ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸೆಟ್ಟೇರಿದ ಶಿವಣ್ಣನ ‘A for ಆನಂದ್’ ಸಿನಿಮಾ

May 2, 2025
Share on WhatsappShare on FacebookShare on Twitter

ಚಂದನವನದ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿರುವ ‘A for ಆನಂದ್’ ಚಿತ್ರದ ಮುಹೂರ್ತ ಇಂದು ಅದ್ಧೂರಿಯಾಗಿ ನೆರವೇರಿತು.

ಇಂದು ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ಕ್ಲ್ಯಾಪ್‌ ಮಾಡಿದ್ದಾರೆ. ಮಗುವಿನಿಂದ ಕ್ಯಾಮೆರಾಗೆ ಚಾಲನೆ ಕೊಡಿಸಿದರು. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಹಾಜರಿತ್ತು.

ಮುಹೂರ್ತದ ಬಳಿಕ ಮಾತನಾಡಿದ ಅವರು, ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ ವಿಶೇಷವಾಗಿ ಸುದ್ದಿಗೋಷ್ಠಿ ನಡೆಸಲಾಯಿತು. ವೇದಿಕೆ ಅತಿಥಿಗಳನ್ನು ಮಕ್ಕಳು ಸ್ವಾಗತಿಸಿದರು. ಇದೇ ವೇಳೆ ಹಾಡು ಹೇಳಿ ನೆರೆದಿದ್ದವರನ್ನು ಮಕ್ಕಳು ರಂಜಿಸಿದರು.

ಬಳಿಕ ಮಾತನಾಡಿದ ಶಿವಣ್ಣ, ಶ್ರೀನಿ ಜೊತೆ ಎರಡನೇ ಸಿನಿಮಾ. ಅವರು ನನಗೆ ಹದಿನೈದು ವರ್ಷದಿಂದ ಸ್ನೇಹಿತರು. ಶಿವ ಸಿನಿಮಾಗಾಗಿ ಫೋಟೋಶೂಟ್‌ ಮಾಡಿದ್ದರು. ಅಂದಿನಿಂದ ಪರಿಚಯ. ಅಂದಿನಿಂದ ಒಂದು ಕಥೆ ಇದೆ ಎಂದು ಹೇಳುತ್ತಿದ್ದರು. ತುಂಬಾ ಬಾರಿ ಮೀಟ್‌ ಮಾಡಿದಾಗ ಏನೋ ಮಿಸ್‌ ಆಗುತಿತ್ತು. ಈ ಸಿನಿಮಾಗೆ ಅಟಾಚ್‌ ಮೆಂಟ್‌ ಮುಖ್ಯ. ಮಕ್ಕಳನ್ನು ಯಾವ ರೀತಿ ಓದಿಸಬೇಕು, ಅವರನ್ನು ದಾರಿಗೆ ತರಬೇಕು ಅನ್ನೋದೇ ‘A for ಆನಂದ್’ ಕಥೆ ತಿರುಳು. ಸ್ಕ್ರೀನ್‌ ಪ್ಲೇಯನ್ನು ಶ್ರೀನಿ ತುಂಬಾ ಚೆನ್ನಾಗಿ ಮಾಡಿದ್ದಾರೆ. ಅಕ್ಟೋಬರ್‌ ತಿಂಗಳಾತ್ಯಂಕ್ಕೆ ಶೂಟಿಂಗ್‌ ಹೊರಡುತ್ತೇವೆ. ಈ ಚಿತ್ರದಲ್ಲಿ ಆರು ಹಾಡುಗಳು ಬರುತ್ತವೆ. ನನ್ನ ಚಿತ್ರದಲ್ಲಿ ತುಂಬಾ ದಿನಗಳ ಬಳಿಕ ಇಷ್ಟು ಹಾಡು ಇರುತ್ತಿವೆ. ಆನಂದ್‌ ನಮ್ಮ ತಾಯಿ ಹೆಸರಿಟ್ಟಿದ್ದು, ಈ ಆನಂದ್‌ ಮಕ್ಕಳ ಮುಖದಲ್ಲಿ ಆನಂದ ತರುತ್ತಾನೆ ಎಂದರು.

ನಿರ್ಮಾಪಕಿ ಗೀತಾ ಶಿವರಾಜ್‌ಕುಮಾರ್‌ ಮಾತನಾಡಿ, ತುಂಬಾ ದಿನದಿಂದ ಮಕ್ಕಳ ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ಮಕ್ಕಳಿಗೆ ಶಿಕ್ಷಣ ಮುಖ್ಯ. ಆದರೆ ಇಂದು ಅವರಿಗೆ ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ಒತ್ತಡ ಇಲ್ಲದೇ ಮಕ್ಕಳಿಗೆ ಯಾವ ರೀತಿ ಪಾಠ ಹೇಳಿಕೊಡಬಹುದು ಅನ್ನೋದನ್ನು ಈ ಸಿನಿಮಾ ಮೂಲಕ ಹೇಳುತ್ತೇವೆ. ಈ ಚಿತ್ರಕ್ಕೆ ವಾಸುಕಿ ವೈಭವ್‌ ಸಂಗೀತ ನಿರ್ದೇಶನ ಮಾಡುತ್ತಾರೆ. ಎ ಫಾರ್ ಆನಂದ್‌ ಚಿತ್ರದ ಟೈಟಲ್‌ ತುಂಬಾ ಇಷ್ಟವಾಯ್ತು. ಈ ಚಿತ್ರದಿಂದ ತಂದೆ ತಾಯಿ ಮಕ್ಕಳ ಹೇಗೆ ಓದಿಸಬೇಕು ಅಂತಾ ತಿಳಿದುಕೊಳ್ಳುತ್ತಾರೆ. ಜೊತೆಗೆ ಈ ಸಿನಿಮಾದಿಂದ ಜನ ಥಿಯೇಟರ್‌ಗೆ ಬರುವ ರೀತಿ ಆಗುತ್ತದೆ ಎಂಬ ನಂಬಿಕೆ ಇದೆ ಎಂದರು.

ನಿರ್ದೇಶಕ ಶ್ರೀನಿ ಮಾತನಾಡಿ, ಘೋಸ್ಟ್‌ ಆಕ್ಷನ್‌ ಥ್ರಿಲ್ಲರ್‌ ಸಿನಿಮಾ. ಇದು ಕಂಪ್ಲೀಟ್‌ ಡಿಫರೆಂಟ್‌ ಜಾನರ್‌ ಚಿತ್ರ. ‘A for ಆನಂದ್’ ಫ್ಯಾಮಿಲಿ ಎಂಟರ್‌ ಟೈನರ್‌ ಜೊತೆಗೆ ಮಕ್ಕಳಿಗೂ ಕನೆಕ್ಟ್‌ ಆಗುವ ಸಿನಿಮಾ. ಇದು ಚಾಲೆಂಜ್‌ ಕೆಲಸವೇ. ಅಕ್ಟೋಬರ್‌ ಸಮಯದಲ್ಲಿ ಶಿವಮೊಗ್ಗದ ಸಾಗರ ಆ ಕಡೆ ಚಿತ್ರೀಕರಿಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.
ಈ ಹಿಂದೆ ಶಿವರಾಜ್ ಕುಮಾರ್ ಅವರಿಗಾಗಿ ‘ಘೋಸ್ಟ್’ ಹೆಸರಿನ ಭರ್ಜರಿ ಆಕ್ಷನ್ ಥ್ರಿಲ್ಲರ್ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿ, ಈಗ ಶಿವಣ್ಣನ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಎ ಫಾರ್ ಆನಂದ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಒಬ್ಬ ಶಿಕ್ಷಕನ ಪಾತ್ರ ನಿರ್ವಹಿಸಲಿದ್ದಾರೆ.

́ಎ ಫಾರ್ ಆನಂದ್’ ಸಿನಿಮಾವನ್ನು ಶಿವಣ್ಣನವರ ಹೋಮ್ ಬ್ಯಾನರ್ ಆಗಿರುವ ಗೀತಾ ಪಿಕ್ಚರ್ಸ್ ವತಿಯಿಂದಲೇ ನಿರ್ಮಾಣ ಮಾಡಲಾಗುತ್ತಿದೆ. ವೇದ, ಭೈರತಿ ರಣಗಲ್ ಅನ್ನು ಇದೇ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣ ಮಾಡಲಾಗಿತ್ತು. ಗೀತಾ ಪಿಕ್ಚರ್ಸ್ ಗೆ ಇದು ಮೂರನೇ ಸಿನಿಮಾ. ಶಿವರಾಜ್ ಕುಮಾರ್ ಹಾಗೂ ಶ್ರೀನಿ ಕಾಂಬಿನೇಷನ್ ನ ‘ಘೋಸ್ಟ್’ ಸಿನಿಮಾಕ್ಕೆ ಕೆಲಸ ಮಾಡಿದ್ದ ಚಿತ್ರ ಹಾಗೂ ತಾಂತ್ರಿಕ ತಂಡವೇ ‘ಎ ಫಾರ್ ಆನಂದ್’ ಸಿನಿಮಾಕ್ಕೂ ಕೆಲಸ ಮಾಡಲಿದೆ. ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿಎಂ ಸಂಭಾಷಣೆ ಬರೆದಿದ್ದಾರೆ. ವಾಸುಕಿ ವೈಭವ್‌ ಸಂಗೀತ ಒದಗಿಸಲಿದ್ದಾರೆ. ಎ ಫಾರ್ ಆನಂದ್‌ ಪಕ್ಕ ಫ್ಯಾಮಿಲಿ ಎಂಟರ್ ಟೈನರ್‌ ಜೊತೆಗೆ ಎಮೋಷನಲ್‌ ಸಿನಿಮಾ. ಪ್ರೇಕ್ಷಕರನ್ನ ಥಿಯೇಟರ್‌ಗೆ ಕರೆತರುವ ಒಂದೊಳ್ಳೆ ಚಿತ್ರವಾಗಲಿದೆ ಎನ್ನುವುದು ತಂಡದ ಅಭಿಪ್ರಾಯ.

Tags: 'A for anandbangalorediractorKannadakmfinefilmSandalwoodShivannaShivarajkumarshrikanthTemplevasaki vaibhav
SendShareTweet
Previous Post

ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಸೋನು ನಿಗಮ್

Next Post

ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat