಕೇಸ್‌ | ಕೊನೆಗೂ ಎಚ್ಚೆತ್ತುಕೊಂಡ KPCC.. ರಾಜೀವ್ ಗೌಡಗೆ ಶೋಕಾಸ್ ನೋಟಿಸ್!

Next Post

ಬಜೆಟ್ ಬೆಲೆಯಲ್ಲೂ ಮೆಟಲ್ ಬಾಡಿ ಗತ್ತು | ಬಜಾಜ್ ಚೇತಕ್ C25 ಎಲೆಕ್ಟ್ರಿಕ್ ಸ್ಕೂಟರ್ ಲಗ್ಗೆ!

Related Posts

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು
ಶಿವಮೊಗ್ಗ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!
ಶಿವಮೊಗ್ಗ

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!
ಶಿವಮೊಗ್ಗ

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!
ಶಿವಮೊಗ್ಗ

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್!
ಶಿವಮೊಗ್ಗ

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್!

Next Post
ಬಜೆಟ್ ಬೆಲೆಯಲ್ಲೂ ಮೆಟಲ್ ಬಾಡಿ ಗತ್ತು | ಬಜಾಜ್ ಚೇತಕ್ C25 ಎಲೆಕ್ಟ್ರಿಕ್ ಸ್ಕೂಟರ್ ಲಗ್ಗೆ!

ಬಜೆಟ್ ಬೆಲೆಯಲ್ಲೂ ಮೆಟಲ್ ಬಾಡಿ ಗತ್ತು | ಬಜಾಜ್ ಚೇತಕ್ C25 ಎಲೆಕ್ಟ್ರಿಕ್ ಸ್ಕೂಟರ್ ಲಗ್ಗೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat