ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs NZ: ನೆಟ್‌ ಬೌಲರ್‌ಗೆ ವಿಶೇಷ ಉಡುಗೊರೆ ನೀಡಿದ ಶ್ರೇಯಸ್‌ ಅಯ್ಯರ್‌!

March 1, 2025
Share on WhatsappShare on FacebookShare on Twitter

ನವದೆಹಲಿ: ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಶ್ರೇಯಸ್‌ ಅಯ್ಯರ್‌ ಅವರ ನಡೆಯೊಂದು ಕ್ರಿಕೆಟ್​ ಕಾರಿಡಾರ್​ನಲ್ಲಿ ಜೋರು ಸುದ್ದಿಯಾಗಿದೆ. ಅವರು ನೆಟ್‌ ಬೌಲರ್‌ ಜಸ್​ಕರಣ್ ಸಿಂಗ್​ ತಮ್ಮಹೊಸ ಶೂಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶುಕ್ರವಾರ ಲಾಂಗ್‌ ಆನ್‌ನಲ್ಲಿ ಫೀಲ್ಡಿಂಗ್‌ ಮಾಡುತ್ತಿದ್ದ ವೇಳೆ ಶ್ರೇಯಸ್‌ ಈ ಅತ್ಯುತ್ತಮ ಕೆಲಸ ಮಾಡಿದರು.

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯಗಳ ನಿಮಿತ್ತ ಭಾರತ ತಂಡಕ್ಕೆ ನೆಟ್‌ ಬೌಲರ್‌ಗಳು ಇದ್ದರು. ಹೀಗಾಗಿ ಭಾರತದ ಬ್ಯಾಟ್ಸ್‌ಮನ್‌ಗಳಿಗೆ ಬೌಲ್‌ ಮಾಡಲು ಜಸ್​ಕರಣ್​ ಸಿಂಗ್​ಗೆ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಅವರನ್ನು ಖುಷಿ ಪಡಿಸಲು ಶ್ರೇಯಸ್​ ಅಯ್ಯರ್​ ಶೂ ಕೊಟ್ಟಿದ್ದಾರೆ. ಅಂದ ಹಾಗೆ ಜಸ್​ಕರಣ್​ ಸಿಂಗ್​ ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್​. ಆದರೆ ಕ್ರಿಕೆಟ್ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ.

“ಸಹೋದರ ಹೇಗಿದ್ದೀರಾ? ಎಲ್ಲವೂ ಚೆನ್ನಾಗಿದೆಯಾ?” ಎಂದು ಹೇಳುವ ಮೂಲಕ ಶ್ರೇಯಸ್‌ ಅಯ್ಯರ್‌ ನನ್ನ ಬಳಿ ಬಂದು, ʻನಿಮ್ಮ ಶೂ ಗಾತ್ರ ಎಷ್ಟು ಎಂದು ಕೇಳಿದರು. ನಾನು ಅದಕ್ಕೆ 10 ಎಂದು ಹೇಳಿದೆ. ಅವರು ನಿಮಗಾಗಿ ನಾನು ಏನೋ ಒಂದನ್ನು ತಂದಿದ್ದೇನೆ ಎಂದು ಹೇಳಿ ಈ ಸ್ಪೈಕ್ಸ್‌ ಕೊಟ್ಟರು. ಇದು ನನ್ನ ಪಾಲಿಗೆ ಅತ್ಯಂತ ದೊಡ್ಡದು,” ಎಂದು ಐಸಿಸಿ ನೆಟ್‌ ಬೌಲರ್‌ ಆಗಿರುವ ಜಸ್​​ಕರಣ್​ ಸಿಂಗ್‌ ಹೇಳಿದ್ದಾರೆ.

VIDEO | Here is what Jaskiran Singh, a Charted Accountant and part-time cricketer from UAE said after receiving a pair of shoes from India batter Shreyas Iyer on the sidelines of India's training session in Dubai on Friday. Jaskiran has been residing in UAE for last 18 years and… pic.twitter.com/tkNPqtddaX

— Press Trust of India (@PTI_News) March 1, 2025

ನನ್ನ ಜೀವನದ ಅತ್ಯಂತ ವಿಶೇಷ ಕ್ಷಣ
ಶ್ರೇಯಸ್‌ ಅಯ್ಯರ್‌ ನನಗೆ ಶೂ ನೀಡಿದ್ದ ಕ್ಷಣ ನನ್ನ ಜೀವನದ ಅತ್ಯಂತ ವಿಶೇಷ ಕ್ಷಣವಾಗಿದೆ. ಭಾರತ ತಂಡದ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌ ಅತ್ಯಂತ ಪ್ರಮುಖ ಆಟಗಾರ ಎಂದು ಇದೇ ವೇಳೆ ಜಾಸ್ಕಿರಣ್‌ ಸಿಂಗ್‌ ತಿಳಿಸಿದ್ದಾರೆ. “ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ನಿಮಿತ್ತ ನಾನು ನೆಟ್‌ ಬೌಲರ್‌ ಆಗಿದ್ದೆ. ಇಂದು (ಶುಕ್ರವಾರ) ನನ್ನ ಪಾಲಿಗೆ ಅತ್ಯಂತ ವಿಶೇಷ ಕ್ಷಣವಾಗಿದೆ. ಶ್ರೇಯಸ್‌ ಅಯ್ಯರ್‌ ಅವರಿಂದ ಹೊಸ ಸ್ಪೈಕ್ಸ್‌ ಅನ್ನು ಪಡೆದುಕೊಂಡಿದ್ದೇನೆ,” ಎಂದು ಜಸ್​ಕರಣ್​ ಸಿಂಗ್‌ ತಿಳಿಸಿದ್ದಾರೆ.

ಫೀಲ್ಡಿಂಗ್ ಮಾಡಿದ್ದ ಜಸ್​ಕರಣ್​
“ಈ ಟೂರ್ನಿಯಲ್ಲಿ ನಾನು ಭಾರತ ತಂಡದ ಪರ ಕ್ಷೇತ್ರ ರಕ್ಷಣೆಯನ್ನು ಮಾಡಿದ್ದೇನೆ. ಆದರೆ, ಬೌಲ್‌ ಮಾಡುವ ಅವಕಾಶಕ್ಕಾಗಿ ನಾನು ಕಾಯುತ್ತಿದ್ದೇನೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳಿಗೆ ನೆಟ್‌ ಬೌಲರ್‌ ಆಗಿ ಬೌಲ್‌ ಮಾಡಿದ್ದೇನೆ. ಅದು ನಿಜಕ್ಕೂ ಅದ್ಭುತ ಅನುಭವವಾಗಿದೆ. ಇದೀಗ ಶ್ರೇಯಸ್‌ ಬಾಯ್‌ಗೆ ಬೌಲ್‌ ಮಾಡಿರುವುದು ನನ್ನ ಪಾಲಿಗೆ ದೊಡ್ಡ ಸಂಗತಿ,” ಎಂದು ಜಸ್​ಕರಣ್​​ ಸಂತಸ ವ್ಯಕ್ತಪಡಿಸಿದ್ದಾರೆ.

“ಭಾರತ ತಂಡದ ಎಲ್ಲಾ ಬ್ಯಾಟ್ಸ್‌ಮನ್‌ಗಳಿಗೂ ಬೌಲ್‌ ಮಾಡುವುದು ವಿಶೇಷ, ಆದರೆ, ರಿಷಭ್‌ ಪಂತ್‌ ಅವರಂತಹ ಎಡಗೈ ಬ್ಯಾಟ್ಸ್‌ಮನ್‌ಗೆ ಬೌಲ್‌ ಮಾಡಲು ಎದುರು ನೋಡುತ್ತಿದ್ದೇನೆ. ಅವರು ಎಡಗೈ ಬ್ಯಾಟ್ಸ್‌ಮನ್‌ ಹಾಗೂ ಸ್ವಾಭಾವಿಕವಾಗಿ ಆಂಗಲ್‌ನಲ್ಲಿ ನಿಲ್ಲುತ್ತಾರೆ. ಚೆಂಡು ಅವರಿಗಿಂತ ಸ್ವಲ್ಪ ದೂರದಲ್ಲಿ ಸಾಗಲಿದೆ. ಈ ಕಾರಣದಿಂದ ನಾನು ಅವರಿಗೆ ಬೌಲ್‌ ಮಾಡಲು ತುಂಬಾ ಇಷ್ಟಪಡುತ್ತೇನೆ,” ಎಂದು ಅವರು ತಿಳಿಸಿದ್ದಾರೆ.

“ಮೊದಲನೇ ಸೆಷನ್‌ನಿಂದಲೂ ನಾವು ಭಾರತ ತಂಡದ ಜೊತೆ ಇದ್ದೇವೆ. ಇದು ನಮ್ಮದು ನಾಲ್ಕನೇ ಸೆಷನ್‌. ಶ್ರೇಯಸ್‌ ಅಯ್ಯರ್‌ ನಿಜಕ್ಕೂ ಮೋಜಿನಿಂದ ಇರುತ್ತಾರೆ ಹಾಗೂ ಚೆಂಡು ನನ್ನ ಬಳಿ ಬಂದಾಗಲೆಲ್ಲಾ, ಕ್ಯಾಚ್‌ ಪಡೆಯಿರಿ ಎಂದು ಹುರಿದುಂಬಿಸುತ್ತಿದ್ದರು,” ಎಂದು ಜಸ್​ಕರಣ್ ಸಿಂಗ್​ ಹೇಳಿದ್ದಾರೆ.

Tags: BowlerCricketGftShreyas Iyer
SendShareTweet
Previous Post

ಕರ್ನಾಟಕ ಬಂದ್ ಗೆ ಬೆಂಬಲ ಇಲ್ಲ: ಕರವೇ ನಾರಾಯಣಗೌಡ

Next Post

Karun Nair: ರಣಜಿ ಫೈನಲ್‌ ಪಂದ್ಯದಲ್ಲೂ ಶತಕ ಕನ್ನಡಿಗ; ಭಾರತ ತಂಡಕ್ಕೆ ಆಯ್ಕೆಯಾಗಲು ಇನ್ನೆಷ್ಟು ಸಾಧನೆ ಮಾಡಬೇಕು

Related Posts

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!
ಕ್ರೀಡೆ

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ 1983ರ ವಿಶ್ವಕಪ್ ವಿಜೇತ ಮದನ್ ಲಾಲ್
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ 1983ರ ವಿಶ್ವಕಪ್ ವಿಜೇತ ಮದನ್ ಲಾಲ್

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!
ಕ್ರೀಡೆ

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

ಕುಲದೀಪ್ ಯಾದವ್‌ಗೆ ಯಾರ್ಕ್‌ಷೈರ್ ಕೌಂಟಿ ಕ್ಲಬ್‌ನ ಹೊಸ ಒಪ್ಪಂದದ ಬಲ!
ಕ್ರೀಡೆ

ಕುಲದೀಪ್ ಯಾದವ್‌ಗೆ ಯಾರ್ಕ್‌ಷೈರ್ ಕೌಂಟಿ ಕ್ಲಬ್‌ನ ಹೊಸ ಒಪ್ಪಂದದ ಬಲ!

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್
ಕ್ರೀಡೆ

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್
ಕ್ರೀಡೆ

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

Next Post
Karun Nair: ರಣಜಿ ಫೈನಲ್‌ ಪಂದ್ಯದಲ್ಲೂ ಶತಕ ಕನ್ನಡಿಗ; ಭಾರತ ತಂಡಕ್ಕೆ ಆಯ್ಕೆಯಾಗಲು ಇನ್ನೆಷ್ಟು ಸಾಧನೆ ಮಾಡಬೇಕು

Karun Nair: ರಣಜಿ ಫೈನಲ್‌ ಪಂದ್ಯದಲ್ಲೂ ಶತಕ ಕನ್ನಡಿಗ; ಭಾರತ ತಂಡಕ್ಕೆ ಆಯ್ಕೆಯಾಗಲು ಇನ್ನೆಷ್ಟು ಸಾಧನೆ ಮಾಡಬೇಕು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat