ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ICC ODI Rankings: ಐಸಿಸಿ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಏರಿದ ಶುಭ್​​ಮನ್​ ಗಿಲ್​​

February 13, 2025
Share on WhatsappShare on FacebookShare on Twitter

ನವದೆಹಲಿ: ಜೋಸ್​ ಬಟ್ಲರ್ ನೇತೃತ್ವದ ಇಂಗ್ಲೆಂಡ್‌ ತಂಡದ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಶುಭಮನ್‌ ಗಿಲ್‌ ಐಸಿಸಿ ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಬಡ್ತಿ ಪಡೆದುಕೊಂಡಿದ್ದಾರೆ. ಅವರು 781 ಅಂಕಗಳನ್ನು ಕಲೆ ಹಾಕಿದ್ದು, ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಅವರು ಶತಕ ಬಾರಿಸಿದ್ದು ಅಗ್ರ ಸ್ಥಾನದಲ್ಲಿರುವ ಬಾಬರ್‌ ಅಜಮ್​ ( 786)ಅವರ ಅವರು ಇನ್ನು ಕೆಲವೇ ದಿನಗಳಲ್ಲಿ ಹಿಂದಿಕ್ಕಲಿದ್ದಾರೆ.

ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರವರಿ 19 ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಪಿ ಟೂರ್ನಿಯಲ್ಲಿ ಅವರು ಇದೇ ಲಯವನ್ನು ಮುಂದುವರಿಸಿದರೆ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಸ್ಥಾನ ಅವರದ್ದಾಗಲಿದೆ.

ಆಂಗ್ಲರ ಎದುರು ಏಕದಿನ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರುತ್ತಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಶ್ರೇಯಾಂಕದ ಅಗ್ರ 10ರೊಳಗೆ ಪ್ರವೇಶಿಸಿದ್ದಾರೆ. ಇದೀಗ ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ಅಗ್ರ 10 ಶ್ರೇಯಾಂಕದಲ್ಲಿ ಭಾರತ ತಂಡದಿಂದ ಶುಭಮನ್‌ ಗಿಲ್‌, ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ಶ್ರೇಯಸ್‌ ಅಯ್ಯರ್‌ ಇದ್ದಾರೆ. ಮೊದಲನೇ ಏಕದಿನ ಪಂದ್ಯದಲ್ಲಿ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಶ್ರೇಯಸ್‌ ಅಯ್ಯರ್‌ ಶ್ರೇಯಾಂಕದಲ್ಲಿ 10ನೇ ಸ್ಥಾನ ಅಲಂಕರಿಸಿದ್ದಾರೆ.

ರೋಹಿತ್​, ಕೊಹ್ಲಿ ಕುಸಿತ
ಮತ್ತೊಂದೆಡೆ ನಾಯಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರು ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಕುಸಿದಿದ್ದಾರೆ. ರೋಹಿತ್‌ ಶರ್ಮಾ ಒಂದು ಸ್ಥಾನ ಕುಸಿದು ಮೂರನೇ ಶ್ರೇಯಾಂಕಕ್ಕೆ ಇಳಿದರೆ, ವಿರಾಟ್‌ ಕೊಹ್ಲಿ ಎರಡು ಸ್ಥಾನಗಳಲ್ಲಿ ಇಳಿಕೆ ಕಂಡು ಆರನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್‌ ಶರ್ಮಾ ಅವರು ಎರಡನೇ ಏಕದಿನ ಪಂದ್ಯ 76 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಆದರೆ, ಇವರಿಗಿಂತ ಗಿಲ್‌ ಅತ್ಯಂತ ಸ್ಥಿರ ಬ್ಯಾಟಿಂಗ್‌ ಪ್ರದರ್ಶನವನ್ನು ತೋರುತ್ತಿದ್ದಾರೆ. 2024ರ ಅಕ್ಟೋಬರ್‌ ತಿಂಗಳಲ್ಲಿ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದ ವಿರಾಟ್‌ ಕೊಹ್ಲಿ, ಇದೀಗ ಇಂಗ್ಲೆಂಡ್‌ ಸರಣಿಯ ಮೂಲಕ ಏಕದಿನ ಕ್ರಿಕೆಟ್‌ಗೆ ಮರಳಿದರೂ ಶ್ರೇಷ್ಠ ಪ್ರದರ್ಶನ ತೋರಲು ಸಾಧ್ಯವಾಗಿಲ್ಲ. ಆದಾಗ್ಯೂ ಮೂರನೇ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದಾರೆ.

Tags: CricketICC Champions TrophyICC ODI RankingsShubman Gill
SendShareTweet
Previous Post

ಮೈಲಾರಲಿಂಗನ ಕಾರ್ಣಿಕದ ನಿಜವಾದ ಅರ್ಥ ಇದೆ ನೋಡಿ!

Next Post

Sukri Bommagowda: ಜಾನಪದ ಹಾಡುಗಳಿಂದಲೇ ಮದ್ಯಪಾನ ವಿರೋಧಿ ಚಳವಳಿ ಆರಂಭಿಸಿದ್ದ ಸುಕ್ರಜ್ಜಿ; ಅದಕ್ಕಿತ್ತು ಕಾರಣ

Related Posts

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

Next Post
Sukri Bommagowda: ಜಾನಪದ ಹಾಡುಗಳಿಂದಲೇ ಮದ್ಯಪಾನ ವಿರೋಧಿ ಚಳವಳಿ ಆರಂಭಿಸಿದ್ದ ಸುಕ್ರಜ್ಜಿ; ಅದಕ್ಕಿತ್ತು ಕಾರಣ

Sukri Bommagowda: ಜಾನಪದ ಹಾಡುಗಳಿಂದಲೇ ಮದ್ಯಪಾನ ವಿರೋಧಿ ಚಳವಳಿ ಆರಂಭಿಸಿದ್ದ ಸುಕ್ರಜ್ಜಿ; ಅದಕ್ಕಿತ್ತು ಕಾರಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat