ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

March 23, 2026
Share on WhatsappShare on FacebookShare on Twitter

ಬೆಂಗಳೂರು: ಅಮೆರಿಕ ಹಾಗೂ ಇಸ್ರೇಲ್ ಜತೆಗೂಡಿ ಇರಾನ್ ಮೇಲೆ ಯುದ್ಧ ಸಾರಿವೆ. ಇರಾನ್ ಕೂಡ ಇಸ್ರೇಲ್, ಅಮೆರಿಕಕ್ಕೆ ಪ್ರತಿದಾಳಿಯ ತಿರುಗೇಟು ನೀಡಿದೆ. ಸಂಘರ್ಷ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರ ಪರಿಣಾಮವು ಭಾರತದ ಷೇರು ಮಾರುಕಟ್ಟೆ ಮೇಲೆ ಗಂಭೀರವಾದ ಪರಿಣಾಮವನ್ನೇ ಬೀರಿದೆ. ಹೂಡಿಕೆದಾರರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ, ಎಸ್ಐಪಿ ಹೂಡಿಕೆ ಪ್ರಮಾಣವೂ ತೀವ್ರವಾಗಿ ಕುಸಿದಿದೆ.

ಹೌದು, ಕಳೆದ ಜನವರಿಯಲ್ಲಿ ಎಸ್ಐಪಿ ಸ್ಟಾಪೇಜ್ ರೇಶಿಯೋ ಶೇ.75.62ರಷ್ಟು ಇದ್ದರೆ, ಫೆಬ್ರವರಿಯಲ್ಲಿ ಶೇ.74ರಷ್ಟು ಜನ ಎಸ್ಐಪಿ ಹೂಡಿಕೆ ನಿಲ್ಲಿಸಿದ್ದಾರೆ. ಷೇರು ಮಾರುಕಟ್ಟೆಯ ಕುಸಿತದಿಂದಾಗಿ ಎಸ್ಐಪಿ ಹೂಡಿಕೆದಾರರೂ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದಾಗಿ ಹೂಡಿಕೆಯನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ. ಆದರೆ, ಹೀಗೆ ಎಸ್ಐಪಿ ಹೂಡಿಕೆ ನಿಲ್ಲಿಸಬೇಕೇ? ಮುಂದೆಯೂ ನಷ್ಟವಾಗಲಿದೆಯೇ ಎಂಬುದರ ಕುರಿತು ಹೂಡಿಕೆದಾರರಿಗೆ ತಜ್ಞರು ಸ್ಪಷ್ಟನೆ ನೀಡಿದ್ದಾರೆ.

“ಷೇರು ಮಾರುಕಟ್ಟೆಯ ಇತಿಹಾಸವನ್ನು ನೋಡಿದರೆ, ಏರಿಳಿತಗಳು ತುಂಬ ಸಹಜ. ಈಗಲೂ ಯುದ್ಧದ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆ ಕುಸಿದಿದೆ. ಮ್ಯೂಚುವಲ್ ಫಂಡ್ ಎಸ್ಐಪಿಗಳು ನಷ್ಟದಲ್ಲಿವೆ. ಆದರೆ, ಇಂತಹ ಸಂದರ್ಭದಲ್ಲಿ ಹೂಡಿಕೆ ನಿಲ್ಲಿಸುವುದು ಸಮಂಜಸವಾದ ತೀರ್ಮಾನವಲ್ಲ” ಎಂದು ವೆಸ್ಟೆಡ್ ಫೈನಾನ್ಸ್ ಸಹ ಸಂಸ್ಥಾಪಕ ವಿಕ್ರಮ್ ಶಾ ಮಾಹಿತಿ ನೀಡಿದ್ದಾರೆ.

“ಷೇರು ಮಾರುಕಟ್ಟೆ ತೀವ್ರವಾಗಿ ಕುಸಿದಿದೆ ಎಂದರೆ ಹೂಡಿಕೆದಾರರಿಗೆ ಹೂಡಿಕೆ ಮಾಡಲು ಒಳ್ಳೆಯ ಅವಕಾಶ ಇದೆ ಎಂದು ಅರ್ಥ. ಈಗ ಎಸ್ಐಪಿಯಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಬೆಲೆಗೆ ಯೂನಿಟ್ ಗಳು ಲಭಿಸುತ್ತವೆ. ಮಾರುಕಟ್ಟೆಯು ಏರುಮುಖದತ್ತ ಸಾಗುತ್ತಲೇ ಹೂಡಿಕೆದಾರರಿಗೆ ಹೆಚ್ಚಿನ ಲಾಭವಾಗಲಿದೆ. ಹಾಗಾಗಿ, ಮಾರುಕಟ್ಟೆ ಇಳಿಕೆಯನ್ನು ಕಂಡು ಎಸ್ಐಪಿ ಹೂಡಿಕೆ ನಿಲ್ಲಿಸುವುದು ಒಳ್ಳೆಯ ತೀರ್ಮಾನವಲ್ಲ” ಎಂದು ಅವರು ಲೈವ್ ಮಿಂಟ್ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಭಾರತಕ್ಕೆ ಲಗ್ಗೆ ಇಡಲಿವೆ ವಿವೋ Y21 5G ಮತ್ತು Y11 5G : ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಸೋರಿಕೆ!

Tags: 75% of people have stopped investing in SIP:Karnataka News beatWhat should you do when the market crashes? What do experts say?
SendShareTweet
Previous Post

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

Next Post

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

Related Posts

ಭಾರತಕ್ಕೆ ಲಗ್ಗೆ ಇಡಲಿವೆ ವಿವೋ Y21 5G ಮತ್ತು Y11 5G : ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಸೋರಿಕೆ!
ವಾಣಿಜ್ಯ-ವ್ಯಾಪಾರ

ಭಾರತಕ್ಕೆ ಲಗ್ಗೆ ಇಡಲಿವೆ ವಿವೋ Y21 5G ಮತ್ತು Y11 5G : ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಸೋರಿಕೆ!

ಚೀನಾದ ಇವಿ ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು
ವಾಣಿಜ್ಯ-ವ್ಯಾಪಾರ

ಚೀನಾದ ಇವಿ ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ವಿವೋ V70 FE’ ಸ್ಮಾರ್ಟ್‌ಫೋನ್
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ವಿವೋ V70 FE’ ಸ್ಮಾರ್ಟ್‌ಫೋನ್

ದಾಖಲೆಯತ್ತ ಟೊಯೋಟಾ ವೆಲ್‌ಫೈರ್ ಪಯಣ : 1.2 ಕೋಟಿ ರೂ. ಬೆಲೆಯಿದ್ದರೂ ಕುಗ್ಗದ ಬೇಡಿಕೆ
ವಾಣಿಜ್ಯ-ವ್ಯಾಪಾರ

ದಾಖಲೆಯತ್ತ ಟೊಯೋಟಾ ವೆಲ್‌ಫೈರ್ ಪಯಣ : 1.2 ಕೋಟಿ ರೂ. ಬೆಲೆಯಿದ್ದರೂ ಕುಗ್ಗದ ಬೇಡಿಕೆ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ
ವಾಣಿಜ್ಯ-ವ್ಯಾಪಾರ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಡೀಸೆಲ್ ಯುಗ ಅಂತ್ಯ? ಭಾರತೀಯ ರಸ್ತೆಗಳಲ್ಲಿ ಆರಂಭವಾಯ್ತು ‘ಹೈಬ್ರಿಡ್’ ಹವಾ : ಹೊಸ ಬದಲಾವಣೆಯ ಅಸಲಿ ಕಾರಣಗಳೇನು?
ವಾಣಿಜ್ಯ-ವ್ಯಾಪಾರ

ಡೀಸೆಲ್ ಯುಗ ಅಂತ್ಯ? ಭಾರತೀಯ ರಸ್ತೆಗಳಲ್ಲಿ ಆರಂಭವಾಯ್ತು ‘ಹೈಬ್ರಿಡ್’ ಹವಾ : ಹೊಸ ಬದಲಾವಣೆಯ ಅಸಲಿ ಕಾರಣಗಳೇನು?

Next Post
ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat