ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Shubman Gill : ಸಚಿನ್, ಕೊಹ್ಲಿಯ ಹಾದಿಯಲ್ಲೇ ಹೊಸ ಡೀಲ್​ ಕುದುರಿಸಿದ ಶುಭ್​ಮನ್ ಗಿಲ್​

March 5, 2025
Shubman Gill
Share on WhatsappShare on FacebookShare on Twitter

ಬೆಂಗಳೂರು: ಭಾರತದ ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ (Shubman Gill) ಪ್ರಸಿದ್ಧ ಟೈರ್ ಬ್ರಾಂಡ್ ಎಮ್​ಆರ್​ಎಫ್​ ಜತೆ ಹೊಸ ಬ್ಯಾಟ್ ಸ್ಪಾನ್ಸರ್ ಒಪ್ಪಂದ ಮಾಡಿಕೊಂಡಿದ್ದಾರೆ. ಅಂಡರ್-19 ದಿನಗಳಿಂದ CEAT ಬ್ರ್ಯಾಂಡ್ ಜತೆ ಜತೆ ಇದ್ದ ಗಿಲ್, ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ನಡೆಯುವಾಗ ಅವರ ಈ ಒಡಂಬಡಿಕೆಯನ್ನು ಅಂತ್ಯಗೊಳಿಸಿ, ಹೊಸದಾಗಿ ಎಮ್​ಆರ್​ಎಫ್​ ಜತೆ ಕೈಜೋಡಿಸಿದ್ದಾರೆ. 

MRF is delighted to welcome Shubman Gill to the MRF Family for a relationship that will endure like other Cricketing Greats who have been associated with MRF.#MRF #MRFKyaBatHai #ShubmanGill #MRFGenius pic.twitter.com/3OzKZa5H53

— MRF Tyres (@MRFWorldwide) March 4, 2025

ಈ ಒಪ್ಪಂದದ ಮೂಲಕ, ಗಿಲ್ ಈಗ ತಮ್ಮ ಆದರ್ಶ ಆಟಗಾರರಾದ ಸಚಿನ್ ತೆಂಡುಲ್ಕರ್ ಮತ್ತು ವಿರಾಟ್ ಕೊಹ್ಲಿಯ ಹಾದಿಯಲ್ಲಿಯೇ ಸಾಗಿದ್ದಾರೆ. ಆದರೆ, MRF ಬ್ಯಾಟ್ ಬಳಸಿದ ಮೊದಲ ಪಂದ್ಯದಲ್ಲಿ ಅವರು ಹೆಚ್ಚು ಆಡಲಿಲ್ಲ. ಆಸ್ಟ್ರೇಲಿಯಾ ವಿರುದ್ಧ ನಡೆದ ಸೆಮಿಫೈನಲ್‌ನಲ್ಲಿ 8  ರನ್ ಗಳಿಸಿ ಬೇನ್ ಡ್ವಾರ್ಷಿಯಸ್ ಎಸೆತಕ್ಕೆ ಕ್ಲೀನ್ ಬೌಲ್ಡ್  ಆದರು. 

MRF ಕೂಡ ಈ ಒಡಂಬಡಿಕೆಯನ್ನು ಅಧಿಕೃತವಾಗಿ ಘೋಷಿಸಿದ್ದು, ತಮ್ಮ X (ಹಳೆಯ Twitter) ಖಾತೆಯಲ್ಲಿ ವಿಶೇಷ ಪೋಸ್ಟ್ ಮೂಲಕ ಇದನ್ನು ಪ್ರಕಟಿಸಿದೆ. 

“MRF ತನ್ನ ಹೊಸ ಸದಸ್ಯನಾಗಿ ಶುಭ್‌ಮನ್ ಗಿಲ್ ಅವರನ್ನು ಸ್ವಾಗತಿಸಲು ಹೆಮ್ಮೆಪಡುತ್ತಿದೆ. ಇದೊಂದು ದೀರ್ಘಕಾಲಿಕ ಸಂಬಂಧವಾಗಲಿದೆ, ಇದಕ್ಕೆ ಮೊದಲು ಎಂಆರ್‌ಎಫ್ ಜತೆ ಜತೆಯಾದ ದಿಗ್ಗಜ ಕ್ರಿಕೆಟಿಗರು ಸಾಕ್ಷಿ,” ಎಂದು MRF ಅವರ X ಖಾತೆಯಲ್ಲಿ ಪೋಸ್ಟ್ ಮಾಡಿದೆ. 

 2023ರಿಂದ ಶುಭ್‌ಮನ್ ಗಿಲ್ ಅಬ್ಬರ 

2023ರಿಂದ ಗಿಲ್ ಅವರ ಬ್ಯಾಟಿಂಗ್ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಅವರು 2023ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ವರ್ಷವನ್ನು ಕಳೆದಿದ್ದು, 1584 ರನ್ ಗಳಿಸಿದರು. ಇದನ್ನು 63.36 ಸರಾಸರಿ ಮತ್ತು 105.45 ಸ್ಟ್ರೈಕ್ ರೇಟ್‌ನಲ್ಲಿ ದಾಖಲಿಸಿದ್ದರು. 

ಇದನ್ನೂಓದಿ: US Tariffs: ಭಾರತದ ವಿರುದ್ಧವೂ ಸುಂಕದ ಸಮರ ಸಾರಿದ ಡೊನಾಲ್ಡ್ ಟ್ರಂಪ್; ಹೇಳಿದ್ದಿಷ್ಟು

2023ರಿಂದ ಇಂದಿನವರೆಗೆ 39 ಇನ್ನಿಂಗ್ಸ್‌ಗಳಲ್ಲಿ 2057 ರನ್ ಗಳಿಸಿ, ಏಕದಿನ ಕ್ರಿಕೆಟ್‌ನಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಈ ಅವಧಿಯಲ್ಲಿ 7 ಶತಕ ಹಾಗೂ 11 ಅರ್ಧಶತಕ ಗಳಿಸಿದ್ದಾರೆ. 

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ, ಗಿಲ್ ಮೂರು ಇನ್ನಿಂಗ್ಸ್‌ಗಳಲ್ಲಿ 76 ಸರಾಸರಿಯಲ್ಲಿ 150 ರನ್ ಗಳಿಸಿದ್ದಾರೆ. ಅವರು ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯದಲ್ಲಿ 101*(129) ರನ್ ಗಳಿಸಿ ಭರ್ಜರಿ ಶತಕ ಬಾರಿಸಿ ಭಾರತಕ್ಕೆ 229 ರನ್ ಗುರಿಯನ್ನು ತಲುಪಿಸಲು ನೆರವಾಗಿದ್ದರು. ಇದೇ ವೇಳೆ, MRF ಜತೆ ಒಪ್ಪಂದ ಮಾಡಿಕೊಂಡಿರುವುದರಿಂದ ಗಿಲ್ ಕ್ರಿಕೆಟ್ ಇತಿಹಾಸದ ಪ್ರಮುಖ ಆಟಗಾರರ ಗುಂಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೊದಲು ಬ್ರಿಯಾನ್ ಲಾರಾ, ಸ್ಟೀವ್ ವಾ, ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಮತ್ತು ಅವರ ಅಂಡರ್-19 ನಾಯಕ ಪೃಥ್ವಿ ಶಾ MRF ಜತೆ ಒಡಂಬಡಿಕೆ ಮಾಡಿಕೊಂಡಿದ್ದರು.

Tags: Cricket NewsSachin tendulkarShubman Gill
SendShareTweet
Previous Post

US Tariffs: ಭಾರತದ ವಿರುದ್ಧವೂ ಸುಂಕದ ಸಮರ ಸಾರಿದ ಡೊನಾಲ್ಡ್ ಟ್ರಂಪ್; ಹೇಳಿದ್ದಿಷ್ಟು

Next Post

ವಿಧಾನಸೌಧ ಮತ್ತು ರಾಜಭನಕ್ಕೂ ಬಂತು ನೋಟಿಸ್

Related Posts

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!
ಕ್ರೀಡೆ

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ
ಕ್ರೀಡೆ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ
ಕ್ರೀಡೆ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್: ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಜಮ್ಮು-ಕಾಶ್ಮೀರದ ಆಕಿಬ್ ನಬಿ
ಕ್ರೀಡೆ

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್: ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಜಮ್ಮು-ಕಾಶ್ಮೀರದ ಆಕಿಬ್ ನಬಿ

ಕ್ರಿಕೆಟ್ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಬ್ಯಾಟ್-ಬಾಲ್ ನಡುವಿನ ಸಮತೋಲನಕ್ಕೆ ಎಂಸಿಸಿ ಒತ್ತು, ಬೌಲರ್‌ಗಳಿಗೆ ಬಿಗ್ ರಿಲೀಫ್!
ಕ್ರೀಡೆ

ಕ್ರಿಕೆಟ್ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಬ್ಯಾಟ್-ಬಾಲ್ ನಡುವಿನ ಸಮತೋಲನಕ್ಕೆ ಎಂಸಿಸಿ ಒತ್ತು, ಬೌಲರ್‌ಗಳಿಗೆ ಬಿಗ್ ರಿಲೀಫ್!

ಐಸಿಸಿ ಏಕದಿನ ಶ್ರೇಯಾಂಕ: ಶುಭ್‌ಮನ್ ಗಿಲ್ ಹಿಂದಿಕ್ಕಿ ಮತ್ತೆ ವಿಶ್ವದ ನಂಬರ್ ಒನ್ ಪಟ್ಟಕ್ಕೇರಿದ ‘ಕಿಂಗ್’ ವಿರಾಟ್ ಕೊಹ್ಲಿ
ಕ್ರೀಡೆ

ಐಸಿಸಿ ಏಕದಿನ ಶ್ರೇಯಾಂಕ: ಶುಭ್‌ಮನ್ ಗಿಲ್ ಹಿಂದಿಕ್ಕಿ ಮತ್ತೆ ವಿಶ್ವದ ನಂಬರ್ ಒನ್ ಪಟ್ಟಕ್ಕೇರಿದ ‘ಕಿಂಗ್’ ವಿರಾಟ್ ಕೊಹ್ಲಿ

Next Post
ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ವಿಧಾನಸೌಧ ಮತ್ತು ರಾಜಭನಕ್ಕೂ ಬಂತು ನೋಟಿಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat