ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

March 14, 2026
Share on WhatsappShare on FacebookShare on Twitter

ಮುಂಬೈ: ಅತ್ಯಂತ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮುಂಬೈನ ಗೋರೆಗಾಂವ್‌ನಲ್ಲಿ ಬೆಳಕಿಗೆ ಬಂದಿದೆ. ತಾವು ಅಡುಗೆ ಮಾಡಿ ತಿನ್ನಲೆಂದು ಇಟ್ಟಿದ್ದ ಮೀನಿನ ಖಾದ್ಯವನ್ನು ಸ್ನೇಹಿತನೇ ತಿಂದಿದ್ದಾನೆ ಎಂದು ಶಂಕಿಸಿ, ಇಬ್ಬರು ಸೇರಿ ಆತನನ್ನು ಕಲ್ಲಿನಿಂದ ಜಜ್ಜಿ ಕೊಂದಿದ್ದಾರೆ. ಆದರೆ, ವಾಸ್ತವದಲ್ಲಿ ಆ ಮೀನನ್ನು ತಿಂದಿದ್ದು ಇಲಿಗಳು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಫೆಬ್ರವರಿ 24 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ವ್ಯಕ್ತಿಯನ್ನು 35 ವರ್ಷದ ಅಫ್ಸರ್ ಎಂದು ಗುರುತಿಸಲಾಗಿದೆ. ಅಫ್ಸರ್ ಮತ್ತು ಆತನ ಸ್ನೇಹಿತರಾದ ಸುರೇಶ್ ಹಾಗೂ ರಾಜೇಶ್ ರಮೇಶ್‌ನಾಥ್ ಅಲಿಯಾಸ್ ನೇಪಾಳಿ ಒಂದೇ ಮನೆಯಲ್ಲಿ ವಾಸವಿದ್ದರು. ಇವರೆಲ್ಲರೂ ಗುಜರಿ ವ್ಯಾಪಾರ ಮಾಡಿ ಜೀವನ ಸಾಗುತ್ತಿದ್ದರು. ಘಟನೆ ನಡೆದ ದಿನ ಅವರು ಗೋರೆಗಾಂವ್‌ನಲ್ಲಿರುವ ತಮ್ಮ ಮನೆಯಲ್ಲಿ ಅಂದು ಮೀನಿನ ಅಡುಗೆ ಮಾಡಿದ್ದರು. ಈ ವೇಳೆ ಅಫ್ಸರ್ ಮದ್ಯಪಾನ ಮಾಡುತ್ತಿದ್ದ. ಅಡುಗೆ ತಯಾರಿಸಿದ ಬಳಿಕ ಆಯಾಸದಿಂದ ಮೂವರೂ ಮಲಗಿದ್ದು, ಅಲ್ಲೇ ನಿದ್ದೆಗೆ ಜಾರಿದ್ದಾರೆ. ಇದೇ ವೇಳೆ ಅಲ್ಲಿಗೆ ಬಂದ ಇಲಿಗಳು ಪಾತ್ರೆಯಲ್ಲಿದ್ದ ಮೀನನ್ನೆಲ್ಲಾ ತಿಂದಿವೆ.

ಸ್ವಲ್ಪ ಸಮಯದ ಬಳಿಕ ಎಚ್ಚರಗೊಂಡ ಸುರೇಶ್ ಮತ್ತು ರಾಜೇಶ್ ಊಟ ಮಾಡಲೆಂದು ಪಾತ್ರೆಯ ಬಳಿ ಹೋದಾಗ, ಪಾತ್ರೆಯಲ್ಲಿದ್ದ ಮೀನು ನಾಪತ್ತೆಯಾಗಿತ್ತು. ಮಲಗಿದ್ದ ಅಫ್ಸರ್ ಇದನ್ನೆಲ್ಲ ತಿಂದು ಮುಗಿಸಿರಬಹುದು ಎಂದು ತಪ್ಪಾಗಿ ಭಾವಿಸಿದ ಇವರಿಬ್ಬರೂ, ಆತನನ್ನು ಎಬ್ಬಿಸಿ ಜಗಳಕ್ಕೆ ಇಳಿದಿದ್ದಾರೆ. ಮಾತಿಗೆ ಮಾತು ಬೆಳೆದು ಕೋಪದ ಭರದಲ್ಲಿ ಅಫ್ಸರ್‌ಗೆ ಮನಬಂದಂತೆ ಥಳಿಸಿದ್ದಾರೆ. ಬಳಿಕ ದೊಡ್ಡ ಕಲ್ಲಿನಿಂದ ಆತನ ತಲೆಗೆ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮೊಬೈಲ್ ಇಲ್ಲದ ಆರೋಪಿಗಳ ಬೆನ್ನು ಹತ್ತಿದ ಖಾಕಿ

ಸ್ನೇಹಿತನನ್ನು ಕೊಲೆ ಮಾಡಿದ ಬಳಿಕ ಇಬ್ಬರೂ ಆರೋಪಿಗಳು ಮುಂಬೈನಿಂದ ಪರಾರಿಯಾಗಿದ್ದರು. ಈ ಕುರಿತು ವನ್‌ರಾಯ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳಿಗಾಗಿ ಶೋಧ ಆರಂಭಿಸಿದರು. ಆದರೆ, ಆರೋಪಿಗಳ ಬಳಿ ಯಾವುದೇ ಮೊಬೈಲ್ ಫೋನ್ ಆಗಲಿ ಅಥವಾ ಗುರುತಿನ ಚೀಟಿಯಾಗಲಿ ಇರಲಿಲ್ಲ. ಹೀಗಾಗಿ ಅವರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ತನಿಖೆ ಚುರುಕುಗೊಳಿಸಿದ ಪೊಲೀಸರು, ಆ ಪ್ರದೇಶದ ಸುಮಾರು 50ಕ್ಕೂ ಹೆಚ್ಚು ಕಸ ಆಯುವವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆಹಾಕಿದರು. ಕಡೆಗೂ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಹರ್ಯಾಣದ ಕೈತಾಲ್ ಮೂಲದ ಸುರೇಶ್‌ನನ್ನು ಹರ್ಯಾಣದಲ್ಲಿ ಮತ್ತು ನೇಪಾಳ ಮೂಲದ ರಾಜೇಶ್‌ನನ್ನು ರೈಲು ನಿಲ್ದಾಣವೊಂದರಲ್ಲಿ ಪೊಲೀಸರು ಬಂಧಿಸಿದ್ದಾರೆ.

ತನಿಖೆ ಚುರುಕು

ಬಂಧಿತರ ವಿಚಾರಣೆ ವೇಳೆ ಹಲವು ಗಂಭೀರ ವಿಚಾರಗಳು ಹೊರಬಿದ್ದಿವೆ. ಬಂಧಿತರಲ್ಲಿ ಒಬ್ಬನಾದ ಆರೋಪಿ ರಾಜೇಶ್, ಈ ಹಿಂದೆಯೂ ಕೊಲೆ, ಸುಲಿಗೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬುದು ತನಿಖೆಯಿಂದ ಬಯಲಾಗಿದೆ. ಸದ್ಯ ಮೃತ ಅಫ್ಸರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಇರಾನ್‌ನ ‘ಕ್ರೌನ್ ಜ್ಯುವೆಲ್’ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಭೀಕರ ದಾಳಿ : ಸೇನಾ ನೆಲೆಗಳು ಸಂಪೂರ್ಣ ಧ್ವಂಸ

Tags: Karnataka News beatSinners who crushed their friend to death with a stone over a fish eaten by a rat!
SendShareTweet
Previous Post

ಇರಾನ್‌ನ ‘ಕ್ರೌನ್ ಜ್ಯುವೆಲ್’ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಭೀಕರ ದಾಳಿ : ಸೇನಾ ನೆಲೆಗಳು ಸಂಪೂರ್ಣ ಧ್ವಂಸ

Next Post

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

Related Posts

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ
ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್
ದೇಶ

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ
ದೇಶ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ದಿವಂಗತ ನಟ ರಿಷಿ ಕಪೂರ್ ಹೆಸರಿನ ದುರ್ಬಳಕೆ ತಡೆಗೆ ಕಪೂರ್ ಕುಟುಂಬ ಮಾಡಿದ್ದೇನು?
ದೇಶ

ದಿವಂಗತ ನಟ ರಿಷಿ ಕಪೂರ್ ಹೆಸರಿನ ದುರ್ಬಳಕೆ ತಡೆಗೆ ಕಪೂರ್ ಕುಟುಂಬ ಮಾಡಿದ್ದೇನು?

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ
ವಿದೇಶ

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ

Next Post
ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 'ಕ್ಯಾಪ್ಟನ್ ಕೂಲ್' ಪಾಲಿಗೆ ಕೊನೆಯ ಟೂರ್ನಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat