ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WPL 2025: ಆರ್‌ಸಿಬಿಗೆ ಆಘಾತ; ಸ್ಟಾರ್‌ ಆಟಗಾರ್ತಿ ಟೂರ್ನಿಗೆ ಅಲಭ್ಯ

January 26, 2025
Share on WhatsappShare on FacebookShare on Twitter

ಬೆಂಗಳೂರು: ಕಳೆದ ಆವೃತ್ತಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಡಬ್ಲ್ಯುಪಿಎಲ್‌ ಪ್ರಶಸ್ತಿ ಎತ್ತಿ ಹಿಡಿದಿತ್ತು. ಅದೇ ಉತ್ಸಾಹದಲ್ಲಿ ಈ ಬಾರಿಯೂ ಆಡುವ ಸೂಚನೆ ನೀಡಿದೆ. ಮಹಿಳಾ ಪ್ರೀಮಿಯರ್‌ ಲೀಗ್‌ (WPL)ನ 3ನೇ ಆವೃತ್ತಿ ಫೆ. 14ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ತಂಡವನ್ನು ಚಾಂಪಿಯನ್‌ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ಆರ್‌ಸಿಬಿ ತಂಡದ ಅಭಿಮಾನಿಗಳು ಖುಷಿಯಲ್ಲಿ ಇರುವ ನಡುವೆಯೇ ಆಘಾತದ ಸುದ್ದಿಯೊಂದು ಬಂದಿದೆ. ನ್ಯೂಜಿಲ್ಯಾಂಡ್‌ನ ಅನುಭವಿ ಆಟಗಾರ್ತಿ ಸೋಫಿ ಡಿವೈನ್‌ ಟೂರ್ನಿಯಿಂದ ಹಿಂದೆ ಸರಿದ್ದಾರೆ. ಈಗಾಗಲೇ ತಮ್ಮ ಅಲಭ್ಯತೆಯನ್ನು ಫ್ರಾಂಚೈಸಿಗೆ ತಿಳಿಸಿದ್ದು, ಸೋಫಿ ನಿರ್ಧಾರಕ್ಕೆ ಫ್ರಾಂಚೈಸಿ ಕೂಡ ಸಮ್ಮತಿಸಿದೆ. ಸೋಫಿ ಬಲಾಢ್ಯ ಆಟಗಾರ್ತಿಯಾಗಿರುವುದು ಬೆಂಗಳೂರು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಸೋಫಿ ಅತ್ಯುತ್ತಮ ಆಟಗಾರ್ತಿ. ಮಹಿಳಾ ಟಿ20 ವಿಶ್ವಕಪ್‌ ನಲ್ಲಿ 35 ವರ್ಷದ ಸೋಫಿ ನಾಯಕತ್ವದಲ್ಲಿ ನ್ಯೂಜಿಲ್ಯಾಂಡ್‌ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದರೆ ಅವರಿಗೆ ಈಗ ವಿಶ್ರಾಂತಿ ಬೇಕಾಗಿದೆ. ಅತಿಯಾದ ಕ್ರಿಕೆಟ್‌ನಿಂದ ಬಿಡುವು ಪಡೆಯುವ ನಿಟ್ಟಿನಲ್ಲಿ ಅವರು ಈ ಬಾರಿಯ ಮಹಿಳಾ ಪ್ರೀಮಿಯರ್‌ ಲೀಗ್‌ ಆಡದಿರಲು ನಿರ್ಧರಿಸಿದ್ದಾರೆ.

ಈ ಬಾರಿ ಡಬ್ಲ್ಯುಪಿಎಲ್‌ ಭಾರತದ 4 ನಗರದಲ್ಲಿ ನಡೆಯಲಿದೆ. ಇಷ್ಟೊಂದು ನಗರದಲ್ಲಿ ಆಯೋಜನೆಗೊಂಡಿರುವುದು ಇದೇ ಮೊದಲು. ಮೊದಲ ಚರಣ ಫೆ.14 ರಿಂದ 19ರ ವರೆಗೆ ವಡೋದರಾದಲ್ಲಿ ನಡೆದರೆ, ಬಳಿಕ ಬೆಂಗಳೂರಿನಲ್ಲಿ ಫೆ.21ರಿಂದ ಮಾ.1 ರವರೆಗೆ ಪಂದ್ಯಗಳು ನಡೆಯಲಿವೆ. ಮಾ.3ರಿಂದ 8ರ ವರೆಗೆ ಲಕ್ನೋದಲ್ಲಿ, ಮಾ.10ರಿಂದ 15ರವರೆಗೆ ಫೈನಲ್‌ ಸೇರಿ 4 ಪಂದ್ಯಗಳಿಗೆ ಮುಂಬೈ ಆತಿಥ್ಯ ವಹಿಸಲಿದೆ.

ಆರ್‌ಸಿಬಿ ಮಹಿಳಾ ತಂಡ
ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಸೋಫಿ ಡಿವೈನ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್, ಚಾರ್ಲಿ ಡೀನ್.

Tags: bengaloreCricketNew ZealandSophie DevineWPLWPL 2025
SendShareTweet
Previous Post

Tilak Verma : ರನ್‌ ಗಳಿಕೆಯಲ್ಲಿ ಸಂಜು ಸ್ಯಾಮ್ಸನ್‌, ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿದ ತಿಲಕ್‌ ವರ್ಮಾ

Next Post

ಕಿಂಗ್ ಇಸ್ ಬ್ಯಾಕ್ ಎಂದ ಶಿವಣ್ಣ!

Related Posts

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌
ಬೆಂಗಳೂರು

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?
ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್
ಕ್ರೀಡೆ

ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ
ಕ್ರೀಡೆ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು
ಕ್ರೀಡೆ

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ
ಕ್ರೀಡೆ

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ

Next Post
ಕಿಂಗ್ ಇಸ್ ಬ್ಯಾಕ್ ಎಂದ ಶಿವಣ್ಣ!

ಕಿಂಗ್ ಇಸ್ ಬ್ಯಾಕ್ ಎಂದ ಶಿವಣ್ಣ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat