ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರಿಂಗ್‌ರೋಡ್‌ನಲ್ಲಿ ಭಾವೀ ಪತಿ ಗಿರೀಶ್‌ನನ್ನು ಕೊಂದಿದ್ದ ಶುಭಾಗೆ “ಕ್ಷಮಾದಾನ”ದ ಕೊನೇ ಅವಕಾಶ: ಸುಪ್ರೀಂ ಕೋರ್ಟ್ ಅಪರೂಪದ ತೀರ್ಪು!

July 15, 2025
Share on WhatsappShare on FacebookShare on Twitter


ನವದೆಹಲಿ: 2003ರಲ್ಲಿ ಬೆಂಗಳೂರನ್ನು ಬೆಚ್ಚಿಬೀಳಿಸಿದ ಸಾಫ್ಟ್‌ವೇರ್ ಎಂಜಿನಿಯರ್ ಗಿರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯ ಸೋಮವಾರ ಅತ್ಯಂತ ಅಪರೂಪದ ತೀರ್ಪನ್ನು ನೀಡಿದೆ. ನಿಶ್ಚಿತಾರ್ಥ ನಡೆದ ನಾಲ್ಕೇ ದಿನದಲ್ಲಿ ತನ್ನ ಪ್ರಿಯಕರನ ಜೊತೆ ಸೇರಿ ಭಾವೀ ಪತಿ ಗಿರೀಶ್‌ರನ್ನು ಕೊಲೆಗೈದ ಶುಭಾಗೆ ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆಯಿಂದ ಪಾರಾಗುವ ಒಂದು ಕೊನೆಯ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಟೆಕ್ಕಿ ಗಿರೀಶ್ ಹಂತಕರಾದ ಶುಭಾ ಶಂಕರ್, ಆಕೆಯ ಬಾಯ್‌ಫ್ರೆಂಡ್ ಅರುಣ್ ಮತ್ತು ಇತರೆ ಇಬ್ಬರು(ದಿನಕರನ್ ಮತ್ತು ವೆಂಕಟೇಶ್) ಅಪರಾಧಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಆದರೆ, ಅದರ ಜೊತೆಗೇ ಕ್ಷಮಾದಾನ ನೀಡುವಂತೆ ಕೋರಿ ಕರ್ನಾಟಕ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲು ಹಂತಕರಿಗೆ ಸುಪ್ರೀಂಕೋರ್ಟ್ 8 ವಾರಗಳ ಕಾಲಾವಕಾಶ ನೀಡಿದೆ. ರಾಜ್ಯಪಾಲರು ಕ್ಷಮಾದಾನ ನೀಡಿದರೆ ಎಲ್ಲ ನಾಲ್ವರು ಹಂತಕರೂ ಜೀವಾವಧಿ ಶಿಕ್ಷೆಯಿಂದ ಪಾರಾಗಲಿದ್ದಾರೆ.

ಈ ಪ್ರಕರಣದಲ್ಲಿ ಹಂತಕರ ಕುರಿತು ಮೃದುಧೋರಣೆ ತಳೆದಿರುವ ಸುಪ್ರೀಂ ಕೋರ್ಟ್ ನ್ಯಾಯಪೀಠ, “ಕೊಲೆ ನಡೆದ ಸಂದರ್ಭದಲ್ಲಿ ಬಹುತೇಕ ಆರೋಪಿಗಳು ಹದಿಹರೆಯದವರಾಗಿದ್ದರು. ಶುಭಾ ಶಂಕರ್ ಕೂಡ ಕಾನೂನು ವಿದ್ಯಾರ್ಥಿನಿಯಾಗಿದ್ದಳು. ಆಕೆಗೆ ಮನೆಯವರು ಬಲವಂತವಾಗಿ ಗಿರೀಶ್ ಜೊತೆ ಮದುವೆ ಮಾಡಿಸಲು ಮುಂದಾಗಿದ್ದರು. ಕುಟುಂಬಸ್ಥರು ಈ ಮದುವೆಗೆ ಆಕೆಯ ಮೇಲೆ ಒತ್ತಡ ಹೇರದಿದ್ದರೆ, ಆ ಅಮಾಯಕ ಯುವಕನ ಪ್ರಾಣ ಉಳಿಯುತ್ತಿತ್ತು” ಎಂದು ಅಭಿಪ್ರಾಯಪಟ್ಟಿದೆ.

ಕುಟುಂಬ ಕೈಗೊಂಡ ದುಡುಕಿನ ನಿರ್ಧಾರದಿಂದ ಯುವ, ಮಹತ್ವಾಕಾಂಕ್ಷಿ ಯುವತಿಯ ಧ್ವನಿಯೇ ಅಡಗಿಹೋಯಿತು, ಆಕೆಯ ಮನಸ್ಸಲ್ಲಿ ಸಂಘರ್ಷದ ಬೆಂಕಿ ಹೊತ್ತಿ ಉರಿಯತೊಡಗಿತು. ಈ ಮಾನಸಿಕ ಬಂಡಾಯದ ಜೊತೆಗೆ ಪ್ರಿಯಕರನೊಂದಿಗಿನ ಪ್ರಣಯ ಸಂಬಂಧವೂ ಸೇರಿ ಆಕೆಯನ್ನು ಇಂಥದ್ದೊಂದು ಕೃತ್ಯಕ್ಕೆ ಅಣಿಯಾಗುವಂತೆ ಮಾಡಿತು. ಈ ಮೂಲಕ ಅಮಾಯಕ ಯುವಕನೊಬ್ಬನ ಪ್ರಾಣ ಹೋದರೆ, ಉಳಿದವರ ಜೀವನವೇ ನಾಶವಾಯಿತು ಎಂದೂ ನ್ಯಾಯಪೀಠ ಹೇಳಿದೆ.

ಈ ಪ್ರಕರಣವನ್ನು ನಾವು ವಿಭಿನ್ನ ದೃಷ್ಟಿಕೋನದಲ್ಲಿ ನೋಡಿರುವುದಾಗಿ ತಿಳಿಸಿದ ನ್ಯಾಯಪೀಠ, “ನಾವು ಈ ಹೀನ ಅಪರಾಧ ಎಸಗಿದ ಅಪರಾಧಿಗಳಿಗೆ ಹೊಸ ಬದುಕು ಕಲ್ಪಿಸಲು ನಿರ್ಧರಿಸಿದ್ದೇವೆ. 8 ವಾರಗಳ ಒಳಗಾಗಿ ಅವರು ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುತ್ತಿದ್ದೇವೆ” ಎಂದು ಹೇಳಿತು. ಇವರ ಕ್ಷಮಾದಾನ ಅರ್ಜಿ ಇತ್ಯರ್ಥವಾಗುವವರೆಗೂ ಹಂತಕರನ್ನು ಬಂಧಿಸುವಂತಿಲ್ಲ. ಅಲ್ಲಿಯವರೆಗೂ ಅವರ ಶಿಕ್ಷೆಯು ಅಮಾನತಿನಲ್ಲಿರುತ್ತದೆ ಎಂದೂ ಕೋರ್ಟ್ ಹೇಳಿತು.

ಘಟನೆ ನಡೆದ ಹಲವು ವರ್ಷಗಳೇ ಕಳೆದಿವೆ. ಅಂದು ಹದಿಹರೆಯದವರಾಗಿದ್ದ ಅಪರಾಧಿಗಳು ಇಂದು ಮಧ್ಯವಯಸ್ಕರಾಗಿದ್ದಾರೆ. ಆ ಪೈಕಿ ಆರೋಪಿ ನಂ.3 ಈಗ 28 ವರ್ಷದವನಾಗಿದ್ದು, ಇತ್ತೀಚೆಗೆ ಮದುವೆಯಾಗಿ ಒಂದು ಮಗುವನ್ನೂ ಹೊಂದಿದ್ದಾನೆ. ಅಲ್ಲದೇ ಜೈಲಿನಲ್ಲಿ ಇವರೆಲ್ಲರ ನಡವಳಿಕೆಯೂ ಉತ್ತಮವಾಗಿತ್ತು. ಇವರು ಯಾರೂ ಕ್ರಿಮಿನಲ್ ಹಿನ್ನೆಲೆಯವರಾಗಿರಲಿಲ್ಲ. ಆ ಕ್ಷಣದಲ್ಲಿ ಅಪಾಯಕಾರಿ ಸಾಹಸಕ್ಕೆ ಕೈ ಹಾಕಿ ಈ ಹೀನ ಕೃತ್ಯ ಎಸಗಿದ್ದಾರೆ ಎಂದೂ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಏನಿದು ಪ್ರಕರಣ?
ಇಂಟೆಲ್ ನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್(27) ನನ್ನು ಕಾನೂನು ವಿದ್ಯಾರ್ಥಿನಿಯಾಗಿದ್ದ ಶುಭಾ ಶಂಕರ್(19) ಜತೆಗೆ 2003ರ ನವೆಂಬರ್ 30ರಂದು ನಿಶ್ಚಿತಾರ್ಥ ಮಾಡಲಾಗಿತ್ತು. ಆದರೆ, ಶುಭಾಗೆ ಈ ಮದುವೆ ಇಷ್ಟವಿರಲಿಲ್ಲ. ಆಕೆ ಅರುಣ್ ಎಂಬಾತನನ್ನು ಪ್ರೇಮಿಸುತ್ತಿದ್ದಳು. ಹೀಗಾಗಿ, ನಿಶ್ಚಿತಾರ್ಥ ನಡೆದ ನಾಲ್ಕೇ ದಿನದಲ್ಲಿ, 2003ರ ಡಿಸೆಂಬರ್ 3ರಂದು ಶುಭಾ ತನ್ನನ್ನು ಊಟಕ್ಕೆ ಕರೆದೊಯ್ಯುವಂತೆ ಗಿರೀಶ್ ಗೆ ಕೇಳಿಕೊಳ್ಳುತ್ತಾಳೆ. ಅದರಂತೆ ಗಿರೀಶ್ ಆಕೆಯನ್ನು ಕರೆದೊಯ್ಯುತ್ತಿರುತ್ತಾರೆ.

ದಾರಿ ಮಧ್ಯೆ, ಇಂದಿರಾನಗರ ಮತ್ತು ಕೋರಮಂಗಲದ ನಡುವಿನ ರಿಂಗ್ ರಸ್ತೆಯಲ್ಲಿ ಬೈಕ್ ನಿಲ್ಲಿಸಲು ಹೇಳುತ್ತಾಳೆ. ಎಚ್ಎಎಲ್ ನಲ್ಲಿ ವಿಮಾನ ಹಾರಾಟ ನೋಡಬೇಕು ಎನ್ನುತ್ತಾಳೆ. ಅದರಂತೆ ಗಿರೀಶ್ ಬೈಕ್ ನಿಲ್ಲಿಸುತ್ತಾನೆ. ಇಬ್ಬರೂ ವಿಮಾನ ಹಾರಾಟವನ್ನು ನೋಡುತ್ತಿರುವಾಗ, ಹಿಂದಿನಿಂದ ಬರುವ ಅರುಣ್ ಮತ್ತು ಸಹಚರರು ಗಿರೀಶ್ ತಲೆಗೆ ಶಾಕ್ ಆಬ್ಸರ್ಬರ್ ನಿಂದ ಹೊಡೆಯುತ್ತಾರೆ. ರಕ್ತದ ಮಡುವಿನಲ್ಲಿ ಬಿದ್ದ ಗಿರೀಶ್ ನನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಆತ ಕೊನೆಯುಸಿರೆಳೆಯುತ್ತಾನೆ.

ತನಿಖೆ ಆರಂಭಿಸಿದ ಪೊಲೀಸರು ಶುಭಾಳ ಮೊಬೈಲ್ ಫೋನ್ ದತ್ತಾಂಶಗಳನ್ನು ಪರಿಶೀಲಿಸಿದಾಗ ಆಕೆ ಈ ಕೊಲೆಗೂ ಮುನ್ನ ಅರುಣ್ ಜತೆ ಹಲವು ಬಾರಿ ಫೋನ್ ಕರೆ ಮಾಡಿರುವುದು ತಿಳಿದುಬರುತ್ತದೆ. ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ, ಈ ಕೊಲೆಯ ಸಂಚಿನಲ್ಲಿ ತಾನೂ ಭಾಗಿಯಾಗಿರುವುದನ್ನು ಶುಭಾ ಒಪ್ಪಿಕೊಳ್ಳುತ್ತಾಳೆ. ನಾಲ್ವರು ಆರೋಪಿಗಳನ್ನೂ ಸೆಷನ್ಸ್ ನ್ಯಾಯಾಲಯ ಅಪರಾಧಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ನಂತರ ಕರ್ನಾಟಕ ಹೈಕೋರ್ಟ್ ಕೂಡ ಈ ತೀರ್ಪನ್ನು ಎತ್ತಿಹಿಡಿಯುತ್ತದೆ.

Tags: husband GirishLoveMurderpardonPoliceShubhaSupreme Courtverdict
SendShareTweet
Previous Post

ರವೀಂದ್ರ ಜಡೇಜಾ ಬ್ಯಾಟಿಂಗ್ ಶೈಲಿಯನ್ನು ಸಮರ್ಥಿಸಿಕೊಂಡ ನಾಯಕ ಶುಭಮನ್ ಗಿಲ್!

Next Post

5 ಭಾಷೆ, 200 ಸಿನಿಮಾ…ಬಿ.ಸರೋಜಾದೇವಿ ಎಂದಿಗೂ ಅಮರ

Related Posts

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Next Post
ಮರೆಯಾದ ಅಭಿನಯ ಸರಸ್ವತಿ

5 ಭಾಷೆ, 200 ಸಿನಿಮಾ…ಬಿ.ಸರೋಜಾದೇವಿ ಎಂದಿಗೂ ಅಮರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat