ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ | ಸುಬುಧೇಂದ್ರ ತೀರ್ಥ ಶ್ರೀಗಳಿಂದ ಶಿವನಿಗೆ ಮಹಾರುದ್ರಾಭಿಷೇಕ

February 15, 2026
Share on WhatsappShare on FacebookShare on Twitter

ರಾಯಚೂರು : ಹಿಂದುಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿ ಹಬ್ಬವನ್ನು ಇಂದು ರಾಜ್ಯಾದ್ಯಂತ ಅದ್ದೂರಿಯಿಂದ ಆಚರಿಸಲಾಗುತ್ತಿದೆ. ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿಯೂ ಶಿವಲಿಂಗಕ್ಕೆ ವಿಶೇಷ ಮಹಾರುದ್ರಾಭಿಷೇಕ ನೆರವೇರಿಸಲಾಯಿತು.

ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ರುದ್ರದೇವರಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಮಠದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಹಾಗೂ ಮಠದ ಪಂಡಿತರು ನಿರಂತರವಾಗಿ ಮಂತ್ರಗಳನ್ನ ಪಠಿಸಿದ್ದು, ಮಠದ ಶ್ರೀಗಳು ಮಹಾರುದ್ರಾಭಿಷೇಕದ ಜೊತೆ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಿದ್ದಾರೆ.

ಇನ್ನೂ ರಾಯಚೂರು ನಗರದ ಎಲ್ಲಾ ಈಶ್ವರ ದೇವಾಲಯಗಳಲ್ಲೂ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಭಕ್ತರ ದಂಡು ದೇವಾಲಯಗಳಿಗೆ ಹರಿದು ಬರುತ್ತಿದೆ.

ನಗರದ ನಂದೀಶ್ವರ ದೇವಾಲಯ, ಚಂದ್ರಮೌಳೇಶ್ವರ ದೇವಾಲಯ, ಕೊದಂಡರಾಮ ದೇವಾಲದ, ಈಶ್ವರ ದೇವಾಲಯಗಳಲ್ಲಿ ಮಹಾಶಿವರಾತ್ರಿ ಜಾಗರಣೆ ಹಿನ್ನೆಲೆ ಸಂಜೆಯಿಂದ ವಿಶೇಷ ಸಂಗೀತ, ಭಜನೆ ಕಾರ್ಯಕ್ರಮಗಳು ಜರುಗಲಿವೆ.

ಇದನ್ನೂ ಓದಿ : ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

Tags: Karnataka News beat
SendShareTweet
Previous Post

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

Next Post

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ | ಮನೆ ಗೋಡೆ ಛಿದ್ರ ಛಿದ್ರ.. ಇಬ್ಬರಿಗೆ ಗಾಯ!

Related Posts

ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ | ರಾಯಚೂರಿನ ದೇವಾಲಯಗಳಲ್ಲಿ ಶಿವನಿಗೆ ವಿಶೇಷ ಪೂಜೆ
ರಾಯಚೂರು

ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ | ರಾಯಚೂರಿನ ದೇವಾಲಯಗಳಲ್ಲಿ ಶಿವನಿಗೆ ವಿಶೇಷ ಪೂಜೆ

ಇಂದಿನಿಂದ ಮೂರು ದಿನ ಎಡೆದೊರೆ ನಾಡಲ್ಲಿ ರಾಯಚೂರು ಜಿಲ್ಲಾ ಉತ್ಸವ!  
ರಾಯಚೂರು

ಇಂದಿನಿಂದ ಮೂರು ದಿನ ಎಡೆದೊರೆ ನಾಡಲ್ಲಿ ರಾಯಚೂರು ಜಿಲ್ಲಾ ಉತ್ಸವ!  

ರಾಯಚೂರು | ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದು ಪರಾರಿಯಾದ ಪಾಪಿ ಮಗ
ರಾಯಚೂರು

ರಾಯಚೂರು | ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದು ಪರಾರಿಯಾದ ಪಾಪಿ ಮಗ

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!
ರಾಯಚೂರು

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರಿನಲ್ಲಿ ಭೀಕರ ಅಪಘಾತ | ಐವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ!
ರಾಯಚೂರು

ರಾಯಚೂರಿನಲ್ಲಿ ಭೀಕರ ಅಪಘಾತ | ಐವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ!

ತಿಂಥಣಿಯ ಕಾಗಿನೆಲೆ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ | ಸಿಎಂ ಸಂತಾಪ
ರಾಯಚೂರು

ತಿಂಥಣಿಯ ಕಾಗಿನೆಲೆ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ | ಸಿಎಂ ಸಂತಾಪ

Next Post
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ | ಮನೆ ಗೋಡೆ ಛಿದ್ರ ಛಿದ್ರ.. ಇಬ್ಬರಿಗೆ ಗಾಯ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ | ಮನೆ ಗೋಡೆ ಛಿದ್ರ ಛಿದ್ರ.. ಇಬ್ಬರಿಗೆ ಗಾಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿಯಲ್ಲಿ ಮಹಾಶಿವರಾತ್ರಿ ಸಂಭ್ರಮ | ಕಪಿಲೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

ಬೆಳಗಾವಿಯಲ್ಲಿ ಮಹಾಶಿವರಾತ್ರಿ ಸಂಭ್ರಮ | ಕಪಿಲೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ | ಮನೆ ಗೋಡೆ ಛಿದ್ರ ಛಿದ್ರ.. ಇಬ್ಬರಿಗೆ ಗಾಯ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ | ಮನೆ ಗೋಡೆ ಛಿದ್ರ ಛಿದ್ರ.. ಇಬ್ಬರಿಗೆ ಗಾಯ!

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ | ಸುಬುಧೇಂದ್ರ ತೀರ್ಥ ಶ್ರೀಗಳಿಂದ ಶಿವನಿಗೆ  ಮಹಾರುದ್ರಾಭಿಷೇಕ

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ | ಸುಬುಧೇಂದ್ರ ತೀರ್ಥ ಶ್ರೀಗಳಿಂದ ಶಿವನಿಗೆ ಮಹಾರುದ್ರಾಭಿಷೇಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿಯಲ್ಲಿ ಮಹಾಶಿವರಾತ್ರಿ ಸಂಭ್ರಮ | ಕಪಿಲೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

ಬೆಳಗಾವಿಯಲ್ಲಿ ಮಹಾಶಿವರಾತ್ರಿ ಸಂಭ್ರಮ | ಕಪಿಲೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat