ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗಣತಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ : ಇಲಾಖೆಗಳಿಗೆ ಪಾಲಿಕೆ ಆಯುಕ್ತರಿಂದ ಕಠಿಣ ಎಚ್ಚರಿಕೆ!

April 25, 2026
Share on WhatsappShare on FacebookShare on Twitter

ಬೆಂಗಳೂರು : ರಾಷ್ಟ್ರೀಯ ಜನಗಣತಿ-2027ರ ಅಂಗವಾಗಿ ನಡೆಯುತ್ತಿರುವ ಮನೆ ಪಟ್ಟಿ ಹಾಗೂ ಮನೆ ಗಣತಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ ಆರಂಭಗೊಂಡಿರುವ ಈ ಮಹತ್ವದ ಕಾರ್ಯಕ್ಕೆ ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಆದರೆ, ಹಲವರು ಕರ್ತವ್ಯಕ್ಕೆ ಹಾಜರಾಗದೇ ಇರುವುದರಿಂದ ಗಣತಿ ಕಾರ್ಯ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ.

ಈ ಹಿನ್ನೆಲೆ, ಗಣತಿ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಸಿಬ್ಬಂದಿಯನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಸಂಬಂಧಿತ ಇಲಾಖೆಗಳ ಮುಖ್ಯಸ್ಥರಿಗೆ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಪತ್ರ ಬರೆದಿದ್ದಾರೆ.

ಬೆಸ್ಕಾಂ, ಬೆಂಗಳೂರು ಜಲಮಂಡಳಿ, ಶಾಲಾ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆಗೆ ಈ ಸಂಬಂಧ ಸೂಚನೆ ನೀಡಲಾಗಿದೆ.

ನಿಗದಿತ ಸಿಬ್ಬಂದಿಯನ್ನು ಬಿಡುಗಡೆಗೊಳಿಸದಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಜನಗಣತಿ ಕಾಯ್ದೆ 1948 ಹಾಗೂ ಭಾರತೀಯ ನ್ಯಾಯ ಸಂಹಿತೆ 2023ರಡಿ ಎಫ್‌ಐಆರ್ ದಾಖಲಿಸುವ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ. ಗಣತಿ ಕಾರ್ಯವನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಪೂರ್ಣಗೊಳಿಸಲು ಎಲ್ಲ ಇಲಾಖೆಗಳಿಂದ ಸಹಕಾರ ಅಗತ್ಯವೆಂದು ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ : ಜನಿವಾರ ವಿವಾದ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಕ್ರೋಶ.. ಸಿಎಂಗೆ ಖಡಕ್ ಪತ್ರ!

Tags: bengaloreKarnataka News beat
SendShareTweet
Previous Post

ಜನಿವಾರ ವಿವಾದ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಕ್ರೋಶ.. ಸಿಎಂಗೆ ಖಡಕ್ ಪತ್ರ!

Next Post

SSLC ರಿಸಲ್ಟ್‌ನಲ್ಲಿ ಕಲಬುರಗಿಗೆ ಕೊನೇ ಸ್ಥಾನ – ಟೀಕಿಸಿದ BJP-JDS ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!

Related Posts

ಗ್ಯಾರಂಟಿ ಸರ್ಕಾರಕ್ಕೆ ‘ಜಿಬಿಎ’ ಚುನಾವಣೆ ನಡೆಸಲು ಹಣದ ಕೊರತೆ – ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ!
ಬೆಂಗಳೂರು

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!
ಬೆಂಗಳೂರು

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!
ಬೆಂಗಳೂರು

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!

ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!
ಬೆಂಗಳೂರು

ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!

ಬೆಂಗಳೂರು ವಾಹನ ಸವಾರರೇ ಎಚ್ಚರ.. ನಗರದಲ್ಲಿ ಹೆಚ್ಚುತ್ತಿವೆ ‘ಬ್ಲಾಕ್ ಸ್ಪಾಟ್’ ಅಪಾಯ!
ಬೆಂಗಳೂರು

ಬೆಂಗಳೂರು ವಾಹನ ಸವಾರರೇ ಎಚ್ಚರ.. ನಗರದಲ್ಲಿ ಹೆಚ್ಚುತ್ತಿವೆ ‘ಬ್ಲಾಕ್ ಸ್ಪಾಟ್’ ಅಪಾಯ!

Next Post
SSLC ರಿಸಲ್ಟ್‌ನಲ್ಲಿ ಕಲಬುರಗಿಗೆ ಕೊನೇ ಸ್ಥಾನ – ಟೀಕಿಸಿದ BJP-JDS ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!

SSLC ರಿಸಲ್ಟ್‌ನಲ್ಲಿ ಕಲಬುರಗಿಗೆ ಕೊನೇ ಸ್ಥಾನ - ಟೀಕಿಸಿದ BJP-JDS ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!

CSK ನಾಯಕನಿಗೆ ಸಂಕಷ್ಟ – ಗುಜರಾತ್ ವಿರುದ್ಧದ ಮಹತ್ವದ ಪಂದ್ಯಕ್ಕೆ ಗಾಯಕ್ವಾಡ್ ಗೈರು?

CSK ನಾಯಕನಿಗೆ ಸಂಕಷ್ಟ – ಗುಜರಾತ್ ವಿರುದ್ಧದ ಮಹತ್ವದ ಪಂದ್ಯಕ್ಕೆ ಗಾಯಕ್ವಾಡ್ ಗೈರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat