ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

June 24, 2025
Share on WhatsappShare on FacebookShare on Twitter

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.

ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್‍ ಹಾಕಲಾಗಿದೆ. 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್‍ ಹಾಕಲಾಗಿದೆ. ಅಲ್ಲಿ ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ.

ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇನ್ನೂ 15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ. ಈ ಸೆಟ್ ಚಿತ್ರದಲ್ಲಿ ಮಹತ್ವದ ಪಾತ್ರ ವಹಿಸುವುದರಿಂದ, ಚಿತ್ರ ತಂಡ ಈ ಸೆಟ್‍ ಹೇಗಿದೆ ಎಂದು ಗೌಪ್ಯವಾಗಿಟ್ಟಿದೆ. ಚಿತ್ರಂಡದವರು ಮತ್ತು ಚಿತ್ರಕ್ಕೆ ಸಂಬಂಧಪಟ್ಟವರನ್ನು ಹೊರತುಪಡಿಸಿದರೆ, ಇಲ್ಲಿ ಹೊರಗಿನವರಿಗೆ ಸುಲಭವಾಗಿ ಪ್ರವೇಶವಿಲ್ಲ. ಮಾಧ್ಯಮದವರಿಗೆ ಇಡೀ ನಗರವನ್ನು ಪರಿಚಯ ಮಾಡಿಕೊಟ್ಟ ನಂತರ ನಿರ್ದೇಶಕ ಧನಂಜಯ್‍ ಮಾತನಾಡಿದ್ದಾರೆ.

‘ಮಳೆ, ಬಿಸಿಲು, ಗಾಳಿಯ ನಡುವೆ ಕಳೆದ ಒಂದು ತಿಂಗಳಿನಿಂದ ಚಿತ್ರೀಕರಣ ಮಾಡುತ್ತಿದ್ದೇವೆ. ಅದಕ್ಕೂ ಮುನ್ನ ಎರಡು ತಿಂಗಳ ಕಾಲ ಸೆಟ್‍ ನಿರ್ಮಾಣದ ಕೆಲಸ ನಡೆದಿದೆ. ಸಂತೋಷ್‍ ಪಾಂಚಲ ಮತ್ತು ತಂಡದವರು ಈ ಸೆಟ್‍ ನಿರ್ಮಿಸಿದ್ದಾರೆ. ಯುದ್ಧ ನಡೆದ ನಂತರದ ದೃಶ್ಯಗಳನ್ನು ಇಂದು ಚಿತ್ರೀಕರಣ ಮಾಡಿದ್ದೇವೆ. ಕಳೆದ ಒಂದು ತಿಂಗಳಿನಿಂದ ಪ್ರತಿ ದಿನ 800 ಜನ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಚಿತ್ರೀಕರಣ ಮಾಡಿ, ಹೈದರಾಬಾದ್‍ಗೆ ಫುಟೇಜ್‍ ಕಳಿಸುತ್ತಿದ್ದೇವೆ. ಅಲ್ಲಿ ಗ್ರಾಫಿಕ್ಸ್ ಕೆಲಸ ಸತತವಾಗಿ ನಡೆಯುತ್ತಿದೆ’ ಎಂದು ಮಾಹಿತಿ ಕೊಟ್ಟರು.

‘ಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, ‘ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಮುಂದಿನ ವರ್ಷ ಈ ಚಿತ್ರವನ್ನು ತೆರೆಗೆ ಬರಲಿದೆ. ಇದು ಒತ್ತಡದಲ್ಲಿ ಮಾಡುವ ಕೆಲಸವಲ್ಲ. ಒಂದೊಂದು ಸಣ್ಣ ದೃಶ್ಯಕ್ಕೂ ಸಾಕಷ್ಟು ಸಮಯವಾಗುತ್ತಿದೆ. ಗಣೇಶ್‍ ಜೊತೆಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಅವರ ಜೊತೆಗೊಂದು ಒಳ್ಳೆಯ ಸಂಬಂಧ ಇದೆ. ಅವರೊಂದಿಗೆ ಕೆಲಸ ಮಾಡುವುದು ಖುಷಿಯ ವಿಚಾರ. ಈ ಚಿತ್ರಕ್ಕೆ ಅವರ ಸಹಕಾರ ದೊಡ್ಡದು. ಇನ್ನು ನಿರ್ಮಾಪಕರು ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿದ್ದಾರೆ, ಇದು ನನ್ನೊಬ್ಬನ ಚಿತ್ರವಲ್ಲ. ಇದೊಂದು ತಂಡದ ಚಿತ್ರ’ ಎಂದರು ನಿರ್ದೇಶಕ ಧನಂಜಯ್.

ಬರುವಾಗಲೇ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂಬ ತೀರ್ಮಾನದೊಂದಿಗೆ ನಿರ್ಮಾಪಕರು ಬಂದರು ಎಂದ ನಾಯಕ ಗಣೇಶ್, ‘ಈ ತರಹದ ಪಾತ್ರವನ್ನು ನನ್ನಿಂದ ಮಾಡಿಸಬಹುದು ಎಂದು ಮಾಡಿಸುತ್ತಿದ್ದಾರೆ. ಪ್ರತಿ ದೃಶ್ಯದಲ್ಲೂ ನಿರ್ಮಾಪಕರು ತೊಡಗಿಸಿಕೊಂಡಿದ್ದಾರೆ. ಚಿತ್ರೀಕರಣ ಪ್ರಾರಂಭವಾಗಿ ಎರಡು ದಿನಗಳಲ್ಲೇ ನಿರ್ಮಾಪಕಿ ವಿಜಯಮ್ಮ ಕಿರುಚಾಡುತ್ತಿದ್ದರು. ಏನು ಎಂದು ಕೇಳಿದಾಗ, ಬರೀ 600 ಜ್ಯೂನಿಯರ್ ಕಲಾವಿದರು ಮಾತ್ರ ಬಂದಿದ್ದಾರೆ, 800 ಜನ ಬರಬೇಕಿತ್ತು ಎಂದರು. ಕಡಿಮೆಯಾದರೆ ಹಣ ಉಳಿಯುತ್ತದೆ ಎಂದು ಖುಷಿಪಡಬೇಕು. ಆದರೆ, ಅವರು ಹಾಗಲ್ಲ. ಈ ಸೆಟ್‍ ಈ ಮಟ್ಟಕ್ಕೆ ಬರಬೇಕೆಂದರೆ ಅವರು ಮತ್ತು ನಿರ್ದೇಶಕ ಧನಂಜಯ್‍ ಕಾರಣ. ನಾಲ್ಕೈದು ತಿಂಗಳು ನಿಂತು ಸೆಟ್‍ ಹಾಕಿಸಿದ್ದಾರೆ. ಧನು ಮೊದಲ ಚಿತ್ರದಲ್ಲೇ ಇಂಥದ್ದೊಂದು ದೊಡ್ಡ ಪ್ರಯತ್ನ ಮಾಡುತ್ತಿದ್ದಾರೆ. ಅವರು ಹೇಗೆ ಮಾಡಬಹುದು ಎಂಬ ಪ್ರಶ್ನೆ ನನಗೂ ಇತ್ತು. ಆದರೆ, ಇಲ್ಲಿ ನೂರಕ್ಕೆ ನೂರು ತೆಗೆದಿದ್ದಾನೆ. ಪ್ರತಿ ದಿನ ಸೆಟ್‍ನಲ್ಲಿ ನಾಲ್ಕು ಕ್ಯಾಮೆರಾಳಿವೆ. 32 ದಿನಗಳಲ್ಲಿ 64 ದಿನಗಳ ಕೆಲಸವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಿರ್ಮಾಣದ ಮೇಲ್ವಿಚಾರಣೆ ಹೊತ್ತಿರುವ ವಿಜಯಾ, ಹಿರಿಯ ನಟ ಹೊನ್ನವಳ್ಳಿ ಕೃಷ್ಣ, ರವೀಂದ್ರನಾಥ್‍, ಛಾಯಾಗ್ರಾಹಕ ಕರಮ್‍ ಚಾವ್ಲಾ ಸೇರಿದಂತೆ ಹಲವರು ಇದ್ದರು.

Tags: DhananjayaGolden Star ganeshMoviepinakaSandalwood
SendShareTweet
Previous Post

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

Next Post

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

Related Posts

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

Next Post
ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat