ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!

July 22, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನ ಕುಂಬಳಗೋಡು ವ್ಯಾಪ್ತಿಯಲ್ಲಿ ಸೂಟ್‌ಕೇಸ್‌ನಲ್ಲಿ ವೃದ್ಧೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದೆ. ಆರಂಭದಲ್ಲಿ ನಾಪತ್ತೆ ಪ್ರಕರಣವಾಗಿ ದಾಖಲಾಗಿದ್ದ ಈ ಘಟನೆ ಇದೀಗ ಚಿನ್ನಾಭರಣ ದರೋಡೆ ಮತ್ತು ಆನ್‌ಲೈನ್ ಬೆಟ್ಟಿಂಗ್ ಸಾಲದ ಹಿನ್ನೆಲೆಯಲ್ಲಿನ ಕೊಲೆ ಪ್ರಕರಣವೆಂದು ಬೆಳಕಿಗೆ ಬಂದಿದೆ.

ಮೃತರನ್ನು ಚಲ್ಲಘಟ್ಟ ನಿವಾಸಿ ಜಯಮ್ಮ ಎಂದು ಗುರುತಿಸಲಾಗಿದೆ. ಜಯಮ್ಮ ಅವರು ತಮ್ಮ ಮಗ ಜೈಕುಮಾರ್ ಅವರ ಮನೆಯಲ್ಲಿ ವಾಸವಾಗಿದ್ದರು. ಅವರ ಪತಿ ಬೋರೇಗೌಡ ರಾಜಾಜಿನಗರದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಜುಲೈ 15ರಂದು ಸಂಜೆ ಮನೆಯಿಂದ ಹೊರಗೆ ಹೋದ ಜಯಮ್ಮ ಮರಳಿ ಮನೆಗೆ ಬಂದಿರಲಿಲ್ಲ. ಅವರು ಬಳಸುತ್ತಿದ್ದ ಮೊಬೈಲ್ ಕೂಡ ಸ್ವಿಚ್‌ ಆಫ್ ಆಗಿದ್ದ ಹಿನ್ನೆಲೆ, ಜುಲೈ 16ರಂದು ಮಗ ಜೈಕುಮಾರ್ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ, ನಿನ್ನೆ ಮಧ್ಯಾಹ್ನ ರಾಮೋಹಳ್ಳಿ ಕೆರೆ ಬಳಿ ಸೂಟ್‌ಕೇಸ್‌ನೊಳಗೆ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿತ್ತು. ನಂತರ ಅದು ನಾಪತ್ತೆಯಾಗಿದ್ದ ಜಯಮ್ಮ ಅವರದ್ದೇ ಎಂದು ದೃಢಪಟ್ಟಿತು. ಇದರಿಂದ ಪ್ರಕರಣ ಕೊಲೆ ಆಯಾಮ ಪಡೆದುಕೊಂಡಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು.

ತನಿಖೆಯ ವೇಳೆ ಪಕ್ಕದ ಮನೆಯ ನಿವಾಸಿ ಅಮಿತ್ ಮೇಲೆ ಅನುಮಾನ ಮೂಡಿದ ಹಿನ್ನೆಲೆ, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯಲ್ಲಿ ಅಮಿತ್‌ನಿಂದಲೇ ಜಯಮ್ಮ ಅವರ ಕೊಲೆ ನಡೆದಿರುವುದು ಬಹಿರಂಗವಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ, ಜುಲೈ 15ರಂದು ಸಂಜೆ ಜಯಮ್ಮ ಅವರು ಕರೆ ಮಾಡಲು ಮೊಬೈಲ್ ಇಲ್ಲದ ಕಾರಣ ಪಕ್ಕದ ಮನೆಯ ಅಮಿತ್ ಮನೆಗೆ ಹೋಗಿದ್ದರು. ಈ ವೇಳೆ ಅವರ ಮೈಮೇಲಿದ್ದ ಚಿನ್ನಾಭರಣದ ಮೇಲೆ ಕಣ್ಣಿಟ್ಟಿದ್ದ ಅಮಿತ್, ಜಯಮ್ಮ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಚಿನ್ನಾಭರಣವನ್ನು ದೋಚಿ, ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ.

ಯಾರಿಗೂ ಅನುಮಾನ ಬಾರದಂತೆ ಹಗಲಲ್ಲೇ ಆಟೋ ಬುಕ್ ಮಾಡಿಕೊಂಡ ಅಮಿತ್, ಸೂಟ್‌ಕೇಸ್‌ನಲ್ಲಿದ್ದ ಮೃತದೇಹವನ್ನು ರಾಮೋಹಳ್ಳಿ ಕೆರೆ ಬಳಿ ತೆಗೆದುಕೊಂಡು ಹೋಗಿ ಎಸೆದು ಪರಾರಿಯಾಗಿದ್ದಾನೆ. ಘಟನೆ ಬಳಿಕ ಯಾರಿಗೂ ಅನುಮಾನ ಬಾರದಂತೆ ಜಯಮ್ಮ ಅವರ ಹುಡುಕಾಟದಲ್ಲೂ ಭಾಗವಹಿಸಿದ್ದಾನೆ ಎಂಬ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ಅಮಿತ್ ಆನ್‌ಲೈನ್ ಬೆಟ್ಟಿಂಗ್ ವ್ಯಸನಕ್ಕೆ ಬಿದ್ದು ಭಾರೀ ಸಾಲದ ಸಂಕಷ್ಟದಲ್ಲಿದ್ದ ವಿಚಾರವೂ ಗೊತ್ತಾಗಿದೆ. ಸಾಲ ತೀರಿಸುವ ಉದ್ದೇಶದಿಂದಲೇ ಚಿನ್ನಾಭರಣ ದೋಚಲು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆರೋಪಿ ಅಮಿತ್ ಪೊಲೀಸ್ ವಶದಲ್ಲಿದ್ದು, ಪ್ರಕರಣದ ಕುರಿತು ಕುಂಬಳಗೋಡು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಕೊಲೆಯ ಸಂಪೂರ್ಣ ಹಿನ್ನೆಲೆ ಹಾಗೂ ಇನ್ನಿತರ ಆಯಾಮಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ಇದನ್ನೂ ಓದಿ : ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!

Tags: Accused ArrestedBengaluru CrimeBengaluru NewsBengaluru PoliceBreaking NewsCrime NewsElderly Woman MurderGold RobberyJayamma Murder CaseKannada NewsKannada newsChannelKarnataka CrimeKarnataka News beatKNBKumbalagodu PoliceLatest NewsMurder InvestigationOnline BettingSuitcase MurderTrending News
SendShareTweet
Previous Post

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!

Next Post

ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Related Posts

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!
ಬೆಂಗಳೂರು

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?
ರಾಜಕೀಯ

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?

ಶಿಥಿಲ ಟ್ಯಾಂಕ್‌ನಿಂದ ಮಕ್ಕಳ ಜೀವಕ್ಕೆ ಕಂಟಕ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!
ವಿಜಯನಗರ

ಶಿಥಿಲ ಟ್ಯಾಂಕ್‌ನಿಂದ ಮಕ್ಕಳ ಜೀವಕ್ಕೆ ಕಂಟಕ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!

ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!
ಉತ್ತರ ಕನ್ನಡ

ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!
ಬೆಂಗಳೂರು

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

Next Post
ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat