ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

May 8, 2026
Share on WhatsappShare on FacebookShare on Twitter

ಬೆಂಗಳೂರು : ನೀವು ವಿಜಯಪುರ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 55 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆಯ ಹೆಸರು: ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ
ಹುದ್ದೆಯ ಹೆಸರು: ಉಪನ್ಯಾಸಕರು ಇತ್ಯಾದಿ
ಉದ್ಯೋಗ ಸ್ಥಳ: ಸಿಂದಗಿ
ಸಂದರ್ಶನದ ದಿನಾಂಕ: ಮೇ 26, 27
ಸಂದರ್ಶನ ನಡೆಯುವ ಸ್ಥಳ: ಶ್ರೀ ಸಾರಂಗಮಠ, ಗೋಲಗೇರಿ ರಸ್ತೆ, ಸಿಂದಗಿ.

ಇಂಗ್ಲಿಷ್, ಕನ್ನಡ, ಭೌತಶಾಸ್ತ್ರ, ವಿಜ್ಞಾನ, ಗಣಿತ, ಕಾಮರ್ಸ್, ಜೀವಶಾಸ್ತ್ರ, ಮೆಕ್ಯಾನಿಕಲ್ ಎಂಜಿನಿಯರಿಂಗ್ ಸೇರಿ ಹಲವು ವಿಭಾಗಗಳಲ್ಲಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇವುಗಳ ಜತೆಗೆ ಲ್ಯಾಬ್ ಅಸಿಸ್ಟಂಟ್, ಕಂಪ್ಯೂಟರ್ ಆಪರೇಟರ್, ಡಿ ಗ್ರೂಫ್ ಹುದ್ದೆಗಳನ್ನೂ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬಿ.ಎ ಬಿ.ಎಡ್, ಎಂ.ಎ ಎಂ.ಎಡ್, ಬಿಎಸ್ಸಿ ಬಿ.ಎಡ್, ಎಂಎಸ್ಸಿ ಎಂ.ಎಡ್, ಬಿಇ ಅಥವಾ ಎಂ.ಟೆಕ್ ಕೋರ್ಸ್ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ತಿಳಿಸಲಾಗಿದೆ.

ಸಂದರ್ಶನವು ಮೇ 26 ಹಾಗೂ 27ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಡೆಯುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ರೆಸ್ಯೂಮ್, ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೊಗಳನ್ನು ತೆಗೆದುಕೊಂಡು ಬರಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : ‘ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ’ ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

Tags: Karnataka News beat
SendShareTweet
Previous Post

‘ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ’ ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

Next Post

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

Related Posts

ಹೂಡಿಕೆದಾರರಿಗೆ ಗುಡ್ ನ್ಯೂಸ್ : 2 ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹೂಡಿಕೆದಾರರಿಗೆ ಗುಡ್ ನ್ಯೂಸ್ : 2 ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ ; ಭಾರತೀಯ ಸೇನೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ ; ಭಾರತೀಯ ಸೇನೆಯಲ್ಲಿ ನೇಮಕಾತಿ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕಾರ್ ಲೋನ್ ಬಡ್ಡಿದರ ಘೋಷಿಸಿದ ಬ್ಯಾಂಕ್‌ಗಳು ; ಇಲ್ಲಿದೆ ನೋಡಿ ಪಟ್ಟಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾರ್ ಲೋನ್ ಬಡ್ಡಿದರ ಘೋಷಿಸಿದ ಬ್ಯಾಂಕ್‌ಗಳು ; ಇಲ್ಲಿದೆ ನೋಡಿ ಪಟ್ಟಿ!

Next Post
15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು - ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

‘ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ’ ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

‘ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ’ ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat