ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ತೆರೆ ಎಳೆದ ಶುಭಮನ್ ಗಿಲ್.. ಏನಂದ್ರು ಗೊತ್ತಾ?

July 20, 2026
Share on WhatsappShare on FacebookShare on Twitter

ಬೆಂಗಳೂರು : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಮೊದಲ 2 ಪಂದ್ಯಗಳಲ್ಲಿ ಕೇವಲ 11 ಹಾಗೂ 26 ರನ್ ಗಳಿಸಿ ನಿರಾಸೆ ಮೂಡಿಸಿದ್ದ 39 ವರ್ಷದ ರೋಹಿತ್, 3ನೇ ಪಂದ್ಯದಲ್ಲಿ ಕೇವಲ 110 ಎಸೆತಗಳಲ್ಲಿ 138 ರನ್ ಚಚ್ಚುವ ಮೂಲಕ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ.

ಇದು ಲಾರ್ಡ್ಸ್ ಮೈದಾನದಲ್ಲಿ ಭಾರತೀಯ ಬ್ಯಾಟರ್‌ನಿಂದ ದಾಖಲಾದ ಮೊದಲ ಏಕದಿನ ಶತಕವಾಗಿದೆ. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ್ದ 388 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ್ದ ಭಾರತ ತಂಡವು ನಾಯಕ ಶುಭಮನ್ ಗಿಲ್ (77 ರನ್) ಮತ್ತು ವಿರಾಟ್ ಕೊಹ್ಲಿ (74 ರನ್) ಅವರ ಅರ್ಧಶತಕಗಳ ಹೊರತಾಗಿಯೂ 360 ರನ್‌ಗಳಿಗೆ ಆಲೌಟ್ ಆಗುವ ಮೂಲಕ 27 ರನ್‌ಗಳ ಸೋಲನುಭವಿಸಿತು. ಇದರೊಂದಿಗೆ ಇಂಗ್ಲೆಂಡ್ ತಂಡ 2-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿತು.

ನಿವೃತ್ತಿ ವದಂತಿಗಳನ್ನು ತಳ್ಳಿಹಾಕಿದ ಶುಭಮನ್ ಗಿಲ್

ಇಂಗ್ಲೆಂಡ್ ವಿರುದ್ಧದ ಈ ಸರಣಿಯ ಬಳಿಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎನ್ನುವ ವರದಿಗಳು ಕ್ರಿಕೆಟ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಆದರೆ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾರತದ ನಾಯಕ ಶುಭಮನ್ ಗಿಲ್ ಈ ಎಲ್ಲ ವದಂತಿಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. “ರೋಹಿತ್ ಭಾಯ್ ನಿವೃತ್ತಿ ಕುರಿತು ಡ್ರೆಸ್ಸಿಂಗ್ ರೂಮ್‌ನಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಅವರಾಗಲಿ, ಬೇರೆಯವರಾಗಲಿ ಈ ಬಗ್ಗೆ ನಮಗೆ ಏನನ್ನೂ ಹೇಳಿಲ್ಲ. ಇದೆಲ್ಲ ಕೇವಲ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಗಳಷ್ಟೇ” ಎಂದು ಗಿಲ್ ಸ್ಪಷ್ಟಪಡಿಸಿದ್ದಾರೆ.

ಛಲದಂಕಮಲ್ಲ ರೋಹಿತ್‌ನನ್ನು ಕೊಂಡಾಡಿದ ಗಿಲ್

ಬೃಹತ್ ಮೊತ್ತವನ್ನು ಬೆನ್ನತ್ತುವ ವೇಳೆ ರೋಹಿತ್ ಶರ್ಮಾ ತೋರಿದ ಸಂಯಮ ಮತ್ತು ಬ್ಯಾಟಿಂಗ್ ಶೈಲಿಯನ್ನು ಶುಭಮನ್ ಗಿಲ್ ಪ್ರಶಂಸಿಸಿದ್ದಾರೆ. ಪವರ್-ಪ್ಲೇ ಸಮಯದಲ್ಲಿ ಹೊಸ ಚೆಂಡಿನಲ್ಲಿ ಆಕ್ರಮಣಕಾರಿ ಆಟವಾಡುವುದು ಸುಲಭವಾಗಿರಲಿಲ್ಲ. ಆದರೆ ರೋಹಿತ್ ಬಹಳ ತಾಳ್ಮೆಯಿಂದ ಬೌಲರ್‌ಗಳನ್ನು ಎದುರಿಸಿದರು. ಒಮ್ಮೆ ಕ್ರೀಸ್‌ನಲ್ಲಿ ನೆಲೆಯೂರಿದ ಬಳಿಕ ತಮ್ಮ ನೈಜ ಆಟ ಆರಂಭಿಸಿ ವೇಗವಾಗಿ ರನ್ ಕಲೆಹಾಕಿದರು ಎಂದು ಗಿಲ್ ಹೇಳಿದ್ದಾರೆ. ಅಲ್ಲದೆ, ಕೊನೆಯ ಹಂತದಲ್ಲಿ ಪಿಚ್ ಬ್ಯಾಟಿಂಗ್‌ಗೆ ಕೊಂಚ ಕಷ್ಟಕರವಾಗಿ ಬದಲಾಗಿದ್ದರೂ ವಿರಾಟ್ ಮತ್ತು ರೋಹಿತ್ ತೋರಿದ ಜವಾಬ್ದಾರಿಯುತ ಆಟವನ್ನು ಗಿಲ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

2027ರ ವಿಶ್ವಕಪ್ ಮೇಲೆ ರೋಹಿತ್ ಕಣ್ಣು

ರೋಹಿತ್ ಶರ್ಮಾ ಅವರ ನಿವೃತ್ತಿ ಕುರಿತ ವದಂತಿಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೂಡ ನಿರಾಕರಿಸಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, “ರೋಹಿತ್ ಶರ್ಮಾ ಭಾರತೀಯ ಏಕದಿನ ತಂಡದ ಖಾಯಂ ಸದಸ್ಯರಾಗಿದ್ದು, ಅವರು ತಂಡದ ಯೋಜನೆಗಳಲ್ಲಿ ಇರುವವರೆಗೂ ದೇಶವನ್ನು ಪ್ರತಿನಿಧಿಸುವುದನ್ನು ಮುಂದುವರಿಸಲಿದ್ದಾರೆ. ಲಾರ್ಡ್ಸ್ ಪಂದ್ಯವು ಅವರ ಕೊನೆಯ ಪಂದ್ಯವಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. ಸ್ವತಃ ರೋಹಿತ್ ಶರ್ಮಾ ಕೂಡ 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಆಸೆಯನ್ನು ಈ ಹಿಂದೆಯೇ ವ್ಯಕ್ತಪಡಿಸಿದ್ದರು. ಈ ಮೂಲಕ ಲಾರ್ಡ್ಸ್ ಮೈದಾನದಲ್ಲಿನ ಈ ಅಮೋಘ ಶತಕವು, ಮುಂದಿನ ವಿಶ್ವಕಪ್‌ಗಾಗಿ ರೋಹಿತ್ ಶರ್ಮಾ ಅವರ ತಯಾರಿ ಹಾಗೂ ಸಾಮರ್ಥ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಇದನ್ನೂ ಓದಿ : “Age Is Just A Number” : ರೋಹಿತ್ ಅದ್ಭುತ ಡೈವಿಂಗ್‌ಗೆ ಕ್ರೀಡಾಭಿಮಾನಿಗಳು ಫಿದಾ!

Tags: CricketIndiaKarnataka News beat
SendShareTweet
Previous Post

ತ್ರಿಪುರ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲೇ ಶವವಾಗಿ ಪತ್ತೆ!

Next Post

ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!

Related Posts

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!
ಕ್ರೀಡೆ

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಐಪಿಎಲ್‌ 2027ರಲ್ಲಿ ಧೋನಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲ್ಲ ; ಬದ್ರಿನಾಥ್‌ ಸ್ಫೋಟಕ ಹೇಳಿಕೆ
ಕ್ರೀಡೆ

ಐಪಿಎಲ್‌ 2027ರಲ್ಲಿ ಧೋನಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲ್ಲ ; ಬದ್ರಿನಾಥ್‌ ಸ್ಫೋಟಕ ಹೇಳಿಕೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ
ಕ್ರೀಡೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ
ಕ್ರೀಡೆ

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ
ಕ್ರೀಡೆ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

Next Post
ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!

ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat